TV9 Kannada News Live: ಬಂಗಾಳದಲ್ಲಿ ಗೋ ಹತ್ಯೆ ನಿಷೇಧಕ್ಕೆ ಹಿಂದೂಗಳದ್ದೇ ತರಕಾರು, ಕಾನ್ ಫಿಲ್ಮ್ ಫೆಸ್ಟಿವಲ್‌ಗೆ ಆರಾಧ್ಯ ಬಚ್ಚನ್ ಎಂಟ್ರಿ, ಇವು ಈ ಹೊತ್ತಿನ ಟಾಪ್ ಸುದ್ದಿಗಳು – Kannada News | Cow Slaughter Debate, Aishwarya’s Cannes Moment and Kohli Head Clash Dominate News Cycle Today’s Biggest Headlines Across India
ನವದೆಹಲಿ, ಮೇ 23: ಬಿಜೆಪಿ ಅಧಿಕಾರದ ಗದ್ದುಗೆ ಏರಿರುವ ರಾಜ್ಯಗಳಲ್ಲಿ ಮೊದಲಿಗೆ ಸರ್ಕಾರ ಮಾಡುವ ಕೆಲಸವೇ ಗೋ ಹತ್ಯೆ(Cattle Slaughter) ನಿಷೇಧ. ಯಾರ ಒಪ್ಪಿಗೆ ಇರಲಿ ಬಿಡಲಿ ಜಾನುವಾರು ವಧೆಯನ್ನು ತಡೆಯುವುದೇ ಅವರ ಪ್ರಮುಖ ಗುರಿಯಾಗಿದೆ. ಹಾಗೆಯೇ ಸುವೇಂದು ಅಧಿಕಾರಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ತಕ್ಷಣವೇ ಜಾನುವಾರು ವಧೆ ನಿಷೇಧವನ್ನು ಜಾರಿಗೆ ತಂದಿದ್ದಾರೆ. ಬೇರೆ ರಾಜ್ಯಗಳಲ್ಲಿ ಮುಸ್ಲಿಮರು ಇದಕ್ಕೆ ಆಕ್ಷೇಪ ಎತ್ತಿದ್ದರೂ ಕೂಡ, ಪಶ್ಚಿಮ ಬಂಗಾಳದಲ್ಲಿ ಇದಕ್ಕೆ ಮುಸ್ಲಿಂ ಸಂಘಟನೆಗಳು ಸೇರಿದಂತೆ ಎಲ್ಲರೂ ಒಪ್ಪಿಗೆ…