ದಳಪತಿಯಿಂದ ಬಿಜೆಪಿ ದೂರ ಉಳಿದಿದ್ದು ಯಾಕೆ? ರಜನೀ ವಿರುದ್ಧ ಟಿವಿಕೆ ಆಡಿದ ಆ ಒಂದು ಮಾತು ಕಾರಣವಾ?
ಚೆನ್ನೈ, ಮಾರ್ಚ್ 17: ಕಾಲಿವುಡ್ ಸ್ಟಾರ್ ದಳಪತಿ ವಿಜಯ್ ಕಟ್ಟಿರುವ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಜೊತೆ ಎನ್ಡಿಎ ಮೈತ್ರಿ ಮಾಡಿಕೊಳ್ಳಬಹುದು ಎಂದು ಹಲವು ದಿನಗಳ ಕಾಲ ಹರಿದಾಡಿದ್ದ ಸುದ್ದಿ, ಹಾಗೆಯೇ, ತಣ್ಣಗಾಗಿ ಹೋಗಿದೆ. ಯಾಕೆ ಈ ಮೈತ್ರಿ ಸಾಧ್ಯತೆಯ ಸುದ್ದಿ ನಿಂತು ಹೋಯಿತು ಎನ್ನುವುದು ಕುತೂಹಲದ ಸಂಗತಿ ಎನಿಸಿದೆ. ವರದಿಗಳ ಪ್ರಕಾರ, ಟಿವಿಕೆ ಪಕ್ಷದ ಮುಖಂಡರೊಬ್ಬರು ಸೂಪರ್ಸ್ಟಾರ್ ರಜನೀಕಾಂತ್ ವಿಚಾರದಲ್ಲಿ ಆಡಿದ ಆ ಒಂದು ಮಾತು ಎನ್ಡಿಎ ಪಾಳಯಕ್ಕೆ ಅಸಮಾಧಾನ ತಂದಿತು ಎನ್ನಲಾಗಿದೆ. ರಜನೀಕಾಂತ್…