ಶಾರುಖ್ ಸಹೋದರಿ ಯಾರು? ವಿವಾಹ ಆಗದೆ ಉಳಿಯಲು ಕಾರಣವಾಯ್ತು ಆ ಘಟನೆ – Kannada News | Shah Rukh Khan’s Pillar: Shahnaz Lalarukh Khan’s Untold Story and Private Life
ಸಹೋದರಿ ಹಾಗೂ ಕುಟುಂಬದ ಜೊತೆ ಶಾರುಖ್ ಖಾನ್ ಬಾಲಿವುಡ್‌ನ ನಟ ಶಾರುಖ್ ಖಾನ್ ಅವರ (Shah Rukh Khan) ಯಶಸ್ಸಿನ ಹಿಂದೆ ಅವರ ಕುಟುಂಬ ಇದೆ. ವಿಶೇಷವಾಗಿ ಅವರ ಅಕ್ಕ ಶಹನಾಜ್ ಖಾನ್, ಇಡೀ ಖಾನ್ ಕುಟುಂಬದ ಬಲವಾದ ಆಧಾರಸ್ತಂಭವಾಗಿದ್ದಾರೆ. ಆದರೆ, ಅವರು ಯಾವಾಗಲೂ ಮಾಧ್ಯಮದ ಬೆಳಕಿನಿಂದ ಮತ್ತು ಜನಮನದಿಂದ ದೂರವಿರಲು ಬಯಸುತ್ತಾರೆ. ಅವರು ಈವರೆಗೆ ಮದುವೆ ಆಗಿಲ್ಲ. 1960 ರಲ್ಲಿ ಜನಿಸಿದ ಶಹನಾಜ್, ಶಾರುಖ್ ಖಾನ್ ಅವರಿಗಿಂತ ಸುಮಾರು ಐದರಿಂದ ಆರು ವರ್ಷ ದೊಡ್ಡವರು. ಶಹನಾಜ್…