Daily Devotional: ಶನಿವಾರದಂದು ಕಪ್ಪು ಬಣ್ಣದ ಬಟ್ಟೆ ಧರಿಸಿದರೆ ಏನಾಗುತ್ತೆ ಗೊತ್ತಾ? – Kannada News | Which Color Clothes to Wear on Which Day? Best Clothing Colors for Each Day of the Week
ಯಾವ ದಿನ ಯಾವ ಬಣ್ಣದ ಬಟ್ಟೆಯನ್ನ ಧರಿಸಬೇಕು ಎಂದು ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಬಣ್ಣಗಳು ಮನುಷ್ಯನ ಬದುಕಿನಲ್ಲಿ ಸಂತೋಷ ಮತ್ತು ಸಮೃದ್ಧಿಯನ್ನು ತರುವ ಶಕ್ತಿಯನ್ನು ಹೊಂದಿವೆ. ಪ್ರತಿಯೊಂದು ಬಣ್ಣವೂ ಬದುಕಿನ ಮೇಲೆ ತನ್ನದೇ ಆದ ಪ್ರಭಾವವನ್ನು ಬೀರುತ್ತದೆ. ಬಟ್ಟೆಗಳ ಬಣ್ಣ, ಹೂವುಗಳ ಬಣ್ಣ, ಮನೆಯ ಬಣ್ಣ ಹೀಗೆ ನಾವು ನೋಡುವ ಪ್ರತಿಯೊಂದು ಬಣ್ಣವೂ ನಮ್ಮ ಮನಸ್ಥಿತಿ ಮತ್ತು ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆ ಎಂಬುದು ಪ್ರಾಚೀನ ನಂಬಿಕೆ. ವಾರದ ಏಳು…