PBKS vs GT Playing XI: ಪಂಜಾಬ್ ಕಿಂಗ್ಸ್ vs ಗುಜರಾತ್ ಟೈಟಾನ್ಸ್ ಪ್ಲೇಯಿಂಗ್ 11
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 4ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಿದೆ. ಮುಲ್ಲನ್ಪುರ್ನ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಪಂಜಾಬ್ ಕಿಂಗ್ಸ್ ತಂಡವು ಬೌಲಿಂಗ್ ಆಯ್ದುಕೊಂಡಿದ್ದಾರೆ. ಇನ್ನು ಈ ಪಂದ್ಯದ ಮೂಲಕ ಉಭಯ ತಂಡಗಳು ಐಪಿಎಲ್ ಅಭಿಯಾನ ಆರಂಭಿಸುತ್ತಿದ್ದು, ಹೀಗಾಗಿ ಎರಡೂ ತಂಡಗಳು ಶುಭಾರಂಭ ಮಾಡುವ ಇರಾದೆಯಲ್ಲಿದೆ. ಈ ಪಂದ್ಯಕ್ಕಾಗಿ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ… ಗುಜರಾತ್…