Headlines

nagaraj11081993

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿ 17 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ, ಈ ಭಾಗದಲ್ಲಿ ಮಾತ್ರ ಬಿಸಿಗಾಳಿ

ಬೆಂಗಳೂರು, ಮಾ17: ರಾಜ್ಯದಲ್ಲಿ ಬೇಸಿಗೆಯ ಬಿಸಿಲ ಬೇಗೆಯ ನಡುವೆಯೇ ವರುಣನ ಆಗಮನದ ಮುನ್ಸೂಚನೆ ಸಿಕ್ಕಿದೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ, ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಒಟ್ಟು 17 ಜಿಲ್ಲೆಗಳಲ್ಲಿ ಅನಿರೀಕ್ಷಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ…

Read More

ಮಹಿಳೆ ಜತೆ ಅಕ್ರಮ ಸಂಬಂಧಕ್ಕಾಗಿ ತಡರಾತ್ರಿ ಕಂಪೌಂಡ್ ಹಾರಿದ್ದ ಪೊಲೀಸ್! ಸಿಸಿಟಿವಿ ವಿಡಿಯೋ ವೈರಲ್

ಮಂಗಳೂರು, ಮಾರ್ಚ್ 17: ದೂರು ನೀಡಲು ಬಂದ ಮಹಿಳೆಯನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಬಲವಂತ ಮಾಡಿರುವ ಆರೋಪ ಎದುರಿಸುತ್ತಿರುವ ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ವಿರುದ್ಧ ಇದೀಗ ಅನೇಕ ಆರೋಪಗಳು ಕೇಳಿಬರುತ್ತಿವೆ. ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತನಿಖೆಗೆ ಆದೇಶಿಸಿದ್ದು, ಯಾರಾದರೂ ಸಂತ್ರಸ್ತೆಯರಿದ್ದರೆ ಧೈರ್ಯವಾಗಿ ಬಂದು ದೂರು ನೀಡಿ, ನಾವು ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಅಭಯ ನೀಡಿದ್ದಾರೆ. ಆರೋಪಿ ಸಂದೇಶ್ ಹಲವಾರು ಮಹಿಳೆಯರ ಜತೆ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗಿದ್ದು, ತಡರಾತ್ರಿ ಮಹಿಳೆಯೊಬ್ಬರ…

Read More

WTC ಫೈನಲ್​ಗೇರಲು ಟೀಮ್ ಇಂಡಿಯಾ ಇನ್ನೆಷ್ಟು ಪಂದ್ಯ ಗೆಲ್ಲಬೇಕು?

2027ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ (WTC) ಫೈನಲ್‌ ಲೆಕ್ಕಾಚಾರಗಳು ಶುರುವಾಗಿದೆ. ಅದರಲ್ಲೂ ಪ್ರಸ್ತುತ ಅಂಕ ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿರುವ ಟೀಮ್ ಇಂಡಿಯಾಗೆ ಮುಂದಿನ 9 ಮ್ಯಾಚ್​ಗಳು ನಿರ್ಣಾಯಕ. ಅಂದರೆ ಈ ಒಂಭತ್ತು ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡಿದರೆ ಮಾತ್ರ ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್​ಗೇರಬಹುದು. ಟೀಮ್ ಇಂಡಿಯಾ ಈವರೆಗೆ ಆಡಿದ 9 ಪಂದ್ಯಗಳಲ್ಲಿ 4 ಗೆಲುವು, 4 ಸೋಲು ಹಾಗೂ 1 ಡ್ರಾ ಸಾಧಿಸಿದೆ. ಈ ಮೂಲಕ ಶೇಕಡಾವಾರು  48.15% ಅಂಕಗಳೊಂದಿಗೆ ವರ್ಲ್ಡ್ ಟೆಸ್ಟ್…

Read More

ಇರಾನ್-ಇಸ್ರೇಲ್ ಸಮರಕ್ಕೆ ಬಳ್ಳಾರಿ ಜೀನ್ಸ್ ಉದ್ಯಮ ತತ್ತರ: ರಫ್ತು ಸ್ಥಗಿತ, ಉತ್ಪಾದನೆ ಕುಸಿತ

ಬಳ್ಳಾರಿ, ಮಾರ್ಚ್ 17: ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ (Iran Israel War) ಪರಿಣಾಮ ಜಾಗತಿಕವಾಗಿ ಮಾತ್ರವಲ್ಲದೆ, ಸ್ಥಳೀಯವಾಗಿಯೂ ತಟ್ಟತೊಡಗಿದೆ. ಬಳ್ಳಾರಿಯ ಹೆಮ್ಮೆಯ ಜೀನ್ಸ್ ಉದ್ಯಮಕ್ಕೆ (Ballari Jeans Industry) ಈ ಯುದ್ಧ ಈಗ ಭಾರಿ ಹೊಡೆತ ನೀಡಿದೆ. ಕೊಲ್ಲಿ ರಾಷ್ಟ್ರಗಳಿಂದ ಬರುತ್ತಿದ್ದ ಕೆಮಿಕಲ್ ಸರಬರಾಜು ಸ್ಥಗಿತಗೊಂಡಿರುವುದು ಉದ್ಯಮಿಗಳನ್ನು ಹೈರಾಣಾಗಿಸಿದೆ. ಇದರಿಂದಾಗಿ ಉತ್ಪಾದನೆ ಕುಸಿತವಾಗಿದೆ. ಮತ್ತೊಂದೆಡೆ, ರಫ್ತು ಕೂಡ ಸ್ಥಗಿತಗೊಂಡಿದೆ. ಇದು ಜೀನ್ಸ್ ಉದ್ಯಮಿಗಳನ್ನು, ಕಾರ್ಮಿಕರನ್ನು ಸಂಕಷ್ಟಕ್ಕೆ ಈಡುಮಾಡಿದೆ. ಜೀನ್ಸ್ ಉದ್ಯಮಕ್ಕೆ ಕೆಮಿಕಲ್ ಬಿಸಿ…

Read More

ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ: 400 ಮಂದಿ ಸಾವು, 250ಕ್ಕೂ ಹೆಚ್ಚು ಜನರಿಗೆ ಗಾಯ!

ಕಾಬೂಲ್, ಮಾ.17: ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ನಡುವಿನ ಸಂಘರ್ಷ ತಾರಕಕ್ಕೇರಿದ್ದು, ಕಾಬೂಲ್‌ನಲ್ಲಿರುವ ಮಾದಕ ವ್ಯಸನಿಗಳ ಪುನರ್ವಸತಿ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 400 ಮಂದಿ ಸಾವನ್ನಪ್ಪಿದ್ದಾರೆ ಮತ್ತು 250ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಾಲಿಬಾನ್ ಸರ್ಕಾರ ತಿಳಿಸಿದೆ. ಸೋಮವಾರ ರಾತ್ರಿ ಸುಮಾರು 9 ಗಂಟೆಗೆ ಕಾಬೂಲ್‌ನಲ್ಲಿರುವ ‘ಓಮಿದ್’ (Omid) ಹೆಸರಿನ 2,000 ಹಾಸಿಗೆಗಳ ಸಾಮರ್ಥ್ಯದ ಮಾದಕ ವ್ಯಸನಿಗಳ ಚಿಕಿತ್ಸಾ ಆಸ್ಪತ್ರೆಯ ಮೇಲೆ ಈ ದಾಳಿ ನಡೆದಿದೆ. ಆಸ್ಪತ್ರೆಯ ಬಹುಪಾಲು ಕಟ್ಟಡಗಳು ಧ್ವಂಸವಾಗಿದ್ದು,…

Read More

ಯುದ್ಧದಿಂದ ಜೋರ್ಡನ್​ ಅಲ್ಲಿ ‘NTR-Neel’ ಚಿತ್ರಕ್ಕೆ ತೊಂದರೆ? ಸಹಾಯಕ್ಕೆ ಬಂದ್ರಂತೆ ಟ್ರಂಪ್

ಪ್ರಶಾಂತ್ ನೀಲ್ ಅವರು ಸದ್ಯ ಜೂನಿಯರ್ ಎನ್​​ಟಿಆರ್ (JR NTR) ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಚಿತ್ರ ದೊಡ್ಡ ಬಜೆಟ್​ ಅಲ್ಲಿ ನಿರ್ಮಾಣ ಆಗುತ್ತಿದ್ದು, ಮೈತ್ರಿ ಮೂವೀ ಮೇಕರ್ಸ್ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ. ಈ ಸಿನಿಮಾ ಬಗ್ಗೆ ಚಿತ್ರದ ಛಾಯಾಗ್ರಾಹಕ ಭುವನ್ ಗೌಡ ಅವರು ಮಾತನಾಡಿದ್ದಾರೆ. ಇತ್ತೀಚೆಗೆ ಅವರು ಜೋರ್ಡನ್ ಶೂಟ್​​​ನಲ್ಲಿ ಭಾಗಿಯಾಗಿದ್ದಾಗಿ ರಿವೀಲ್ ಮಾಡಿದ್ದಾರೆ. ಪ್ರಶಾಂತ್ ನೀಲ್ ಅವರು ಮುಂದಿನ ಸಿನಿಮಾ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಬಿಟ್ಟುಕೊಟ್ಟಿಲ್ಲ. ಇತ್ತೀಚೆಗೆ ಉತ್ತರ ಕನ್ನಡದ ಕುಮುಟಾದಲ್ಲಿ…

Read More

Gautam Gambhir: ನಾನೂ ಮನುಷ್ಯ, ಕೆಲ ತಪ್ಪುಗಳನ್ನು ಮಾಡಿದ್ದೇನೆ..!

ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಹಾಗೂ ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ನಡುವೆ ಎಲ್ಲವೂ ಸರಿಯಿಲ್ಲವಾ? ಈ ಒಂದು ಪ್ರಶ್ನೆ ಮತ್ತೆ ಉದ್ಭವಿಸಲು ಮುಖ್ಯ ಕಾರಣ ಇತ್ತೀಚೆಗೆ ಗಂಭೀರ್ ನೀಡಿದ ಹೇಳಿಕೆ.  ಕೋಲ್ಕತ್ತಾದಲ್ಲಿ ನಡೆದ ‘ರೇವ್‌ಸ್ಪೋರ್ಟ್ಜ್ ಟ್ರೇಲ್‌ಬ್ಲೇಝರ್ಸ್ ಕಾನ್ಕ್ಲೇವ್ 4.0’ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡ ಗಂಭೀರ್​ಗೆ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ನಡುವಣ ಸಂಬಂಧದ ಬಗ್ಗೆಗಿನ ಪ್ರಶ್ನೆ ಎದುರಾಗಿದೆ. ಈ ಪ್ರಶ್ನೆಗೆ ಉತ್ತರಿಸಿದರ ಗಂಭೀರ್,  ಆಟಗಾರರಂತೆ ತರಬೇತುದಾರರೂ ಕೂಡ ಮನುಷ್ಯರು. ಕಳೆದ…

Read More

‘ವಿಜಯಲಕ್ಷ್ಮೀ ದರ್ಶನ್ಗೆ ಸಿನಿಮಾ ತೋರಿಸೋಕೆ ರೆಡಿ’; ‘ಬಾಸ್’ ಚಿತ್ರದ ನಿರ್ದೇಶಕ

ನಟ ದರ್ಶನ್ ಅವರು ಸದ್ಯ ಜೈಲಿನಲ್ಲಿ ಇದ್ದಾರೆ. ಅವರು ರೇಣುಕಾಸ್ವಾಮಿ ಕೊಲೆ ಕೇಸ್​​ ಅಲ್ಲಿ ಅರೆಸ್ಟ್ ಆಗಿದ್ದಾರೆ. ಹೀಗಿರುವಾಗಲೇ ‘ಬಾಸ್’ ಹೆಸರಿನ ಸಿನಿಮಾ ಬರುತ್ತಿದೆ. ಟೀಸರ್ ನೋಡಿದವರಿಗೆ ಇದು ರೇಣುಕಾಸ್ವಾಮಿ ಕೊಲೆ ಕೇಸ್ ರೀತಿ ಭಾಸವಾಗಿದೆ. ಈ ಪ್ರಕರಣದ ಬಗ್ಗೆ ಚಿತ್ರದ ನಿರ್ದೇಶಕ ಲವ ಮಾತನಾಡಿದ್ದಾರೆ. ‘ಈ ಚಿತ್ರಕ್ಕೂ ದರ್ಶನ್ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ’ ಎಂದು ಲವ ಹೇಳಿದ್ದಾರೆ. ಜೊತೆಗೆ ದರ್ಶನ್ ಪತ್ನಿ ವಿಜಯಲಕ್ಷ್ಮೀ ಸಿನಿಮಾ ನೋಡ್ತಾರೆ ಎಂದರೆ ಅವರಿಗೆ ಚಿತ್ರ ತೋರಿಸೋಕೆ ರೆಡಿ ಎಂದು…

Read More

‘ಇಂಥವರಿಗೆಲ್ಲ ತ್ರಿಷಾ ಉತ್ತರಿಸಬೇಕಿಲ್ಲ’; ಖಡಕ್ ಆಗಿ ಹೇಳಿದ ಖುಷ್ಬೂ ಸುಂದರ್

ನಟ ದಳಪತಿ ವಿಜಯ್ ಹಾಗೂ ನಟಿ ತ್ರಿಷಾ (Trisha) ಮಧ್ಯೆ ಸಂಬಂಧ ಇದೆ ಎಂಬ ವಿಷಯ ಚರ್ಚೆ ಆಗುತ್ತಿದೆ. ಹೀಗಿರುವಾಗಲೇ ವಿಜಯ್​ ವಿರುದ್ಧ ಅವರ ಪತ್ನಿ ಗಂಭೀರ ಆರೋಪ ಮಾಡಿದ್ದು, ಪತಿಗೆ ನಟಿಯ ಜೊತೆ ಅನೈತಿಕ ಸಂಬಂಧ ಇದೆ ಎಂದು ಆರೋಪಿಸಿದ್ದಾರೆ. ಈ ಮಧ್ಯೆ ವಿಜಯ್ ಹಾಗೂ ತ್ರಿಷಾ ಒಟ್ಟಾಗಿ ಮದುವೆ ಒಂದರಲ್ಲಿ ಕಾಣಿಸಿಕೊಂಡಿದ್ದು ಚರ್ಚೆ ಹುಟ್ಟುಹಾಕಿದೆ. ಈ ಬೆಳವಣಿಗೆಯಿಂದ ತ್ರಿಷಾ ಅವರು ಟೀಕೆ ಎದುರಿಸಬೇಕಾಗಿ ಬಂದಿದೆ. ಈ ಎಲ್ಲ ವಿಷಯಗಳಿಗೆ ಖುಷ್ಬೂ ಸುಂದರ್ ಪ್ರತಿಕ್ರಿಯೆ ನೀಡಿದ್ದಾರೆ….

Read More

ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಕಾಮಕಾಂಡ: ಸಂತ್ರಸ್ತ ಮಹಿಳೆಯ ಅಪ್ರಾಪ್ತ ಮಗಳ ಮೇಲೂ ಕಣ್ಣು! ಆಡಿಯೋ ವೈರಲ್

ಮಂಗಳೂರು, ಮಾರ್ಚ್ 17: ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ ಕರ್ಮಕಾಂಡ ಈಗ ಬಯಲಾಗಿದೆ. ಮಂಗಳೂರು (Mangalore) ಕಮಿಷನರೇಟ್ ವ್ಯಾಪ್ತಿಯ ಮೂಡಬಿದ್ರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ (Moodabidri Inspector) ಸಂದೇಶ್ ಪಿಜಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳು ಇಡೀ ಪೊಲೀಸ್ ಇಲಾಖೆಯನ್ನೇ ತಲೆತಗ್ಗಿಸುವಂತೆ ಮಾಡಿದೆ. ಏನಿದು ಮೂಡಬಿದ್ರೆ ಇನ್ಸ್‌ಪೆಕ್ಟರ್ ಕಾಮಕಾಂಡ ಪ್ರಕರಣ? ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ವಿರುದ್ಧ…

Read More