ಸಿಎಂ ವಿಜಯ್ ಭೇಟಿ ಮಾಡಿದ MRF ಟೀಮ್: ದಳಪತಿಗೆ ಸಿಕ್ಕಿತು ಕಿಂಗ್ ಕೊಹ್ಲಿ ಸಹಿ ಮಾಡಿದ ರೇರ್ ಬ್ಯಾಟ್ ಗಿಫ್ಟ್! – Kannada News | CM Vijay Receives Kohli Autographed Bat from MRF: TN Sports and Business Boost
ಚೆನ್ನೈ, ಮೇ,22: ತಮಿಳುನಾಡಿನ ನೂತನ ಮುಖ್ಯಮಂತ್ರಿ ವಿಜಯ್ ಅವರನ್ನು ಭಾರತದ ಮುಂಚೂಣಿಯ ಟೈರ್ ತಯಾರಿಕಾ ಸಂಸ್ಥೆಯಾದ ಎಂಆರ್‌ಎಫ್ (MRF) ತಂಡವು ಸೌಜನ್ಯಯುತವಾಗಿ ಭೇಟಿ ಮಾಡಿದೆ. ಈ ವಿಶೇಷ ಸಂದರ್ಭದಲ್ಲಿ ಎಂಆರ್‌ಎಫ್ ನಿಯೋಗವು ಮುಖ್ಯಮಂತ್ರಿ ವಿಜಯ್ ಅವರಿಗೆ ಭಾರತದ ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ಸಹಿ ಮಾಡಿರುವ ಕ್ರಿಕೆಟ್ ಬ್ಯಾಟ್ ಅನ್ನು ನೆನಪಿನ ಕಾಣಿಕೆಯಾಗಿ ನೀಡಿ ಗೌರವಿಸಿದೆ. ಈ ಬಗ್ಗೆ ಕ್ರಿಕಟರ್ ಮುಫದ್ದಲ್ ವೋಹ್ರಾ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದೀಗ ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಭಾರೀ…