Headlines

nagaraj11081993

ಥಿಯೇಟರ್​​​ನಲ್ಲಿ 65ದಿನ ಪೂರೈಸಿದ ‘ಧುರಂಧರ್ 2’; ಒಟ್ಟೂ ಗಳಿಕೆ ಎಷ್ಟು? – Kannada News | Dhurandhar 2 Box Office: 50 Days of Dominance and Record Breaking Global Collection

ರಣವೀರ್ ಸಿಂಗ್ ನಟನೆಯ ‘ಧುರಂಧರ್: ದಿ ರಿವೆಂಜ್’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ ಎಬ್ಬಿಸಿದೆ. ಈ ಚಿತ್ರ ಯಶಸ್ವಿಯಾಗಿ 65 ದಿನಗಳನ್ನು ಪೂರೈಸಿದೆ. ಬಿಡುಗಡೆಯಾದ ಮೊದಲ ದಿನದಿಂದಲೇ ಪ್ರೇಕ್ಷಕರಿಂದ ಅದ್ಭುತ ಪ್ರತಿಕ್ರಿಯೆ ಪಡೆದುಕೊಂಡ ಈ ಆ್ಯಕ್ಷನ್ ಎಂಟರ್‌ಟೈನರ್ ಚಿತ್ರಮಂದಿರಗಳಲ್ಲಿ ದಾಖಲೆಗಳ ಮೇಲೆ ದಾಖಲೆ ಬರೆಯುತ್ತಾ ಮುನ್ನುಗ್ಗಿದೆ. ‘ಧುರಂಧರ್ 2’ ಈವರೆಗೆ ದೇಶಾದ್ಯಂತ ಒಟ್ಟು 5,24,278 ಶೋಗಳು ಪ್ರದರ್ಶನ ಕಂಡಿವೆ. ಆದಿತ್ಯ ಧರ್ ನಿರ್ದೇಶನದ ಈ ಚಿತ್ರ ವಿಶ್ವಾದ್ಯಂತ ಬರೋಬ್ಬರಿ 1,799.09 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡಿದೆ….

Read More

IPL 2026: ಧೋನಿ ಮುಂದಿನ ಸೀಸನ್ ಆಡ್ತಾರಾ? ಅಡ್ಡ ಗೋಡೆ ಮೇಲೆ ದೀಪವಿಟ್ಟ ರುತುರಾಜ್ – Kannada News | CSK’s IPL 2026 Debacle: Dhoni’s Injury Impact and Gaikwad’s Hint on His Return

2026 ರ ಐಪಿಎಲ್‌ನಲ್ಲಿ (IPL 2026) ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ಪ್ರಯಾಣ ಲೀಗ್ ಹಂತದಲ್ಲೇ ಮುಕ್ತಾಯಗೊಂಡಿದೆ. ಈ ಹಂತದಲ್ಲಿ ಆಡಿದ 14 ಪಂದ್ಯಗಳಲ್ಲಿ ಕೇವಲ 6 ಪಂದ್ಯಗಳನ್ನು ಗೆದ್ದು ಪಾಯಿಂಟ್ ಪಟ್ಟಿಯಲ್ಲಿ 7ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ಈ ಸೀಸನ್‌ನಲ್ಲಿ ತಂಡದ ಕಳಪೆ ಪ್ರದರ್ಶನಕ್ಕೆ ಕಾರಣಗಳು ಒಂದಲ್ಲ, ಎರಡಲ್ಲ, ಹಲವು. ಆದರೆ ಆ ಕಾರಣಗಳಲ್ಲಿ ಪ್ರಮುಖವಾದದ್ದು, ಎಂಎಸ್ ಧೋನಿ (MS Dhoni) ಇಡೀ ಸೀಸನ್​ನಲ್ಲಿ ಒಂದೇ ಒಂದು ಪಂದ್ಯವನ್ನು ಆಡದಿರುವುದು. ಇದೀಗ ಧೋನಿ ಮುಂದಿನ ಸೀಸನ್‌ನಲ್ಲಿ…

Read More

ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ – Kannada News | A Bidar Farmer Cultivates World’s Costliest Mango Miyazaki, That’s Worth Rs 2.5 Lakh Per KG

ಬೀದರ್, (ಮೇ 22): ಜಪಾನ್ ಮೂಲದ ಮಿಯಾಜಾಕಿ ಮಾವಿನಹಣ್ಣು (Miyazaki Mango) ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣಿನ ತಳಿಗಳಲ್ಲಿ ಒಂದಾಗಿದೆ. ಇದರ ಬೆಲೆ ಪ್ರತಿ ಕೆಜಿಗೆ 2.5 ಲಕ್ಷ ರೂಪಾಯಿಗಳವರೆಗೆ ತಲುಪುತ್ತದೆ. ಇಂತಹ ದುಬಾರಿ ದರದ ಮಾವು ತಳಿಯನ್ನು ಬೀದರ್ ನ (Bidar) ರೈತ ಬೆಳೆದು ಗಮನಸೆಳೆದಿದ್ದಾರೆ. ಹೌದು…ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಹಲ್ಬರ್ಗಾ ಗ್ರಾಮದ ರೈತ ಹಣಮಂತರಾವ್ ಶ್ರೀಮಾಳೆ ಅವರು ವಿಶ್ವದ ದುಬಾರಿ ಬೆಲೆಯ ಮಾವನ್ನ ಬೀದರ್ ನ ರೈತ ಬೆಳೆಸಿ ಸೈ ಎಣಿಸಿಕೊಂಡಿದ್ದಾರೆ….

Read More

ಭಾರತದಲ್ಲಿ ಟ್ರೋಲ್‌ ಆದ ಬೆನ್ನಲ್ಲೇ ನಟ ವರುಣ್ ಧವನ್‌ಗೆ ಹಾಲಿವುಡ್ ಆಫರ್? – Kannada News | Varun Dhawan reportedly gets Hollywood offer after trolled online in India

ಬಾಲಿವುಡ್ ನಟ ವರುಣ್ ಧವನ್ (Varun Dhawan) ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಟ್ರೋಲ್​ಗೆ ಒಳಗಾಗಿದ್ದರು. ಅವರ ನಗು ಚೆನ್ನಾಗಿಲ್ಲ ಎಂದು ಅನೇಕರು ಟ್ರೋಲ್ ಮಾಡಿದ್ದರು. ಅಲ್ಲದೇ, ‘ಬಾರ್ಡರ್ 2’ ಸಿನಿಮಾದಲ್ಲಿ ಅವರ ನಟನೆ ಸರಿಯಿಲ್ಲ ಎಂದು ನೆಟ್ಟಿಗರು ಟೀಕಿಸಿದ್ದರು. ಸೈನಿಕನ ಪಾತ್ರಕ್ಕೆ ವರುಣ್ ಧವನ್ ಹೊಂದಿಕೆ ಆಗುವುದಿಲ್ಲ ಎಂದು ಅನೇಕರು ಲೇವಡಿ ಮಾಡಿದ್ದರು. ಆದರೆ, ಈ ಎಲ್ಲಾ ಟ್ರೋಲ್‌ಗಳ ಬೆನ್ನಲ್ಲೇ ವರುಣ್ ಧವನ್ ಅವರು ತಮ್ಮ ವೃತ್ತಿಜೀವನದಲ್ಲಿ ಭಾರಿ ದೊಡ್ಡ ಹೆಜ್ಜೆಯನ್ನಿಡಲು ಸಜ್ಜಾಗಿದ್ದಾರೆ ಎಂಬ ವರದಿಗಳು…

Read More

Video: ನಿಯಂತ್ರಣ ತಪ್ಪಿದ ಬೈಕ್‌; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸೆರೆ!

ಮೇ 19ರ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದ ದೃಶ್ಯ ಸಿಸಿಟಿವಿ (CCTV) ಕ್ಯಾಮೆರಾದಲ್ಲಿ ಸೆರೆಯಾಗಿದೆ. ವೇಗವಾಗಿ ಬಂದ ಬೈಕ್ ಸವಾರನೊಬ್ಬ ನಿಯಂತ್ರಣ ತಪ್ಪಿ ಮನೆಯೊಂದರ ಕಬ್ಬಿಣದ ಗೇಟ್‌ಗೆ ಭಾರೀ ವೇಗದಲ್ಲಿ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ತೀವ್ರತೆಗೆ ಗೇಟ್ ಸಂಪೂರ್ಣವಾಗಿ ಮುರಿದು ಕೆಳಗೆ ಬಿದ್ದಿದ್ದು, ಬೈಕ್ ಮತ್ತು ಸವಾರ ಇಬ್ಬರೂ ನೆಲಕ್ಕುರುಳಿರುವುದು ಕಂಡುಬಂದಿದೆ. ಅಪಘಾತದ ಬಳಿಕ ಸ್ಥಳದಲ್ಲೆಲ್ಲಾ ದಟ್ಟವಾದ ಹೊಗೆ ಮತ್ತು ಧೂಳು ಆವರಿಸಿಕೊಂಡಿದ್ದು, ತೀವ್ರವಾಗಿ ಗಾಯಗೊಂಡ ಸವಾರನು ಆಘಾತದಿಂದ ಎದ್ದು ನಿಲ್ಲಲಾರದೆ ಗೇಟ್‌ನ ಭಾಗವನ್ನು ಬದಿಗೆ ಸರಿಸಲು…

Read More

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ? ಆಂತರಿಕ ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು? – Kannada News | High command Collects leaders opinion about Karnataka BJP Chief

ಬೆಂಗಳೂರು, (ಮೇ 22): ಕರ್ನಾಟಕ ಬಿಜೆಪಿಯಲ್ಲಿನ (Karnataka BJP) ನಾಯಕತ್ವ ಗೊಂದಲ ನಿವಾರಿಸಲು ಹೈಕಮಾಂಡ್ ಮುಂದಾಗಿದೆ. ಇದಕ್ಕೆ ಪೂರಕವೆಂಬಂತೆ ಬಿಜೆಪಿ ರಾಷ್ಟ್ರೀಯ ನಾಯಕರಾದ ಶಿವಪ್ರಕಾಶ್ ಮತ್ತು ಬೈಜಯಂತ್ ಪಾಂಡಾ ಅವರು ಕೋರ್ ಸಮಿತಿ ಸದಸ್ಯರು, ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಸಂಸದರನ್ನು ಒಳಗೊಂಡ 31 ಆಯ್ದ ನಾಯಕರೊಂದಿಗೆ ರಹಸ್ಯ ಸಭೆ ನಡೆಸಿದ್ದಾರೆ. ಅಲ್ಲದೇ ನಾಯಕರ ಒನ್​ ಟು ಒನ್ ಅಭಿಪ್ರಾಯ ಸಂಗ್ರಹಿಸಿದ್ದಅರೆ. ರಾಜ್ಯ ನಾಯಕತ್ವದ ಕುರಿತು ಹಿರಿಯ ನಾಯಕರ ಅಭಿಪ್ರಾಯ ಸಂಗ್ರಹಿಸುವ ಈ ಪ್ರಕ್ರಿಯೆ, ರಾಜ್ಯಾಧ್ಯಕ್ಷರ ಆಯ್ಕೆಯಲ್ಲಿ…

Read More

ಡಾಲರ್ ಎದುರು ರುಪಾಯಿ ಹೇಗೆ ಬೇಕಾದರೂ ಕುಸಿಯಲಿ ಬಿಡಿ, ಚಿಂತೆ ಬೇಡ: ಹಣಕಾಸು ಆಯೋಗ ಅಧ್ಯಕ್ಷ ಪನಗರಿಯಾ – Kannada News | Indias rupee value economist panagariya advises rbi against intervention

ನವದೆಹಲಿ, ಮೇ 22: ಡಾಲರ್ ಎದುರು ರುಪಾಯಿ ಮೌಲ್ಯ (Dollar vs Rupee) ಕಳೆದ ಎರಡು ದಿನದಿಂದ ಸ್ವಲ್ಪ ಚೇತರಿಸಿಕೊಂಡಿದೆ. ಆದರೂ ಕೂಡ ಇತ್ತೀಚಿನ ವರ್ಷಗಳಿಂದ ರುಪಾಯಿ ಮೌಲ್ಯ ಸಿಕ್ಕಾಪಟ್ಟೆ ಕುಸಿದಿದೆ. ಇನ್ನೂ ಕೂಡ ಪ್ರತೀ ಡಾಲರ್​ಗೆ ರುಪಾಯಿ ಮೌಲ್ಯ 96ರ ಗಡಿ ಮೇಲೆಯೇ ಇದೆ. ಬಹಳಷ್ಟು ಜನರು ರುಪಾಯಿ ಮೌಲ್ಯ ಕುಸಿತದ ವಿಚಾರದಲ್ಲಿ ಸರ್ಕಾರದ ವಿರುದ್ಧ ಕಿಡಿಕಾರುತ್ತಿದ್ದಾರೆ. ಇದೇ ವೇಳೆ, ಖ್ಯಾತ ಅರ್ಥಶಾಸ್ತ್ರಜ್ಞ ಅರವಿಂದ್ ಪನಗರಿಯಾ (Arvind Panagariya) ಅವರು ರುಪಾಯಿ ಮೌಲ್ಯ ಏರಿಳಿತದ ಬಗ್ಗೆ…

Read More

ಸುಡು ಬೇಸಿಗೆಯಲ್ಲಿ ನೀರಿನ ಟ್ಯಾಂಕ್​ಗೆ ಅಲ್ಯೂಮಿನಿಯಂ ಫಾಯಿಲ್ ಸುದ್ದಿದರೆ ಏನು ಲಾಭ?

ಅಳವಡಿಸುವ ಸುಲಭ ವಿಧಾನ: ಟ್ಯಾಂಕ್ ಅನ್ನು ಸ್ವಚ್ಛಗೊಳಿಸಿ, ಅದರ ಎತ್ತರಕ್ಕೆ ತಕ್ಕಂತೆ ಫಾಯಿಲ್ ಕತ್ತರಿಸಿ ಮೇಲಿನಿಂದ ಕೆಳಗೆ ಸುತ್ತಿ, ಅಂಚುಗಳಿಗೆ 'ಡಕ್ಟ್ ಟೇಪ್' ಅಂಟಿಸಿದರೆ ನಿಮ್ಮ ಕೂಲಿಂಗ್ ಕವರ್ ಸಿದ್ಧವಾಗುತ್ತದೆ. ವಿದ್ಯುತ್ ಮತ್ತು ನೀರು ಉಳಿತಾಯ: ಟ್ಯಾಂಕ್ ನೀರು ತಂಪಾಗಿದ್ದಾಗ ಮೋಟಾರ್ ಅನ್ನು ಪದೇ ಪದೇ ಚಲಾಯಿಸುವ ಅಗತ್ಯವಿರುವುದಿಲ್ಲ, ಇದು ಮನೆಯ ವಿದ್ಯುತ್ ಬಿಲ್ ಉಳಿಸುವುದರ ಜೊತೆಗೆ ನೀರಿನ ವ್ಯರ್ಥವನ್ನು ತಡೆಯುತ್ತದೆ. ಈ ತಂತ್ರವು ನೀರನ್ನು ತಂಪಾಗಿಡುವುದರ ಜೊತೆಗೆ, ಪ್ಲಾಸ್ಟಿಕ್ ಟ್ಯಾಂಕ್‌ಗಳು ಸೂರ್ಯನ ನೇರಳಾತೀತ ಕಿರಣಗಳಿಂದಾಗಿ ದುರ್ಬಲಗೊಂಡು…

Read More

ಸ್ವಿಚ್ ಆಫ್ ಮಾಡಿದ್ರೂ ಕರೆಂಟ್ ಎಳೆಯುವ ಈ 6 ಉಪಕರಣಗಳು, ಬಿಲ್ ಕಡಿಮೆ ಮಾಡಲು ಸರ್ಕಾರದ ಸಿಂಪಲ್ ಟಿಪ್ಸ್

ಸ್ಟ್ಯಾಂಡ್‌ಬೈ ಮೋಡ್ ಕರಾಳತೆ: ನಿಮ್ಮ ಮನೆಯ ಅನೇಕ ಉಪಕರಣಗಳು “ಆಫ್” ಆಗಿದ್ದರೂ ಸಹ, ಸ್ಟ್ಯಾಂಡ್‌ಬೈ ಮೋಡ್‌ನಲ್ಲಿ ನಿರಂತರವಾಗಿ ವಿದ್ಯುತ್ ಬಳಸುತ್ತಿರುತ್ತವೆ. (ಚಿತ್ರ: ಗೂಗಲ್) ಸರ್ಕಾರದ ಎಚ್ಚರಿಕೆ: ಟಿವಿ ಮತ್ತು ಚಾರ್ಜರ್‌ಗಳಂತಹ ಸಾಧನಗಳು ಆಫ್ ಆಗಿರುವಂತೆ ಕಂಡುಬಂದರೂ ಹಿನ್ನೆಲೆಯಲ್ಲಿ ವಿದ್ಯುತ್ ಎಳೆಯುವ ಬಗ್ಗೆ ಪವರ್ ಕಾರ್ಪೊರೇಷನ್ ಟ್ವೀಟ್ ಮೂಲಕ ಎಚ್ಚರಿಸಿದೆ. ಸೆಟ್-ಟಾಪ್ ಬಾಕ್ಸ್: ಟಿವಿಗಳಂತೆಯೇ ಸೆಟ್-ಟಾಪ್ ಬಾಕ್ಸ್‌ಗಳು ಕೂಡ ಸ್ಟ್ಯಾಂಡ್‌ಬೈ ಮೋಡ್‌ನಲ್ಲಿ ವಿದ್ಯುತ್ ಬಳಸುವುದರಿಂದ, ಇವುಗಳನ್ನೂ ಮುಖ್ಯ ಸ್ವಿಚ್‌ನಿಂದಲೇ ಆಫ್ ಮಾಡುವುದು ಒಳ್ಳೆಯದು. ಚಾರ್ಜರ್ ಅನ್‌ಪ್ಲಗ್ ಮಾಡಿ: ಮೊಬೈಲ್…

Read More

TV9 KANNADA NEWS LIVE: ರಾಜ್ಯಸಭಾ ಚುನಾವಣಾ ದಿನಾಂಕ ಘೋಷಣೆ, ದೊಡ್ಡ ಬಜೆಟ್ ಸಿನಿಮಾಗಳಿಗೆ ಆರ್ಥಿಕ ಸಂಕಷ್ಟ, ಮಧ್ಯಾಹ್ನದವರೆಗಿನ ಪ್ರಮುಖ ಸುದ್ದಿಗಳು – Kannada News | National News: Rajya Sabha Polls Announced Across 10 States as Big Budget Film Industry Faces Funding Crunch Amid Today’s Major Developments

ನವದೆಹಲಿ, ಮೇ 22: ಕೇಂದ್ರ ಚುನಾವಣಾ ಆಯೋಗವು ಕರ್ನಾಟಕ ಸೇರಿ 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೊಷಣೆ ಮಾಡಿದೆ. ಜೂನ್ 18ರಂದು ರಾಜ್ಯಸಭಾ ಚುನಾವಣೆ(Rajya Sabha Election) ನಡೆಯಲಿದೆ. ಕರ್ನಾಟಕದ 4 ಸ್ಥಾನ ಸೇರಿ ಒಟ್ಟು 24 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕರ್ನಾಟಕದಿಂದ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಸೇರಿದಂತೆ ಹಾಲಿ ಶಾಸಕರ ಅವಧಿ ಪೂರ್ಣಗೊಂಡ ನಂತರ ಜೂನ್ ಮತ್ತು ಜುಲೈನಲ್ಲಿ 24 ಸ್ಥಾನಗಳು ತೆರವಾಗಲಿವೆ….

Read More