ಡಾಲರ್ ಎದುರು ರುಪಾಯಿ ಹೇಗೆ ಬೇಕಾದರೂ ಕುಸಿಯಲಿ ಬಿಡಿ, ಚಿಂತೆ ಬೇಡ: ಹಣಕಾಸು ಆಯೋಗ ಅಧ್ಯಕ್ಷ ಪನಗರಿಯಾ – Kannada News | Indias rupee value economist panagariya advises rbi against intervention
ನವದೆಹಲಿ, ಮೇ 22: ಡಾಲರ್ ಎದುರು ರುಪಾಯಿ ಮೌಲ್ಯ (Dollar vs Rupee) ಕಳೆದ ಎರಡು ದಿನದಿಂದ ಸ್ವಲ್ಪ ಚೇತರಿಸಿಕೊಂಡಿದೆ. ಆದರೂ ಕೂಡ ಇತ್ತೀಚಿನ ವರ್ಷಗಳಿಂದ ರುಪಾಯಿ ಮೌಲ್ಯ ಸಿಕ್ಕಾಪಟ್ಟೆ ಕುಸಿದಿದೆ. ಇನ್ನೂ ಕೂಡ ಪ್ರತೀ ಡಾಲರ್ಗೆ ರುಪಾಯಿ ಮೌಲ್ಯ 96ರ ಗಡಿ ಮೇಲೆಯೇ ಇದೆ. ಬಹಳಷ್ಟು ಜನರು ರುಪಾಯಿ ಮೌಲ್ಯ ಕುಸಿತದ ವಿಚಾರದಲ್ಲಿ ಸರ್ಕಾರದ ವಿರುದ್ಧ ಕಿಡಿಕಾರುತ್ತಿದ್ದಾರೆ. ಇದೇ ವೇಳೆ, ಖ್ಯಾತ ಅರ್ಥಶಾಸ್ತ್ರಜ್ಞ ಅರವಿಂದ್ ಪನಗರಿಯಾ (Arvind Panagariya) ಅವರು ರುಪಾಯಿ ಮೌಲ್ಯ ಏರಿಳಿತದ ಬಗ್ಗೆ…