Optical Illusion: ಬುದ್ಧಿವಂತರಿಗೊಂದು ಸವಾಲ್; ಈ ಚಿತ್ರದಲ್ಲಿರುವ ವೃತ್ತಗಳನ್ನು ಗುರುತಿಸಬಲ್ಲಿರಾ – Kannada News | Optical Illusion: Find the circles hidden in this picture within 10 seconds
ಆಪ್ಟಿಕಲ್ ಇಲ್ಯೂಷನ್ ಚಿತ್ರImage Credit source: vecernji.hr ನಿಮ್ಮ ಏಕಾಗ್ರತೆಯನ್ನು ಪರೀಕ್ಷಿಸುವಂತಹ ಆಪ್ಟಿಕಲ್ ಇಲ್ಯೂಷನ್ (Optical Illusion) ಚಿತ್ರಗಳು, ಬ್ರೈನ್ ಟೀಸರ್ ಆಟಗಳು ಖಂಡಿತ ನಿಮಗೆ ನೆರವಾಗುತ್ತದೆ. ಆದರೆ ಈ ಟ್ರಿಕ್ಕಿ ಒಗಟು ಬಿಡಿಸುವಾಗ ನಿಮ್ಮ ಮೆದುಳನ್ನು ಬಳಸಿಕೊಳ್ಳಬೇಕಷ್ಟೇ. ಇದೀಗ ನೀವು ಅತೀ ಬುದ್ಧಿವಂತರೇ ಎಂದು ಪರೀಕ್ಷಿಸಿಕೊಳ್ಳಲು ಇದೊಂದು ಒಳ್ಳೆಯ ಸಮಯ. ಕಪ್ಪು ಹಾಗೂ ಬಿಳಿ ರೇಖೆಗಳನ್ನೊಳಗೊಂಡ ಚಿತ್ರದಲ್ಲಿ ಎಷ್ಟು ವೃತ್ತಗಳಿವೆ ಎಂದು ಕಂಡು ಹಿಡಿಯಬೇಕು. ಈ ಒಗಟು ಬಿಡಿಸಲು ಇರುವ ಸಮಯವಕಾಶ ಹತ್ತು ಸೆಕೆಂಡುಗಳು ಮಾತ್ರ….