ಬುಮ್ರಾಗೆ ಬೌಲಿಂಗ್ ಟ್ರಿಕ್ಸ್ ಹೇಳಿಕೊಟ್ಟಿದ್ದೇ ನಾನು: ಪಾಕ್ ಮೂಲದ ವೇಗಿ
ಪಾಕಿಸ್ತಾನ್ ಮೂಲದ ಯುಎಇ ಕ್ರಿಕೆಟಿಗ ಝಹೂರ್ ಖಾನ್ (Zahoor Khan) ಇತ್ತೀಚೆಗೆ ನೀಡಿದ ಹೇಳಿಕೆಯೊಂದು ಕ್ರಿಕೆಟ್ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಭಾರತದ ಸ್ಟಾರ್ ಬೌಲರ್ ಜಸ್ಪ್ರೀತ್ ಬುಮ್ರಾ ಅವರ ಪ್ರಸಿದ್ಧ ‘ಸ್ಲೋವರ್ ಬಾಲ್’ (Slower ball) ತಂತ್ರವನ್ನು ತಾನೇ ಕಲಿಸಿಕೊಟ್ಟಿದ್ದು ಎಂದು ಅವರು ಹೇಳಿಕೊಂಡಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಝಹೂರ್ ಖಾನ್, ಜಸ್ಪ್ರೀತ್ ಬುಮ್ರಾ ಇತ್ತೀಚೆಗೆ ಸ್ಲೋವರ್ ಎಸೆತಗಳನ್ನು ಎಸೆಯುತ್ತಿದ್ದಾರೆ. ಈ ಎಸೆತಗಳನ್ನು ಹೇಳಿಕೆ ಕೊಟ್ಟಿದ್ದು ನಾನು. ಇದಾದ ಬಳಿಕ ಬುಮ್ರಾ ನಿಧಾನಗತಿಯ ಎಸೆತಗಳ ಮೂಲಕ ಯಶಸ್ಸು…