ಜಾನುವಾರು ಸಂಬಂಧಿತ ಮಾಹಿತಿ ಟ್ರ್ಯಾಕ್ಗೆ ಕರ್ನಾಟಕದಲ್ಲಿ ಹೊಸ ವ್ಯವಸ್ಥೆ: ದೇಶದಲ್ಲೇ ಮೊದಲು – Kannada News | Karnataka To Launch ‘Aadhaar Like’ Muzzle Biometric Digital Identity For Cattle
ಜಾನುವಾರು ಸಂಬಂಧಿತ ಮಾಹಿತಿ ಟ್ರ್ಯಾಕ್ಗೂ ಬಂತು ಆಧಾರ್ ಮಾದರಿ ವ್ಯವಸ್ಥೆImage Credit source: Tv9 Kannada ಬೆಂಗಳೂರು, ಮೇ 22: ಜಾನುವಾರುಗಳ ಲಸಿಕೆ ದಾಖಲೆ, ಆರೋಗ್ಯ ಸ್ಥಿತಿ, ವಿಮೆ ಹಾಗೂ ಸಾವಿನ ಪರಿಹಾರ ಸಂಬಂಧಿತ ಮಾಹಿತಿಯನ್ನು ಸುಲಭವಾಗಿ ಟ್ರ್ಯಾಕ್ ಮಾಡಲು ಅನುಕೂಲವಾಗುವ ನಿಟ್ಟಿನಲ್ಲಿ ಜಾನುವಾರುಗಳಿಗೆ ಮಜಲ್ ಬಯೋಮೆಟ್ರಿಕ್ಸ್ ಆಧಾರಿತ ಡಿಜಿಟಲ್ ಗುರುತಿನ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಜಾರಿಗೆ ತರಲು ಮುಂದಾಗಿದೆ. ಬಾರ್ಕೋಡ್ ಆಧಾರಿತ ಈ ವ್ಯವಸ್ಥೆ ಜಾನುವಾರುಗಳ ಆಧಾರ್ ಕಾರ್ಡ್‌ನಂತೆ ಕಾರ್ಯನಿರ್ವಹಿಸಲಿದೆ. ಮುಖ್ಯಾಂಶಗಳು ಜಾನುವಾರು ಸಂಬಂಧಿತ ಮಾಹಿತಿ…