Headlines

nagaraj11081993

ಚಿಕ್ಕಮಗಳೂರು, ಬೀದರ್, ಬೆಳಗಾವಿ, ಮಡಿಕೇರಿ ಸೇರಿ ಕರ್ನಾಟಕದ ಹಲವೆಡೆ ಮಳೆ

ಬೆಂಗಳೂರು, ಮಾರ್ಚ್ 16: ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಕರ್ನಾಟಕದ ಹಲವೆಡೆ ಭಾನುವಾರ ಮಳೆಯಾಗಿದ್ದು, ಜನತೆಗೆ ಕೊಂಚ ನೆಮ್ಮದಿ ತಂದಿದೆ. ಚಿಕ್ಕಮಗಳೂರು, ಬೀದರ್, ಬೆಳಗಾವಿ, ಮಡಿಕೇರಿ ಸೇರಿದಂತೆ ರಾಜ್ಯದ ಅನೇಕ ಭಾಗಗಳಲ್ಲಿ ಮಳೆಯಾಗಿದೆ. ಚಿಕ್ಕಮಗಳೂರಿನಲ್ಲಿ ಮಳೆಯೊಂದಿಗೆ ಬೀಸಿದ ಗಾಳಿಗೆ ಮರವೊಂದು ಉರುಳಿ ಬಿದ್ದ ಪರಿಣಾಮ ಶೃಂಗೇರಿ ರಸ್ತೆಯಲ್ಲಿ ಸಂಚಾರಕ್ಕೆ ಅಡಚಣೆಯುಂಟಾಗಿ ಟ್ರಾಫಿಕ್ ಜಾಮ್ ಉಂಟಾಯಿತು. ಮೂಡಿಗೆರೆ ಮತ್ತು ಎನ್.ಆರ್.ಪುರ ತಾಲೂಕುಗಳ ಹಲವೆಡೆ ಆಲಿಕಲ್ಲು ಮಳೆಯಾಗಿದೆ. ಬೆಳಗಾವಿ ನಗರದ ಸದಾಶಿವನಗರ ಮತ್ತು ಶಾಹುನಗರದಲ್ಲಿ ಭಾರೀ ಮಳೆಯಾಗಿದೆ. ಬೀದರ್‌ನ ಔರಾದ್, ಕಮಲನಗರ,…

Read More

Daily Devotional: ಮದುವೆ, ಶುಭ ಸಮಾರಂಭಗಳಲ್ಲಿ ಮುಯ್ಯಿ ಕೊಡಬೇಕು ಗೊತ್ತಾ?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಮದುವೆ, ಶುಭ ಸಮಾರಂಭಗಳಲ್ಲಿ ಮುಯ್ಯಿ ಕೊಡಬೇಕು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಹಿಂದೂ ಸನಾತನ ಸಂಪ್ರದಾಯದಲ್ಲಿ ವಿವಾಹ, ನಾಮಕರಣ ಅಥವಾ ಗೃಹಪ್ರವೇಶದಂತಹ ಶುಭ ಸಮಾರಂಭಗಳಿಗೆ ಹೋಗುವಾಗ ಮುಯ್ಯಿ ನೀಡುವ ಪದ್ಧತಿ ಅನಾದಿ ಕಾಲದಿಂದಲೂ ರೂಢಿಯಲ್ಲಿದೆ. ಇದು ಕೇವಲ ಒಂದು ಕಾಣಿಕೆಯಾಗದೆ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಮಹತ್ವವನ್ನು ಹೊಂದಿದೆ. ಮುಯ್ಯಿ ಎಂದರೆ ಪ್ರೀತಿಪೂರ್ವಕವಾಗಿ, ಮನಸ್ಸಿನ ಒಳ್ಳೆಯ ಭಾವನೆಯಿಂದ ನೀಡುವ ಹಣ ಅಥವಾ ವಸ್ತುವಾಗಿದೆ. ಮುಯ್ಯಿ ನೀಡುವಾಗ ಹಣಕ್ಕೆ “ಒಂದು” ರೂಪಾಯಿ ಸೇರಿಸುವ ರೂಢಿ…

Read More

Horoscope Today 16th​​ March​: ಇಂದು ಈ ರಾಶಿಯವರ ಅಡೆತಡೆಗಳು ನಿವಾರಣೆ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 1​​​​6, ಸೋಮವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಪಾಲ್ಗುಣ ಮಾಸ, ಶಿಶಿರ ಋತು, ಕೃಷ್ಣ ಪಕ್ಷ ದ್ವಾದಶಿ, ಧನಿಷ್ಠ ನಕ್ಷತ್ರ, ಶಿವಯೋಗ ಮತ್ತು ತೈತಲ ಕರಣವನ್ನು ಒಳಗೊಂಡಿದೆ. ಬೆಳಿಗ್ಗೆ 7 ಗಂಟೆ 56 ನಿಮಿಷದಿಂದ 9 ಗಂಟೆ 27 ನಿಮಿಷದವರೆಗೆ ರಾಹುಕಾಲ ಇರುತ್ತದೆ. ಹಾಗೆಯೇ 9 ಗಂಟೆ 27 ನಿಮಿಷದಿಂದ 10…

Read More

ಸಮುದ್ರ ತೀರದಲ್ಲಿ ರಶ್ಮಿಕಾ-ಆನಂದ್ ದೇವರಕೊಂಡ ಆಹ್ವಾನಿಸಿದ್ದು ಯಾರನ್ನ? ಫನ್ ಫೋಟೋ ವೈರಲ್

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ (Vijay Devarakonda) ವಿವಾಹ ಆಗಿ ಹಾಯಾಗಿದ್ದಾರೆ. ಇವರು ಮದುವೆಗೂ ಮೊದಲು ಅನೇಕ ಕಡೆಗಳಲ್ಲಿ ಸುತ್ತಾಟ ನಡೆಸಿದ್ದರು. ವಿಶೇಷ ಎಂದರೆ ಈ ರೀತಿ ಸುತ್ತಾಟ ನಡೆಸುವಾಗ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ಜೊತೆ ಆನಂದ್ ದೇವರಕೊಂಡ ಕೂಡ ಇರುತ್ತಿದ್ದರು. ರಶ್ಮಿಕಾ ಹಾಗೂ ಆನಂದ್​ದು ಅತ್ತಿಗೆ-ಬಾವ ಸಂಬಂಧ. ಇವರ ಸಂಬಂಧ ಕ್ರೇಜಿ ಆಗಿದೆ ಎಂದು ಹೇಳಿಕೊಂಡಿದ್ದಾರೆ. ವಿಜಯ್, ರಶ್ಮಿಕಾ ಹಾಗೂ ಆನಂದ್ ಈ ಮೊದಲು ಅನೇಕ ಕಡೆಗಳಲ್ಲಿ ಸುತ್ತಾಟ ನಡೆಸಲು ತೆರಳಿದ್ದು ಇದೆ….

Read More

200ಕ್ಕೂ ಹೆಚ್ಚು ಹೋಟೆಲ್‌ ಸಿಬ್ಬಂದಿಯ ಕೆಲಸಕ್ಕೂ ಕುತ್ತು: ಸಂಬಳ ಕಡಿತ, ಉದ್ಯೋಗ ಕಳೆದುಕೊಳ್ಳುವ ಆತಂಕ

ಬೆಂಗಳೂರು, ಮಾರ್ಚ್ 16: ಕರ್ನಾಟಕದಲ್ಲಿ (Karnataka) ವಾಣಿಜ್ಯ ಗ್ಯಾಸ್ ಸಿಲಿಂಡರ್ ಕೊರತೆ ತೀವ್ರಗೊಂಡಿದ್ದು, ಹೋಟೆಲ್ ಉದ್ಯಮ (Hotel Business) ಗಂಭೀರ ಸಂಕಷ್ಟಕ್ಕೆ ಸಿಲುಕಿದೆ. ಗಲ್ಫ್ ಪ್ರದೇಶದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ವ್ಯತ್ಯಯಗೊಂಡಿದ್ದು, ಹಲವು ಹೋಟೆಲ್‌ಗಳು ಕಾರ್ಯಾಚರಣೆ ನಡೆಸಲು ಸಾಧ್ಯವಾಗದೆ ಬಾಗಿಲು ಮುಚ್ಚುವ ಪರಿಸ್ಥಿತಿ ಎದುರಾಗಿದೆ. ಕೆಲ ಹೋಟೆಲ್‌ಗಳು ಸೌದೆ ಒಲೆಗಳನ್ನು ಬಳಸಿಕೊಂಡು ಸೀಮಿತ ಮೆನುಗಳೊಂದಿಗೆ ಆಹಾರ ತಯಾರಿಸುತ್ತಿದ್ದರೆ, ಇನ್ನೂ ಕೆಲವು ಸಂಪೂರ್ಣವಾಗಿ ಕಾರ್ಯಾಚರಣೆ ಸ್ಥಗಿತಗೊಳಿಸಿವೆ. ಗ್ಯಾಸ್ ಸಿಲಿಂಡರ್ ಸಿಗದೆ ಹೋಟೆಲ್ ಉದ್ಯಮಿಗಳು ಕಂಗಾಲಾಗಿದ್ದಾರೆ….

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 16ರ ದಿನಭವಿಷ್ಯ

ಈ ದಿನ ಸಂಜೆ ಮನೆಯ ಹೊಸ್ತಿಲಲ್ಲಿ ತುಪ್ಪದ ದೀಪ ಹಚ್ಚುವುದರಿಂದ ಕೌಟುಂಬಿಕ ಕಲಹಗಳು ಕಡಿಮೆಯಾಗಿ, ಮನೆಯಲ್ಲಿ ಸುಖದ ವಾತಾವರಣ ನಿರ್ಮಾಣವಾಗುತ್ತದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಸೋದರ ಸಂಬಂಧಿಗಳ ಆರ್ಥಿಕ ಸ್ಥಿತಿ ಒಂದಿಷ್ಟು ಒತ್ತಡವನ್ನು ತರಲಿದೆ. ಮಕ್ಕಳ ಆರೋಗ್ಯ ವಿಚಾರವು ಆತಂಕಕ್ಕೆ ಕಾರಣ ಆಗಲಿದೆ. ಇನ್ನು ಹಣಕಾಸನ್ನು ಹೊಂದಿಸುವುದಕ್ಕೆ ಹಾಗೂ ಇತರ ಜವಾಬ್ದಾರಿಗಳನ್ನು ನಿರ್ವಹಿಸುವುದಕ್ಕೆ ಹೆಚ್ಚಿನ ಶ್ರಮವನ್ನು ಹಾಕಬೇಕಾಗುತ್ತದೆ. ನಿಮ್ಮ ಮೇಲೆ ಹಗೆ ತೀರಿಸಿಕೊಳ್ಳಲು ಕೆಲವರು ಪ್ರಯತ್ನ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 16ರ ದಿನಭವಿಷ್ಯ

ಈ ದಿನ ಮಾನಸಿಕ ಶಾಂತಿ ದೊರೆಯುವುದಕ್ಕಾಗಿ ಶಿವನಿಗೆ ಅಥವಾ ದೇವಿಗೆ ಬಿಳಿ ಹೂವುಗಳನ್ನು ಅರ್ಪಿಸಿ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ಈ ದಿನ ನಿಮ್ಮ ಪರಿಸ್ಥಿತಿ ಬಗ್ಗೆ ನಿಮಗೆ ಮರುಕ ಹುಟ್ಟಲಿದೆ. ಆದ್ದರಿಂದ ಮೇಲುನೋಟಕ್ಕೆ ಕಾಣುವಂಥ ವಿಚಾರಗಳು ಆಳದಲ್ಲಿ ಅಷ್ಟು ಗಂಭೀರವಾಗಿ ಇರುವುದಿಲ್ಲ ಎಂಬುದನ್ನು ಅರಿತುಕೊಳ್ಳುವುದು ಮುಖ್ಯವಾಗುತ್ತದೆ. ಕಟ್ಟಡ ನಿರ್ಮಾಣ ವೃತ್ತಿಯಲ್ಲಿ ಇರುವವರಿಗೆ ಹೊಸ ಕೆಲಸಗಳು ದೊರೆಯಲಿವೆ. ವಿಷಯಕ್ಕೆ ಹಾಗೂ ವ್ಯಕ್ತಿಗಳಿಗೆ ಎಷ್ಟು ಪ್ರಾಮುಖ್ಯವೋ ಅಷ್ಟು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 16ರ ದಿನಭವಿಷ್ಯ

ಕುಟುಂಬದ ಸದಸ್ಯರ ಆರೋಗ್ಯದ ಬಗ್ಗೆ ಚಿಂತೆ ಇರುವವರು “ಓಂ ನಮೋ ಭಗವತೇ ವಾಸುದೇವಾಯ ಧನ್ವಂತರಯೇ ನಮಃ” ಮಂತ್ರವನ್ನು ಸ್ಮರಿಸಿ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಹಲವು ವಿಚಾರ- ವಿವಾದಗಳನ್ನು ಬಗೆಹರಿಸಿಕೊಳ್ಳುವುದಕ್ಕೆ ಬೇಕಾದ ವೇದಿಕೆ ಸಿಗಲಿದೆ. ಈ ಹಿಂದೆ ಸಿಟ್ಟಿನಲ್ಲಿ ನೀವು ಆಡಿದ್ದ ಮಾತಿನಿಂದ ಆದ ಬೇಸರವನ್ನು ಕಡಿಮೆ ಮಾಡುವುದಕ್ಕೆ ಸರಿಯಾದ ದಿನ ಇದಾಗಿರುತ್ತದೆ. ಖರ್ಚಿನ ವಿಚಾರದಲ್ಲಿಯೂ ಉದಾರವಾಗಿ ವರ್ತಿಸಲಿದ್ದೀರಿ. ಪ್ರೀತಿಪಾತ್ರರಿಗೆ ಉಡುಗೊರೆಗಳನ್ನು ನೀಡುವ ಯೋಗ ಸಹ…

Read More

Horoscope Today 16 March: ಇಂದು ಈ ರಾಶಿಯವರು ಯಾರ ಹಸ್ತಕ್ಷೇಪವನ್ನೂ ಸಹಿಸಲಾರರು

ಇಂದಿನ ಪಂಚಾಂಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಫಾಲ್ಗುಣ, ಸೌರ ಮಾಸ : ಮೀನ, ಮಹಾನಕ್ಷತ್ರ : ಪೂರ್ವಾಭಾದ್ರ, ವಾರ : ಸೋಮ, ಪಕ್ಷ : ಕೃಷ್ಣ, ತಿಥಿ : ದ್ವಾದಶೀ, ನಿತ್ಯನಕ್ಷತ್ರ : ಧನಿಷ್ಠಾ, ಯೋಗ : ಶಿವ, ಕರಣ : ಗರಜ, ಸೂರ್ಯೋದಯ – 06 – 32 am, ಸೂರ್ಯಾಸ್ತ – 06 – 33 pm, ಇಂದಿನ ಶುಭಾಶುಭ ಕಾಲ :…

Read More

BCCI Awards: ಕನ್ನಡಿಗ ರಾಹುಲ್ ದ್ರಾವಿಡ್​ಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರಧಾನ

ಪ್ರತಿ ವರ್ಷದಂತೆ ಈ ವರ್ಷವೂ ಬಿಸಿಸಿಐ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ದೆಹಲಿಯಲ್ಲಿ ಹಮ್ಮಿಕೊಂಡಿತ್ತು. ಈ ಸಮಾರಂಭದಲ್ಲಿ ಕಳೆದ ವರ್ಷದಲ್ಲಿ ಅಂತರರಾಷ್ಟ್ರೀಯ ಹಾಗೂ ದೇಶಿಯ ಕ್ರಿಕೆಟ್​ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ಆಟಗಾರರು ಮತ್ತು ಆಟಗಾರ್ತಿಯರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಹಾಗೆಯೇ ಐಸಿಸಿ ಟ್ರೋಫಿಗಳನ್ನು ಗೆದ್ದಿದ್ದ ಪುರುಷರ ಹಾಗೂ ಮಹಿಳಾ ತಂಡಗಳನ್ನು ಗೌರವಿಸಲಾಯಿತು. ಇದೇ ವೇಳೆ ಕನ್ನಡಿಗ ರಾಹುಲ್ ದ್ರಾವಿಡ್, ರೋಜರ್ ಬಿನ್ನಿ ಹಾಗೂ ಮಿಥಾಲಿ ರಾಜ್​ಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬಿಸಿಸಿಐ, ಕನ್ನಡಿಗ ರಾಹುಲ್…

Read More