Headlines

nagaraj11081993

ತಾವು ‘ಹೀರೋ’ ಆದ ಕತೆ ಹೇಳಿದ ಟಿಎನ್ ಸೀತಾರಾಮ್: ವಿಡಿಯೋ ನೋಡಿ

ಟಿಎನ್ ಸೀತಾರಾಮ್ (TN Seetharam) ಅವರು ಜನಪ್ರಿಯ ಧಾರಾವಾಹಿ ನಿರ್ದೇಶಕರು ಮಾತ್ರವಲ್ಲದೆ ನಟರೂ ಸಹ ಹೌದು. ಕೆಲ ಸಿನಿಮಾಗಳನ್ನು ಸಹ ಅವರು ನಿರ್ದೇಶನ ಮಾಡಿದ್ದಾರೆ. ಆದರೆ ದಶಕಗಳ ಹಿಂದೆ ಅವರು ನಾಯಕನಾಗಿಯೂ ಸಹ ನಟಿಸಿದ್ದರು. ಸೀತಾರಾಮ್ ಅವರ ಗುರುಗಳಾದ ಪಿ ಲಂಕೇಶ್ ಅವರೇ ನಿರ್ದೇಶಿಸಿದ್ದ ಸಿನಿಮಾ ಅದಾಗಿತ್ತು. ಲಂಕೇಶರು ನಿರ್ದೇಶಿಸಿದ್ದ ‘ಪಲ್ಲವಿ’ ಸಿನಿಮಾನಲ್ಲಿ ತಾವು ನಾಯಕ ಆಗಿದ್ದು ಹೇಗೆ? ಲಂಕೇಶ್ ಅವರು ತಮ್ಮನ್ನು ನಾಯಕನನ್ನಾಗಿ ಆಯ್ಕೆ ಮಾಡಿದ್ದು ಹೇಗೆ? ಎಂದು ಟಿಎನ್ ಸೀತಾರಾಮ್ ಅವರು ವಿವರಿಸಿದ್ದಾರೆ. ಅದರ…

Read More

ಹೊಸ ಪ್ರೇಯಸಿಗಾಗಿ 10 ಕೋಟಿ ಬೆಲೆಯ ಕಾರು ಖರೀದಿಸಿದ ಹಾರ್ದಿಕ್ ಪಾಂಡ್ಯ

2026 ರ ಟಿ20 ವಿಶ್ವಕಪ್ ಗೆದ್ದು, ಪ್ರಸ್ತುತ ವಿಶ್ರಾಂತಿ ಮೂಡ್​ನಲ್ಲಿರುವ ಟೀಂ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ದುಬಾರಿ ಬೆಲೆಯ ಐಷಾರಾಮಿ ಕಾರನ್ನು ಖರೀದಿ ಮಾಡಿದ್ದಾರೆ. ಹಾರ್ದಿಕ್ ಪಾಂಡ್ಯ ತಮ್ಮ ಪ್ರೇಯಸಿಯೊಂದಿಗೆ ಹೊಸ ಕಾರನ್ನು ಚಾಲನೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಹೊಸ ಕಾರಿನ ಬೆಲೆ 10 ಕೋಟಿ ಗೂ. ಅಧಿಕ ಎಂದು ವರದಿಯಾಗಿದೆ. ಹಾರ್ದಿಕ್ ಪಾಂಡ್ಯ ಫೆರಾರಿ 12 ಸಿಲಿಂಡ್ರಿ ಎಂಬ ಐಷಾರಾಮಿ ಸ್ಪೋರ್ಟ್ಸ್ ಕಾರನ್ನು ಖರೀದಿಸಿದ್ದಾರೆ. ಭಾರತದಲ್ಲಿ ಇದರ…

Read More

ಅಡ್ವಾನ್ಸ್ ಬುಕಿಂಗ್​​ನಲ್ಲಿಯೇ ನೂರು ಕೋಟಿ ಗಳಿಕೆ ದಾಟಿದ ‘ಧುರಂಧರ್ 2’

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಸಿನಿಮಾದ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇದೆ. ಕಳೆದ ವರ್ಷ ಬಿಡುಗಡೆ ಆಗಿದ್ದ ‘ಧುರಂಧರ್’ ಸಿನಿಮಾಕ್ಕಿಂತಲೂ ಭಾರಿ ದೊಡ್ಡ ಯಶಸ್ಸನ್ನು ‘ಧುರಂಧರ್ 2’ ಗಳಿಸಲಿರುವುದು ಬಹುತೇಕ ಖಾತ್ರಿ ಆಗಿದೆ. ಸಿನಿಮಾದ ಅಡ್ವಾನ್ಸ್ ಬುಕಿಂಗ್ ಓಪನ್ ಆಗಿ ಕೆಲವೇ ದಿನಗಳಾಗಿದ್ದು ಅಷ್ಟರಲ್ಲೇ ಈ ಸಿನಿಮಾ ಕೇವಲ ಮುಂಗಡ ಬುಕಿಂಗ್ ನಿಂದಲೇ 100 ಕೋಟಿ ಗಳಿಕೆ ದಾಟಿದೆ. ಅಲ್ಲಿಗೆ ಸಿನಿಮಾ ಬಿಡುಗಡೆ ಆದ ಬಳಿಕ ಸಿನಿಮಾದ ಕಲೆಕ್ಷನ್ ಹಳೆಯ ದಾಖಲೆಗಳನ್ನೆಲ್ಲ…

Read More

ಭೀಕರ ಅಪಘಾತದಲ್ಲಿ ಮೂವರು SIಗಳು ಸಾವು: ದುರಂತದ ಬಗ್ಗೆ SP ಹೇಳಿದ್ದಿಷ್ಟು

ಚಿತ್ರದುರ್ಗ, ಮಾರ್ಚ್​​ 15: ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಬಳಿ ರಾಷ್ಟ್ರೀಯ ಹೆದ್ದಾರಿ 150A ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ರಿಸರ್ವ್ ಸಬ್​ಇನ್ಸ್​ಪೆಕ್ಟರ್​ಗಳು (ಆರ್​ಎಸ್​ಐ) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ನಿಖರ ಕಾರಣದ ಬಗ್ಗೆ ಐಮಂಗಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇನ್ನು ದುರಂತದ ಬಗ್ಗೆ ಚಿತ್ರದುರ್ಗ ಎಸ್​​ಪಿ ರಂಜಿತ್ ಕುಮಾರ್ ಬಂಡಾರು ಎಳೆಎಳೆಯಾಗಿ ಬಿಚ್ಚಿಟ್ಟಿದ್ದು ಹೀಗೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಹಬ್ಬಕ್ಕೆಂದು ಊರಿಗೆ ತೆರಳುವವರಿಗೆ ಗುಡ್​​ನ್ಯೂಸ್​​: ಕೆಎಸ್​​ಆರ್​​ಟಿಸಿಯಿಂದ 2,000 ಹೆಚ್ಚುವರಿ ಬಸ್​​ ವ್ಯವಸ್ಥೆ

ಬೆಂಗಳೂರು, ಮಾರ್ಚ್​​ 15: ಯುಗಾದಿ ಮತ್ತು ಈದ್-ಉಲ್-ಫಿತ್ರ್ ಹಬ್ಬಗಳ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ರಾಜ್ಯದ ವಿವಿಧ ಊರುಗಳು ಮತ್ತು ಅಂತಾರಾಜ್ಯಗಳ ನಡುವೆ ಸಂಚರಿಸುವ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳವಾಗಲಿದೆ. ಹೀಗಾಗಿ ಹಬ್ಬಗಳ ವೇಳೆ ಪ್ರಯಾಣಿಕರಿಗೆ ಯಾವುದೇ ಅನಾನುಕೂಲತೆ ಆಗಬಾರದೆಂಬ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ (KSRTC) ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಈ ಸಂದರ್ಭ ರಾಜ್ಯದಾದ್ಯಂತ 2,000 ಹೆಚ್ಚುವರಿ ಬಸ್ಸುಗಳ ಸಂಚಾರಕ್ಕೆ ನಿರ್ಧರಿಸಿರೋದಾಗಿ ಪ್ರಕಟಣೆ ಮೂಲಕ KSRTC ತಿಳಿಸಿದೆ. ಯಾವೆಲ್ಲ ದಿನ ಹೆಚ್ಚುವರಿ ಬಸ್​​ ಸಂಚಾರ? pic.twitter.com/uvVtgRf7ks — KSRTC…

Read More

ತಂದೆಯಾಗುವ ಸಂತಸದಲ್ಲಿ ಸೂರ್ಯಕುಮಾರ್; ಬೇಬಿ ಶವರ್ ವಿಡಿಯೋ ವೈರಲ್

ತನ್ನ ನಾಯಕತ್ವದಲ್ಲಿ ಭಾರತ ತಂಡಕ್ಕೆ ಮೂರನೇ ಟಿ20 ವಿಶ್ವಕಪ್ ಪ್ರಶಸ್ತಿ ಗೆದ್ದುಕೊಟ್ಟ ಸಂತಸದಲ್ಲಿದ್ದ ಸೂರ್ಯಕುಮಾರ್ ಯಾದವ್ ಅವರ ಮನೆಗೆ ಪುಟ್ಟ ಕಂದಮ್ಮನ ಆಗಮನವಾಗುತ್ತಿದೆ. ಸೂರ್ಯಕುಮಾರ್ ಯಾದವ್ ಅವರ ಮಡದಿ ದೇವಿಶಾ ಶೆಟ್ಟಿ ಅವರ ಬೇಬಿ ಶವರ್ ಕಾರ್ಯಕ್ರಮದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದರಲ್ಲಿ ಸೂರ್ಯಕುಮಾರ್ ಯಾದವ್ ಮತ್ತು ಅವರ ಪತ್ನಿ ದೇವಿಶಾ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಸೂರ್ಯಕುಮಾರ್ ಯಾದವ್ ಬಿಳಿ ಸೂಟ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ದೇವಿಶಾ ಸೀರೆಯುಟ್ಟ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ….

Read More

Chanakya Niti: ಜೀವನದಲ್ಲಿ ಹಣದ ಕೊರತೆ ಎದುರಾಗಬಾರದೆಂದರೆ ಚಾಣಕ್ಯರು ಹೇಳಿರುವ ಈ ಮಾತುಗಳನ್ನು ಪಾಲಿಸಿ

ಆಚಾರ್ಯ ಚಾಣಕ್ಯರು (Acharya Chanakya)  ರಾಜಕೀಯ ವಿಷಯಗಳು ಮಾತ್ರವಲ್ಲ ಜೀವನಕ್ಕೆ ಸಂಬಂಧಿಸಿದ ಸಾಕಷ್ಟು ವಿಚಾರಗಳ ಬಗ್ಗೆ ತಿಳಿಸಿಕೊಟ್ಟಿದ್ದಾರೆ. ಹೌದು ಶ್ರೀಮಂತಿಕೆಯನ್ನು ಗಳಿಸಲು ಏನು ಮಾಡಬೇಕು, ಯಶಸ್ಸು ಗಳಿಸುವುದು ಹೇಗೆ ಎಂಬುದರ ಬಗ್ಗೆ ಹೇಳಿದ್ದಾರೆ. ಹಣ ಗಳಿಕೆ ಮಾತ್ರವಲ್ಲದೆ ಜೀವನದಲ್ಲಿ ಆರ್ಥಿಕ ಸಂಕಷ್ಟ ಎದುರಾಗಬಾರದೆಂದರೆ ಏನು ಮಾಡಬೇಕು ಎಂಬುದರ ಬಗ್ಗೆಯೂ ತಿಳಿಸಿಕೊಟ್ಟಿದ್ದಾರೆ. ಚಾಣಕ್ಯರು ಹೇಳಿರುವ ಈ ನೀತಿಪಾಠಗಳನ್ನು ನೀವು ಪಾಲಿಸಿದರೆ ಖಂಡಿತವಾಗಿಯೂ ಜೀವನದಲ್ಲಿ ಹಣದ ಕೊರತೆ ಬಾರದಂತೆ, ಆರ್ಥಿಕ ಸಂಕಷ್ಟ ಎದುರಾಗದಂತೆ ನೋಡಿಕೊಳ್ಳಬಹುದು. ಹಣದ ಕೊರತೆ ಎದುರಾಗಬಾರದೆಂದರೆ ಏನು…

Read More

ಬಾಗಲಕೋಟೆ ಉಪಚುನಾವಣೆಗೆ ಈಗಿಂದಲೇ ತಂತ್ರ, ಪ್ರತಿತಂತ್ರ ಶುರು: ಯಾರೆಲ್ಲಾ ಆಕಾಂಕ್ಷಿಗಳು ಗೊತ್ತಾ?

ಬಾಗಲಕೋಟೆ, ಮಾರ್ಚ್​​ 15: ಕರ್ನಾಟಕದಲ್ಲಿ ಸದ್ಯ ಎರಡು ಉಪಚುನಾವಣೆ ಮೇಲೆ‌ ಎಲ್ಲರ ಚಿತ್ತವಿದೆ. ಅದರಲ್ಲೊಂದು ‌ಹೆಚ್​ವೈ ಮೇಟಿ ನಿಧನದಿಂದ ತೆರವಾದ ಬಾಗಲಕೋಟೆ ವಿಧಾನಸಭಾ ಕ್ಷೇತ್ರ (Bagalkot By-election). ಕೇಂದ್ರ ಚುನಾವಣಾ ಆಯೋಗ ಇಂದು ದಿನಾಂಕ ಘೋಷಣೆ ಮಾಡುತ್ತಿದ್ದಂತೆ ಇತ್ತ ಬಾಗಲಕೋಟೆ ಉಪಚುನಾವಣೆಗಾಗಿ ತಂತ್ರ ಪ್ರತಿತಂತ್ರಗಳು ಶುರುವಾಗಿವೆ. ಅದರಲ್ಲೂ ನಿನ್ನೆ ಸಿಎಂ, ಡಿಸಿಎಂ ಮಾಡಿದ ತಂತ್ರ ಬಾರಿ ಸಂಚಲನ ಸೃಷ್ಟಿ ಮಾಡಿದೆ. ಬಾಗಲಕೋಟೆ ಉಪಚುನಾವಣೆ ವಿಚಾರ ಸದ್ಯ ಕಾವೇರುತ್ತಿದೆ. ಹೆಚ್​.ವೈ.ಮೇಟಿ ನಿಧನದಿಂದ ಕ್ಷೇತ್ರ ತೆರವಾಗಿದ್ದು, ಮೇಟಿಯವರ ಕನಸಿನ ಕೂಸು…

Read More

ಚೀನಾದಲ್ಲಿ ದೊಡ್ಡ ಬದಲಾವಣೆಗೆ ಕಾರಣಾಗಿದೆ ಈ ಸಿನಿಮಾ: ಇದಲ್ಲವೆ ನಿಜವಾದ ಯಶಸ್ಸು

ಸಿನಿಮಾಗಳ ಯಶಸ್ಸನ್ನು ಬಾಕ್ಸ್ ಆಫೀಸ್​​ (Box Office) ಸಂಖ್ಯೆಯ ಮೇಲೆ ಅಳೆಯಲಾಗುತ್ತದೆ. ಸಿನಿಮಾ ಒಂದು ಬಾಕ್ಸ್ ಆಫೀಸ್​​ನಲ್ಲಿ ಗಳಿಸುವ ಹಣ ಆ ಸಿನಿಮಾದ ಯಶಸ್ಸಿನ ಮಾನದಂಡವಾಗಿದೆ. ಭಾರತದಲ್ಲಂತೂ ಈ ಬಾಕ್ಸ್ ಆಫೀಸ್ ಲೆಕ್ಕಾಚಾರ ಮಿತಿ ಮೀರಿ ಬೆಳೆದುಬಿಟ್ಟಿದೆ. ಮೊದಲೆಲ್ಲ ಸಿನಿಮಾದ ಕತೆ, ನಟನೆ ಇನ್ನಿತರೆ ಅಂಶಗಳ ಮೇಲೆ ಸಿನಿಮಾದ ಗೆಲುವು ನಿಶ್ಚಯ ಆಗುತ್ತಿತ್ತು ಆದರೆ ಈಗ ಬಾಕ್ಸ್ ಆಫೀಸ್ ಸಂಖ್ಯೆಯ ಮೇಲೆ ನಿರ್ಧಾರಿತವಾಗುತ್ತದೆ. ಆದರೆ ಇದು ನಿಜವಾದ ಯಶಸ್ಸೆ? ಖಂಡಿತ ಅಲ್ಲ. ಇತ್ತೀಚೆಗೆ ಸಿನಿಮಾ ಒಂದು ವಿಶ್ವದ…

Read More

ಊಟದ ವಿಚಾರಕ್ಕೆ ಗಲಾಟೆ: ಯುವಕನ ಬಡಿದು ಕೊಂದ ಕಿರಾತಕರು; ಆರೋಪಿಗಳು ಅರೆಸ್ಟ್​​

ಆನೇಕಲ್​​, ಮಾರ್ಚ್​​ 15: ಬೆಂಗಳೂರಿನ ಬನ್ನೇರುಘಟ್ಟ ವ್ಯಾಪ್ತಿಯಲ್ಲಿ ಮಾರ್ಚ್ 8ರಂದು ನಡೆದಿದ್ದ ಯುವಕನೊಬ್ಬನ ಕೊಲೆ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೆಂಪನಾಯಕನಹಳ್ಳಿ ನಿವಾಸಿ ತಿಲಕ್(23) ಅಲಿಯಾಸ್​​ ಗುಡ್ಡೆ ಎಂಬಾತನ ತಲೆ ಮೇಲೆ ಇಟ್ಟಿಗೆ ಹಾಕಿ, ದೊಣ್ಣೆಯಿಂದ ಹೊಡೆದು ಕೊಲೆ ಮಾಡಲಾಗಿತ್ತು. ಈ ಸಂಬಂಧ ಬನ್ನೇರುಘಟ್ಟ ಪೊಲೀಸರು ಕೆಂಪನಾಯಕನಹಳ್ಳಿ ವಾಸಿ ಅಜಯ್ ಕುಮಾರ್(25), ರವಿಚಂದ್ರ ನಾಯಕ್ ಅಲಿಯಾಸ್​​ ಪಾಯಿಸನ್ ರವಿ (24), ಸಂಜಯ್ ಅಲಿಯಾಸ್​​ ನಾಯಿಬಾಬಾ(26) ಮತ್ತು ಮೊಹಮ್ಮದ್ ರಜಾಕ್(24) ಎಂಬವರನ್ನು ಬಂಧಿಸಿದ್ದಾರೆ. ಕುಡಿದ ಮತ್ತಿನಲ್ಲಿ…

Read More