Headlines

nagaraj11081993

ಚೀನಾದಲ್ಲಿ ದೊಡ್ಡ ಬದಲಾವಣೆಗೆ ಕಾರಣಾಗಿದೆ ಈ ಸಿನಿಮಾ: ಇದಲ್ಲವೆ ನಿಜವಾದ ಯಶಸ್ಸು

ಸಿನಿಮಾಗಳ ಯಶಸ್ಸನ್ನು ಬಾಕ್ಸ್ ಆಫೀಸ್​​ (Box Office) ಸಂಖ್ಯೆಯ ಮೇಲೆ ಅಳೆಯಲಾಗುತ್ತದೆ. ಸಿನಿಮಾ ಒಂದು ಬಾಕ್ಸ್ ಆಫೀಸ್​​ನಲ್ಲಿ ಗಳಿಸುವ ಹಣ ಆ ಸಿನಿಮಾದ ಯಶಸ್ಸಿನ ಮಾನದಂಡವಾಗಿದೆ. ಭಾರತದಲ್ಲಂತೂ ಈ ಬಾಕ್ಸ್ ಆಫೀಸ್ ಲೆಕ್ಕಾಚಾರ ಮಿತಿ ಮೀರಿ ಬೆಳೆದುಬಿಟ್ಟಿದೆ. ಮೊದಲೆಲ್ಲ ಸಿನಿಮಾದ ಕತೆ, ನಟನೆ ಇನ್ನಿತರೆ ಅಂಶಗಳ ಮೇಲೆ ಸಿನಿಮಾದ ಗೆಲುವು ನಿಶ್ಚಯ ಆಗುತ್ತಿತ್ತು ಆದರೆ ಈಗ ಬಾಕ್ಸ್ ಆಫೀಸ್ ಸಂಖ್ಯೆಯ ಮೇಲೆ ನಿರ್ಧಾರಿತವಾಗುತ್ತದೆ. ಆದರೆ ಇದು ನಿಜವಾದ ಯಶಸ್ಸೆ? ಖಂಡಿತ ಅಲ್ಲ. ಇತ್ತೀಚೆಗೆ ಸಿನಿಮಾ ಒಂದು ವಿಶ್ವದ…

Read More

ಊಟದ ವಿಚಾರಕ್ಕೆ ಗಲಾಟೆ: ಯುವಕನ ಬಡಿದು ಕೊಂದ ಕಿರಾತಕರು; ಆರೋಪಿಗಳು ಅರೆಸ್ಟ್​​

ಆನೇಕಲ್​​, ಮಾರ್ಚ್​​ 15: ಬೆಂಗಳೂರಿನ ಬನ್ನೇರುಘಟ್ಟ ವ್ಯಾಪ್ತಿಯಲ್ಲಿ ಮಾರ್ಚ್ 8ರಂದು ನಡೆದಿದ್ದ ಯುವಕನೊಬ್ಬನ ಕೊಲೆ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೆಂಪನಾಯಕನಹಳ್ಳಿ ನಿವಾಸಿ ತಿಲಕ್(23) ಅಲಿಯಾಸ್​​ ಗುಡ್ಡೆ ಎಂಬಾತನ ತಲೆ ಮೇಲೆ ಇಟ್ಟಿಗೆ ಹಾಕಿ, ದೊಣ್ಣೆಯಿಂದ ಹೊಡೆದು ಕೊಲೆ ಮಾಡಲಾಗಿತ್ತು. ಈ ಸಂಬಂಧ ಬನ್ನೇರುಘಟ್ಟ ಪೊಲೀಸರು ಕೆಂಪನಾಯಕನಹಳ್ಳಿ ವಾಸಿ ಅಜಯ್ ಕುಮಾರ್(25), ರವಿಚಂದ್ರ ನಾಯಕ್ ಅಲಿಯಾಸ್​​ ಪಾಯಿಸನ್ ರವಿ (24), ಸಂಜಯ್ ಅಲಿಯಾಸ್​​ ನಾಯಿಬಾಬಾ(26) ಮತ್ತು ಮೊಹಮ್ಮದ್ ರಜಾಕ್(24) ಎಂಬವರನ್ನು ಬಂಧಿಸಿದ್ದಾರೆ. ಕುಡಿದ ಮತ್ತಿನಲ್ಲಿ…

Read More

BAN vs PAK: ಪಾಕ್ ವಿರುದ್ಧ ಭರ್ಜರಿ ಶತಕ ಸಿಡಿಸಿದ ತಂಜಿದ್ ಹಸನ್

ಬಾಂಗ್ಲಾದೇಶ ಮತ್ತು ಪಾಕಿಸ್ತಾನ ನಡುವೆ ಏಕದಿನ ಸರಣಿಯ ಮೂರನೇ ಪಂದ್ಯ ನಡೆಯುತ್ತಿದೆ. ಮಿರ್ಪುರದಲ್ಲಿ ನಡೆಯುತ್ತಿರುವ ಈ ಸರಣಿ ನಿರ್ಣಾಯಕ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ ಪರ ಆರಂಭಿಕ ಆಟಗಾರ ತಂಜಿದ್ ಹಸನ್ ತಮೀಮ್ ಸ್ಮರಣೀಯ ಶತಕ ಬಾರಿಸಿದ್ದಾರೆ. ಸುಮಾರು ಎರಡೂವರೆ ವರ್ಷಗಳ ಕಾಲ ಅಂತರರಾಷ್ಟ್ರೀಯ ಕ್ರಿಕೆಟ್ ಆಡಿರುವ ತಂಜಿದ್ ಯಾವುದೇ ಸ್ವರೂಪದಲ್ಲಿ ಗಳಿಸಿದ ಮೊದಲ ಶತಕ ಇದಾಗಿದೆ. ತಂಜಿದ್ ಅವರ ಶತಕದ ಇನ್ನಿಂಗ್ಸ್​ನಲ್ಲಿ 13 ಬೌಂಡರಿ ಮತ್ತು ಸಿಕ್ಸರ್‌ ಕೂಡ ಸೇರಿಸಿತ್ತು. ಸರಣಿಯ ಮೊದಲ ಪಂದ್ಯವನ್ನು…

Read More

ಆಸ್ಕರ್ 2026 ಸಮಾರಂಭ: ಎಲ್ಲಿ ವೀಕ್ಷಿಸಬಹುದು? ಭಾರತದಲ್ಲಿ ಟೆಲಿಕಾಸ್ಟ್ ಯಾವಾಗ?

ಸಿನಿಮಾ (Cinema) ಲೋಕದ ಅತ್ಯುನ್ನತ ಪ್ರಶಸ್ತಿ ಎಂದೇ ಪರಿಗಣಿಸಲ್ಪಡುವುದು ಆಸ್ಕರ್ ಅಥವಾ ಅಕಾಡೆಮಿ ಪ್ರಶಸ್ತಿ. ಈ ವರ್ಷದ ಆಸ್ಕರ್ಸ್ (Oscars 2026) ಪ್ರದಾನ ಸಮಾರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಹಾಲಿವುಡ್‌ನ ಲಾಸ್ ಏಂಜಲ್ಸ್​​ನ ಡಾಲ್ಬಿ ಥಿಯೇಟರ್‌ನಲ್ಲಿ ನಡೆಯಲಿರುವ ಈ ವರ್ಣರಂಜಿತ ಕಾರ್ಯಕ್ರಮವನ್ನು ಕಣ್ಣುಂಬಿಕೊಳ್ಳಲು ಇಡೀ ವಿಶ್ವವೇ ಕಾತರದಿಂದ ಕಾಯುತ್ತಿದೆ. ಭಾರತೀಯ ಸಿನಿಮಾ ಪ್ರೇಮಿಗಳಿಗೂ ಸಹ ಆಸ್ಕರ್​ ಮೇಲೆ ಕಣ್ಣಿಟ್ಟಿದ್ದಾರೆ. ಆದರೆ ಆಸ್ಕರ್ಸ್ ಅನ್ನು ಭಾರತೀಯರು ಎಲ್ಲಿ ನೋಡಬಹುದು? ಯಾವ ಸಮಯಕ್ಕೆ ನೋಡಬಹುದು? ಮಾಹಿತಿ ಇಲ್ಲಿದೆ… ಅಮೆರಿಕದ ಲಾಸ್ ಏಂಜಲೀಸ್‌ನಲ್ಲಿ…

Read More

ಬೀದರ್‌ನ ಅಷ್ಟೂರು ಜಾತ್ರೆ ಹಿಂದೂ-ಮುಸ್ಲಿಮರ ಭಾವೈಕ್ಯತೆಯ ಸಂಕೇತ: ಜಾತ್ರೆಯ ವಿಶೇಷತೆ ತಿಳಿಯಿರಿ

ಬೀದರ್​​, ಮಾರ್ಚ್​​ 15: ಹಿಂದೂ-ಮುಸ್ಲಿಂ ಧಾರ್ಮಿಕ ಸಾಮರಸ್ಯದ ಸಂಕೇತವಾದ ಬೀದರ್​​​ ಅಷ್ಟೂರು ಜಾತ್ರೆ (Astur Jatre) ಅದ್ಧೂರಿಯಾಗಿ ನಡೆಯುತ್ತಿದೆ. ಹಿಂದೂ-ಮುಸ್ಲಿಂ ಭೇದ ಭಾವ ಮರೆತು ಶತಮಾನಗಳಿಂದ ವಿಜೃಂಭಣೆಯಿಂದ ಹಿಂದೂಗಳು ಅಲ್ಲಮಪ್ರಭು ಎಂದು ಮುಸ್ಲಿಂರು ಅಹೆಮದ್ ಶಾ ವಲಿ ಎಂದು ಪೂಜಿಸುತ್ತಾರೆ. ವರ್ಷಕ್ಕೊಮ್ಮೆ ನಡೆಯುವ ಈ ಜಾತ್ರೆಗೆ ಜನಸಾಗರವೆ ಹರಿದು ಬರುತ್ತದೆ. ದೇವನೂಬ್ಬ ನಾಮ ಹಲವು ಎಂಬಂತೆ ಬೀದರ್ ನಗರಕ್ಕೆ ಸಮೀಪದ ಅಷ್ಟೂರ ಗ್ರಾಮದ ಅಹ್ಮದ ಶಾ ಅಲಿ ವಲಿ ಬಹಮನಿ ದರ್ಗಾದ ಗುಂಬಜ್‌ಗಳು ಹಿಂದೂ ಹಾಗೂ ಮುಸ್ಲಿಂ…

Read More

IPL 2026: ಐಪಿಎಲ್‌ನಲ್ಲಿ ವಿಶೇಷ ತ್ರಿಶತಕದ ಹೊಸ್ತಿಲಿನಲ್ಲಿ ಕಿಂಗ್ ಕೊಹ್ಲಿ

2026 ರ ಐಪಿಎಲ್ ಇದೇ ಮಾರ್ಚ್ 28 ರಿಂದ ಆರಂಭವಾಗಲಿದೆ. ಹಾಲಿ ಚಾಂಪಿಯನ್ ಆರ್‌ಸಿಬಿ ಈ ಟೂರ್ನಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ. ಈ ಪಂದ್ಯದ ಇನ್ನೊಂದು ಹೈಲೈಟ್ಸ್ ಅಂದರೆ ಕ್ರಿಕೆಟ್ ಅಭಿಮಾನಿಗಳ ಆರಾಧ್ಯ ದೈವ ಮತ್ತೊಮ್ಮೆ ಅಭಿಮಾನಿಗಳನ್ನು ರಂಜಿಸಲು ಕ್ರಿಕೆಟ್ ಅಂಗಳಕ್ಕೆ ಇಳಿಯಲಿದ್ದಾರೆ. ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ವಿದಾಯ ಹೇಳಿರುವ ವಿರಾಟ್ ಕೊಹ್ಲಿ ಈ ಸ್ವರೂಪದಲ್ಲಿ ಐಪಿಎಲ್ ಮಾತ್ರ ಆಡುತ್ತಿದ್ದಾರೆ. ಹೀಗಾಗಿ ಚುಟುಕು ಮಾದರಿಯಲ್ಲಿ ಕಿಂಗ್ ಕೊಹ್ಲಿಯ ಹೊಡಿಬಡಿ ಆಟವನ್ನು ನೋಡಲು…

Read More

ರಾಧಿಕಾ ಪಂಡಿತ್ ಬರ್ತಡೇ ಪಾರ್ಟಿ: ಇಲ್ಲಿದೆ ನೋಡಿ ವಿಡಿಯೋ

ಯಶ್ ಪತ್ನಿ ನಟಿ ರಾಧಿಕಾ ಪಂಡಿತ್ (Radhika Pandit) ಅವರ ಹುಟ್ಟುಹಬ್ಬ ಇತ್ತೀಚೆಗಷ್ಟೆ ಇತ್ತು. ತಮ್ಮ ಹುಟ್ಟುಹಬ್ಬದಂದು ರಾಧಿಕಾ ಪಂಡಿತ್ ಅವರು ಅಭಿಮಾನಿಗಳನ್ನು ಭೇಟಿಯಾಗಿ ಅವರೊಟ್ಟಿಗೆ ಸೆಲ್ಫಿಗಳನ್ನು ತೆಗೆಸಿಕೊಂಡರು. ಅಭಿಮಾನಿಗಳು ತಂದಿದ್ದ ಕೇಕ್ ಕತ್ತರಿಸಿ ಖುಷಿ ಪಟ್ಟರು. ಅದೇ ದಿನ ರಾಧಿಕಾ ಪಂಡಿತ್ ಅವರಿಗಾಗಿ ನಟ ಯಶ್ ಅದ್ಧೂರಿ ಬರ್ತ್​​ಡೇ ಪಾರ್ಟಿ ಸಹ ಆಯೋಜನೆ ಮಾಡಿದ್ದರು. ಪಾರ್ಟಿಯಲ್ಲಿ ಕೆವಿಎನ್ ನಿರ್ಮಾಣ ಸಂಸ್ಥೆಯ ವೆಂಕಟ್ ನಾರಾಯಣ್, ನಲಪಾಡ್ ಸೇರಿದಂತೆ ಚಿತ್ರರಂಗದ ಗಣ್ಯರು ಹಾಗೂ ಯಶ್ ಹಾಗೂ ರಾಧಿಕಾ ಅವರ…

Read More

LPG ಸಿಲಿಂಡರ್​​ ಸಮಸ್ಯೆಗೆ ತಲ್ಲಣಿಸಿದ ಹೋಟೆಲ್​ ಉದ್ಯಮ: ಐದೇ ದಿನಗಳಲ್ಲಿ 100 ಕೋಟಿಗೂ ಅಧಿಕ ನಷ್ಟ!

ಬೆಂಗಳೂರು, ಮಾರ್ಚ್​​ 15: ಮಧ್ಯಪ್ರಾಚ್ಯದ ಯುದ್ಧದ ಪರಿಣಾಮವಾಗಿ ಕರ್ನಾಟಕದಾದ್ಯಂತ ವಾಣಿಜ್ಯ ಗ್ಯಾಸ್ ಸಿಲಿಂಡರ್ ಕೊರತೆ ಎದುರಾಗಿದೆ. ಅದರಲ್ಲೂ ಹೋಟೆಲ್​​ ಉದ್ಯಮವಂತೂ ಇದರಿಂದ ಬಹಳ ಸಮಸ್ಯೆಗೆ ಸಿಲುಕಿದ್ದು, ಹಲವೆಡೆ ರೆಸ್ಟೋರೆಂಟ್​​ಗಳು ಬಂದ್​​ ಆಗಿದ್ದರೆ, ಇನ್ನು ಕೆಲ ಹೋಟೆಲ್​​ಗಳು ಮೆನುವಿನಿಲ್ಲಿ ಭಾರಿ ಕಡಿತ ಮಾಡಿ ಗ್ರಾಹಕರಿಗೆ ಸೇವೆ ಒದಗಿಸುತ್ತಿವೆ. ಇದೆಲ್ಲದರ ಪರಿಣಾಮ ಎಂಬಂತೆ ರಾಜ್ಯ ರಾಜಧಾನಿ ಬೆಂಗಳೂರೊಂದರಲ್ಲೇ ಕಳೆದ 5 ದಿನಗಳಲ್ಲಿ 100 ಕೋಟಿಗೂ ಹೆಚ್ಚು ನಷ್ಟ ಉಂಟಾಗಿದ್ದು, ಹೋಟೆಲ್​​ಗಳ ಮಾಲೀಕರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಟ್ಯಾಕ್ಸ್ ವಿನಾಯತಿಗೆ ಸರ್ಕಾರಕ್ಕೆ…

Read More

2 ಐಸಿಸಿ ಫೈನಲ್‌ಗಳಲ್ಲಿ ಭಾರತವನ್ನು ಮಣಿಸಿದ್ದ ಪಾಕ್ ಮಾಜಿ ನಾಯಕ ಕ್ರಿಕೆಟ್​ಗೆ ವಿದಾಯ

ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಮತ್ತು ವಿಕೆಟ್ ಕೀಪರ್ ಸರ್ಫರಾಜ್ ಅಹ್ಮದ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. 100 ಕ್ಕೂ ಹೆಚ್ಚು ಪಂದ್ಯಗಳಲ್ಲಿ ಪಾಕಿಸ್ತಾನವನ್ನು ಮುನ್ನಡೆಸಿದ್ದ ಸರ್ಫರಾಜ್, ತಂಡವನ್ನು ಒಮ್ಮೆ ಐಸಿಸಿ ಟ್ರೋಫಿ ಗೆಲುವಿನತ್ತ ಮುನ್ನಡೆಸಿದ್ದರು. ಕೆಲವೇ ದಿನಗಳ ಹಿಂದೆ ಪಾಕಿಸ್ತಾನ ಅಂಡರ್ 19 ತಂಡದ ಮಾರ್ಗದರ್ಶಕರಾಗಿ ಸೇವೆ ಸಲ್ಲಿಸುತ್ತಿರುವ ಸರ್ಫರಾಜ್ ಇದೀಗ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ವಾಸ್ತವವಾಗಿ ಪಾಕಿಸ್ತಾನ ತಂಡ ಬಹಳ ಸಮಯದಿಂದ ಐಸಿಸಿ ಪ್ರಶಸ್ತಿಗಾಗಿ ಕಾಯುತ್ತಿದೆ. ಕಳೆದ ಒಂಬತ್ತು ವರ್ಷಗಳಲ್ಲಿ, ಪಾಕಿಸ್ತಾನ…

Read More

ಏಪ್ರಿಲ್ 1ರಿಂದ ಫಾಸ್​ಟ್ಯಾಗ್ ವಾರ್ಷಿಕ ಪಾಸ್ ಶುಲ್ಕದಲ್ಲಿ ಏರಿಕೆ; ಇಲ್ಲಿದೆ ಹೊಸ ದರ

ನವದೆಹಲಿ, ಮಾರ್ಚ್ 15: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ 2026-27ರ ಹಣಕಾಸು ವರ್ಷಕ್ಕೆ ಫಾಸ್​ಟ್ಯಾಗ್ ಶುಲ್ಕವನ್ನು (FASTag annual pass) ಪರಿಷ್ಕರಿಸಿದೆ. ಕಮರ್ಷಿಯಲ್ ಅಲ್ಲದ ವಾಹನಗಳ ವಾರ್ಷಿಕ ಫಾಸ್​ಟ್ಯಾಗ್ ಪಾಸ್ ಶುಲ್ಕದಲ್ಲಿ ಅಲ್ಪ ಏರಿಕೆ ಆಗಿದೆ. ಖಾಸಗಿ ಕಾರುಗಳು, ಜೀಪ್, ವ್ಯಾನ್​ಗಳ ಮಾಲೀಕರು ವಾರ್ಷಿಕ ಪಾಸ್​ನ ಬೆಲೆ 3,000 ರೂನಿಂದ 3,075 ರೂಗೆ ಏರಿಸಲಾಗಿದೆ. ಮುಂಬರುವ ಹಣಕಾಸು ವರ್ಷದಿಂದ, ಅಂದರೆ 2026ರ ಏಪ್ರಿಲ್ 1ರಿಂದ ಹೊಸ ದರಗಳು ಜಾರಿಗೆ ಬರುತ್ತವೆ. 2025ರಲ್ಲಿ ಸ್ವಾತಂತ್ರ್ಯೋತ್ಸವ ದಿನದಂದು ಫಾಸ್​ಟ್ಯಾಗ್ ವಾರ್ಷಿಕ ಪಾಸ್​ನ…

Read More