ಆಸ್ಕರ್ 2026 ಸಮಾರಂಭ: ಎಲ್ಲಿ ವೀಕ್ಷಿಸಬಹುದು? ಭಾರತದಲ್ಲಿ ಟೆಲಿಕಾಸ್ಟ್ ಯಾವಾಗ?
ಸಿನಿಮಾ (Cinema) ಲೋಕದ ಅತ್ಯುನ್ನತ ಪ್ರಶಸ್ತಿ ಎಂದೇ ಪರಿಗಣಿಸಲ್ಪಡುವುದು ಆಸ್ಕರ್ ಅಥವಾ ಅಕಾಡೆಮಿ ಪ್ರಶಸ್ತಿ. ಈ ವರ್ಷದ ಆಸ್ಕರ್ಸ್ (Oscars 2026) ಪ್ರದಾನ ಸಮಾರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಹಾಲಿವುಡ್‌ನ ಲಾಸ್ ಏಂಜಲ್ಸ್ನ ಡಾಲ್ಬಿ ಥಿಯೇಟರ್‌ನಲ್ಲಿ ನಡೆಯಲಿರುವ ಈ ವರ್ಣರಂಜಿತ ಕಾರ್ಯಕ್ರಮವನ್ನು ಕಣ್ಣುಂಬಿಕೊಳ್ಳಲು ಇಡೀ ವಿಶ್ವವೇ ಕಾತರದಿಂದ ಕಾಯುತ್ತಿದೆ. ಭಾರತೀಯ ಸಿನಿಮಾ ಪ್ರೇಮಿಗಳಿಗೂ ಸಹ ಆಸ್ಕರ್ ಮೇಲೆ ಕಣ್ಣಿಟ್ಟಿದ್ದಾರೆ. ಆದರೆ ಆಸ್ಕರ್ಸ್ ಅನ್ನು ಭಾರತೀಯರು ಎಲ್ಲಿ ನೋಡಬಹುದು? ಯಾವ ಸಮಯಕ್ಕೆ ನೋಡಬಹುದು? ಮಾಹಿತಿ ಇಲ್ಲಿದೆ… ಅಮೆರಿಕದ ಲಾಸ್ ಏಂಜಲೀಸ್‌ನಲ್ಲಿ…