ಸಿಎಸ್ಕೆ ವಿರುದ್ಧ ದಾವೆ ಹೂಡಿದ ‘ಜೈಲರ್’ ನಿರ್ಮಾಪಕ, ಕಾರಣವೇನು?
ಭಾರತದಲ್ಲಿ ಕ್ರಿಕೆಟ್, ಸಿನಿಮಾ (Cinema) ಮತ್ತು ರಾಜಕೀಯ ಜೊತೆ-ಜೊತೆಯಾಗಿ ಸಾಗುತ್ತವೆ. ಅದರಲ್ಲೂ ಕ್ರಿಕೆಟ್ ಮತ್ತು ಸಿನಿಮಾಗಳು ಬಲು ಆಪ್ತ ನಂಟು ಹೊಂದಿವೆ. ಆದರೆ ಇನ್ನೇಣು ಐಪಿಎಲ್ 2026ರ ಸೀಸನ್ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ದಕ್ಷಿಣ ಭಾರತದ ಇಬ್ಬರು ದೈತ್ಯರ ನಡುವೆ ಕಾನೂನು ಸಮರ ಏರ್ಪಟ್ಟಿದೆ. ಭಾರತದ ಪ್ರಮುಖ ನಿರ್ಮಾಣ ಸಂಸ್ಥೆಗಳಲ್ಲಿ ಒಂದಾಗಿರುವ ಸನ್ ಪಿಕ್ಚರ್ಸ್ನವರು ಐಪಿಎಲ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ದೂರು ದಾಖಲಿಸಿದೆ. ಇದಕ್ಕೆ ಕಾರಣವಾಗಿರುವುದು ರಜನೀಕಾಂತ್ ನಟನೆಯ ‘ಜೈಲರ್’ ಸಿನಿಮಾ….