Gold Rate: ಚಿನ್ನದ ಬೆಲೆ 145 ರೂ, ಬೆಳ್ಳಿ ಬೆಲೆ 5 ರೂ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 21st May 2026, Gold And Silver Rates In Bengaluru, Delhi, Mumbai | Latest News in Kannada
ನವದೆಹಲಿ, ಮೇ 21: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಇಂದು ಗುರುವಾರ ಹೆಚ್ಚಿವೆ. ಅಪರಂಜಿ ಚಿನ್ನದ ಬೆಲೆ (gold rates) 16,000 ರೂ ಸಮೀಪಕ್ಕೆ ಹೋಗಿದೆ. 18 ಕ್ಯಾರಟ್ ಚಿನ್ನದ ಬೆಲೆ 12,000 ರೂ ಸಮೀಪ ದೌಡಾಯಿಸಿದೆ. 22 ಕ್ಯಾರಟ್ ಚಿನ್ನದ ಬೆಲೆಯಲ್ಲಿ ಇಂದು ಗ್ರಾಮ್ಗೆ 145 ರೂ ಹೆಚ್ಚಿದೆ. ಕಳೆದ ಮೂರು ದಿನಗಳಿಂದ ಇದರ ಬೆಲೆಯಲ್ಲಿ 340 ರೂನಷ್ಟು ಏರಿದೆ. ವಿದೇಶಗಳಲ್ಲಿ ಇದರ ಬೆಲೆ ಏರುಪೇರಾಗಿದೆ. ಬೆಳ್ಳಿ ಬೆಲೆ ಸತತ ಇಳಿಕೆಯ ನಂತರ ಇಂದು ಗ್ರಾಮ್ಗೆ…