Karnataka Air Quality: ಮಳೆರಾಯನ ಕೃಪೆಯಿಂದ ನಿಟ್ಟುಸಿರು ಬಿಟ್ಟ ಬೆಂಗಳೂರಿಗರು; ಇಂದು ರಾಜ್ಯದ ಬಹುತೇಕ ನಗರಗಳಲ್ಲಿ ಗಾಳಿಯ ಮಟ್ಟದಲ್ಲಿ ‘ಗ್ರೀನ್ ಜೋನ್’ – Kannada News | Post Rain Karnataka AQI Report: Major Cities See Significant Air Quality Boost
ಬೆಂಗಳೂರು, ಮೇ.21 : ರಾಜ್ಯಾದ್ಯಂತ ಕಳೆದ ಕೆಲವು ದಿನಗಳಿಂದ ಮುಂಗಾರು ಪೂರ್ವ ಮಳೆ ನಿರಂತರವಾಗಿ ಸುರಿಯುತ್ತಿರುವುದರಿಂದ ವಾತಾವರಣದಲ್ಲಿದ್ದ ಧೂಳಿನ ಕಣಗಳು ಕಡಿಮೆಯಾಗಿದ್ದು, ಕರ್ನಾಟಕದ ಪ್ರಮುಖ ನಗರಗಳಲ್ಲಿ ಗಾಳಿಯ ಗುಣಮಟ್ಟ (Air Quality) ಗಣನೀಯವಾಗಿ ಸುಧಾರಿಸಿದೆ. ಭಾರತೀಯ ವಾಯು ಗುಣಮಟ್ಟ ಸೂಚ್ಯಂಕದ (AQI) ಇಂದಿನ ಅಧಿಕೃತ ವರದಿ ಇಲ್ಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ವಾಯು ಗುಣಮಟ್ಟ ಸೂಚ್ಯಂಕವು ‘ಉತ್ತಮ’ (Good – AQI 0-50) ಮತ್ತು ‘ಸಮರ್ಪಕ’ (Satisfactory – AQI 51-100) ಮಟ್ಟದಲ್ಲಿದೆ. ಸಿಲ್ಕ್ ಬೋರ್ಡ್, ಪೀಣ್ಯ…