Headlines

nagaraj11081993

ನೇಪಾಳ: ಇಳಿಜಾರಿನ ಪ್ರದೇಶಕ್ಕೆ ಉರುಳಿದ ಬಸ್, ಏಳು ಮಂದಿ ಭಾರತೀಯರು ಸಾವು

ಗೂರ್ಖಾ, ಮಾರ್ಚ್​ 15: ನೇಪಾಳ(Nepal)ದಲ್ಲಿ ಮನಕಾಮನಾ ದೇವಸ್ಥಾನದಿಂದ ಹಿಂದಿರುಗುವಾಗ ಭಾರತೀಯರಿದ್ದ ಬಸ್ ರಸ್ತೆಯಿಂದ ಇಳಿಜಾರಿನ ಪ್ರದೇಶಕ್ಕೆ ಉರುಳಿಬಿದ್ದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ನೇಪಾಳದಗೂರ್ಖಾದ ಶಾಹಿದ್ ಲಖನ್ ಗ್ರಾಮೀಣ ಪುರಸಭೆ -3 ರ ಕಾಂಟಾರ್ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. ಮನಕಾಮನಾದಿಂದ ಮಜುವಾ ಕಡೆಗೆ ಬರುತ್ತಿದ್ದ ಮೈಕ್ರೋಬಸ್ (ಬಾಗ್ಮತಿ ಪ್ರಾಂತ್ಯ 006 ಖಾ 8430) ರಸ್ತೆಯಿಂದ ಸುಮಾರು 200 ಮೀಟರ್ ದೂರಕ್ಕೆ ಉರುಳಿಬಿದ್ದಿದೆ. ಬಸ್ಸಿನಲ್ಲಿ 16 ಜನರಿದ್ದರು. ಮನಕಾಮನಾ ದೇವಸ್ಥಾನಕ್ಕೆ ಭೇಟಿ ನೀಡಿ…

Read More

ಮದುವೆ ವಿಷಯಕ್ಕೆ ವೇದಿಕೆಯಲ್ಲೇ ಅನುಶ್ರೀಗೆ ಕೈ ಮುಗಿದು ಕ್ಷಮೆ ಕೇಳಿದ ಪ್ರೇಮ್

ಜೋಗಿ ಪ್ರೇಮ್ (Jogi Prem) ನಿರ್ದೇಶನ ಮಾಡಿರುವ ‘ಕೆಡಿ’ ಚಿತ್ರದಿಂದ ಹೊಸ ಹಾಡನ್ನು ರಿಲೀಸ್ ಮಾಡಲಾಗಿದೆ. ಈ ಕಾರ್ಯಕ್ರಮದ ನಿರೂಪಣೆಯನ್ನು ಅನುಶ್ರೀ ಮಾಡಿದ್ದಾರೆ. ಈ ವೇಳೆ ವೇದಿಕೆಗೆ ಬಂದ ಪ್ರೇಮ್ ಅವರು ಅನುಶ್ರೀ ಬಳಿ ಕೈ ಮುಗಿದು ಕ್ಷಮೆ ಕೇಳಿದರು. ಅದಕ್ಕೆ ಕಾರಣ ಏನು ಎಂಬುದನ್ನು ಕೂಡ ತಿಳಿಸಿದರು. ‘ಅನುಶ್ರೀ ಅವರ ಮದುವೆಗೆ ನಾನು ಹೋಗಿರಲಿಲ್ಲ. ಅದಕ್ಕೆ ಇಲ್ಲಿಯೇ ಕ್ಷಮೆ ಕೇಳುತ್ತೇನೆ. ದಯವಿಟ್ಟು ಕ್ಷಮೆ ಇರಲಿ’ ಎಂದು ಪ್ರೇಮ್ ಹೇಳಿದರು. ಆ ಮಾತಿಗೆ ಅನುಶ್ರೀ (Anushree) ನಕ್ಕರು….

Read More

ಬೆಂಗಳೂರಿನಲ್ಲಿ ತಿಂಗಳಿಗೆ 1.5 ಲಕ್ಷ ರೂ. ಸಂಬಳ, ಉಳಿಯೋದು 20 ಸಾವಿರ ಮಾತ್ರ! ಟೆಕ್ಕಿ ಸಂಬಂಧಿಯ ಪೋಸ್ಟ್ ವೈರಲ್

ಬೆಂಗಳೂರು, ಮಾರ್ಚ್ 15: ಬೆಂಗಳೂರಿನಲ್ಲಿ (Bangalore) ಜೀವನ ನಿರ್ವಹಣೆ ವೆಚ್ಚ ಎಷ್ಟರ ಮಟ್ಟಿಗೆ ಹೆಚ್ಚಾಗಿದೆ ಎಂಬುದನ್ನು ತೋರಿಸುವ ಒಂದು ಸಾಮಾಜಿಕ ಮಾಧ್ಯಮ ಪೋಸ್ಟ್ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ತಿಂಗಳಿಗೆ 1.5 ಲಕ್ಷ ರೂ. ಸಂಬಳ ಪಡೆದರೂ ತಿಂಗಳ ಕೊನೆಯಲ್ಲಿ ಕೇವಲ 15 ರಿಂದ 20 ಸಾವಿರ ರೂ. ಮಾತ್ರ ಉಳಿಯುತ್ತದೆ ಎಂಬ ಟೆಕ್ಕಿಯೊಬ್ಬರ ಅನುಭವವನ್ನು ಅವರ ಸೋದರ ಸಂಬಂಧಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಇದು ನೆಟ್ಟಿಗರ ಗಮನ ಸೆಳೆದಿದೆ. @AlfinCodes ಎಂಬ ಎಕ್ಸ್​ ಖಾತೆಯಲ್ಲಿ ವ್ಯಕ್ತಿಯೊಬ್ಬರು ಸೋದರಸಂಬಂಧಿಯ…

Read More

ಟಿ20 ವಿಶ್ವಕಪ್​ ಗೆದ್ದರೂ ಗಂಭೀರ್ ‘ಕೋಚ್’ ಸ್ಥಾನಕ್ಕೆ ಕುತ್ತು..!

ವೈಟ್ ಬಾಲ್​ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾದ ಪಾರುಪತ್ಯ ಮುಂದುವರೆದಿದೆ. ಅದು ಸಹ ಗೌತಮ್ ಗಂಭೀರ್ ಕೋಚಿಂಗ್​ನಲ್ಲಿ. 2025ರಲ್ಲಿ ಚಾಂಪಿಯನ್ಸ್ ಟ್ರೋಫಿ ಏಕದಿನ ಟೂರ್ನಿ ಗೆದ್ದಿದ್ದ ಟೀಮ್ ಇಂಡಿಯಾ ಇದೀಗ ಟಿ20 ವಿಶ್ವಕಪ್ ಮುಡಿಗೇರಿಸಿಕೊಂಡಿದೆ. ಈ ಎರಡು ಸಾಧನೆಗಳ ಹೊರತಾಗಿಯೂ ಗೌತಮ್ ಗಂಭೀರ್ ಅವರ ಕೋಚಿಂಗ್ ಸ್ಥಾನದ ಮೇಲೆ ತೂಗುಗತ್ತಿ ಇರುವುದು ಖಚಿತವಾಗಿದೆ. ಅಂದರೆ ಭಾರತ ಟೆಸ್ಟ್ ತಂಡದ ಕೋಚ್ ಬದಲಾಗುವ ಸಾಧ್ಯತೆಯಿದೆ. ಜೂನ್ 2024 ರಲ್ಲಿ ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್…

Read More

ಎಚ್​ಐವಿ ಇದೆ ಎಂದು ತಿಳಿದು ಮದುವೆ ರದ್ದುಗೊಳಿಸಿದ್ದಕ್ಕೆ ಕೋಪಗೊಂಡು ಯುವತಿಗೆ ತನ್ನ ರಕ್ತವಿರುವ ಇಂಜೆಕ್ಷನ್ ಚುಚ್ಚಿದ ವ್ಯಕ್ತಿ

ಹೈದರಾಬಾದ್,ಮಾರ್ಚ್ 15: ಎಚ್​ಐವಿ ಇದೆ ಎಂದು ತಿಳಿದ ಬಳಿಕ ಮದುವೆ(Marriage) ರದ್ದುಗೊಳಿಸಿದ್ದಕ್ಕೆ ಕೋಪಗೊಂಡು ವ್ಯಕ್ತಿ ಯುವತಿಗೆ ತನ್ನ ರಕ್ತವಿರುವ ಇಂಜೆಕ್ಷನ್ ಚುಚ್ಚಿರುವ ಘಟನೆ ಹೈದರಾಬಾದಿನಲ್ಲಿ ನಡೆದಿದೆ. 22 ವರ್ಷದ ಯುವತಿಗೆ ಆತ ಎಚ್​ಐವಿ ರಕ್ತವನ್ನು ಬಲವಂತವಾಗಿ ಚುಚ್ಚಿದ್ದಾನೆ.ಮಾರ್ಚ್ 11 ರಂದು ಈ ಘಟನೆ ನಡೆದಿದ್ದು, ಆರೋಪಿಯು ಸಂತ್ರಸ್ತೆಯ ಮನೆಯಲ್ಲಿ ಬಲವಂತವಾಗಿ ಎಚ್‌ಐವಿ ಸೋಂಕಿತ ರಕ್ತವನ್ನು ಚುಚ್ಚಿದ್ದಾನೆ. ಪೊಲೀಸರ ಪ್ರಕಾರ ಆರೋಪಿ ಹಾಗೂ ಸಂತ್ರಸ್ತೆ ಸಂಬಂಧಿಕರು, ಆಕೆಯ ಪೋಷಕರು ಆರಂಭದಲ್ಲಿ ತಮ್ಮ ಮಗಳ ಮದುವೆಯನ್ನು ಅವನೊಂದಿಗೆ ಮಾಡಬೇಕೆಂದುಕೊಂಡಿದ್ದರು. ಆತನ…

Read More

‘ಲಗಾನ್’ ಶೂಟಿಂಗ್ ವೇಳೆ ಪ್ರತಿ ದಿನ ಗಾಯತ್ರಿ ಮಂತ್ರ ಕೇಳುತ್ತಿದ್ದ ಆಮಿರ್ ಖಾನ್

ಆಮಿರ್ ಖಾನ್ ನಟನೆಯ ‘ಲಗಾನ್’ (Lagaan) ಸಿನಿಮಾ ತೆರೆಕಂಡು 25 ವರ್ಷಗಳು ಕಳೆದಿವೆ. 2001ರಲ್ಲಿ ತೆರೆಕಂಡ ಈ ಇತಿಹಾಸ ನಿರ್ಮಿಸಿತ್ತು. 25 ವರ್ಷಗಳ ಪೂರೈಸಿದ ಪ್ರಯುಕ್ತ ರೆಡ್ ಲಾರಿ ಫಿಲ್ಮ್ ಫೆಸ್ಟಿವಲ್​​ನಲ್ಲಿ ಈ ಚಿತ್ರದ ಪ್ರದರ್ಶನ ಮಾಡಲಾಗಿದೆ. ಈ ವೇಳೆ ಆಮಿರ್ ಖಾನ್ (Aamir Khan) ಕೂಡ ಹಾಜರಿ ಹಾಕಿ, ಸಿನಿಮಾದ ಬಗ್ಗೆ ಮಾತನಾಡಿದ್ದಾರೆ. ಆ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ‘ಲಗಾನ್’ ಚಿತ್ರದ ಶೂಟಿಂಗ್ ಸಮಯದಲ್ಲಿ, ಇಡೀ ತಂಡ ಪ್ರತಿದಿನ ಗಾಯತ್ರಿ ಮಂತ್ರ (Gayatri Mantra) ಕೇಳುತ್ತಿತ್ತು ಎಂಬುದನ್ನು…

Read More

ನೈಸ್ ರೋಡ್ ಬನ್ನೇರುಘಟ್ಟ ರಸ್ತೆಯಲ್ಲಿ ವಾಹನ ಡಿಕ್ಕಿಯಾಗಿ ಚಿರತೆ ಸಾವು

ಆನೇಕಲ್, ಮಾರ್ಚ್ 15: ಆನೇಕಲ್ ತಾಲೂಕಿನ ಬನ್ನೇರುಘಟ್ಟ ನೈಸ್ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿರತೆಯೊಂದು ಸಾವನ್ನಪ್ಪಿದೆ. ಈ ಘಟನೆ ಶನಿವಾರ ಮಧ್ಯರಾತ್ರಿ ಸುಮಾರು ಒಂದು ಗಂಟೆ ವೇಳೆಗೆ ನಡೆದಿರುವುದು ತಿಳಿದುಬಂದಿದೆ. ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿರತೆ ಗಂಭೀರವಾಗಿ ಗಾಯಗೊಂಡು, ರಸ್ತೆಯ ಕೆಳಭಾಗಕ್ಕೆ ಬಿದ್ದಿತ್ತು. ಸ್ಥಳದಲ್ಲೇ ಚಿರತೆ ಸಾವನ್ನಪ್ಪಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಇದು ಸುಮಾರು ಮೂರು ವರ್ಷದ ಹೆಣ್ಣು ಚಿರತೆ ಎಂದು ಗುರುತಿಸಲಾಗಿದೆ. ಘಟನೆಯ ಮಾಹಿತಿ ತಿಳಿದು…

Read More

Weekly Horoscope: ವಾರ ಭವಿಷ್ಯ; ಈ ರಾಶಿಗೆ ಈ ವಾರ ಆದಾಯದಲ್ಲಿ ಏರಿಕೆ, ಉದ್ಯೋಗದಲ್ಲಿ ಪ್ರಗತಿ

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿಯವರು ಮಾರ್ಚ್ 16 ರಿಂದ ಮಾರ್ಚ್ 22 ರವರೆಗಿನ ವಾರಭವಿಷ್ಯವನ್ನು ಇಲ್ಲಿ ವಿವರಿಸಿದ್ದಾರೆ. ಈ ವಾರವು ಹೊಸ ವರ್ಷವಾದ ಪರಾಭವನಾಮ ಸಂವತ್ಸರದ ಪ್ರಾರಂಭಕ್ಕೆ ಸಾಕ್ಷಿಯಾಗಲಿದ್ದು, ಇದು ಮಾರ್ಚ್ 19 ರಂದು ಚಾಂದ್ರಮಾನ ಯುಗಾದಿಯೊಂದಿಗೆ ಆರಂಭವಾಗಲಿದೆ. ವಸಂತ ನವರಾತ್ರಿಗಳು ಹಾಗೂ ವಿಶ್ವ ಜಲ ದಿನದಂತಹ ಹಲವಾರು ವಿಶೇಷ ಪರ್ವ ದಿನಗಳ ಮಹತ್ವವನ್ನು ಗುರೂಜಿ ತಿಳಿಸಿದ್ದಾರೆ. ಈ ವಾರದಲ್ಲಿ ಪ್ರಮುಖ ಗ್ರಹಗಳಾದ ರವಿ, ಶನಿ, ಶುಕ್ರ ಮೀನ ರಾಶಿಯಲ್ಲಿ ಸಂಚರಿಸಿದರೆ,…

Read More

ಕುಡಿದ ಮತ್ತಿನಲ್ಲಿ ತಂದೆಯನ್ನು ಕೊಂದು, ತನ್ನ ಮಣಿಕಟ್ಟನ್ನೇ ಕೊಯ್ದುಕೊಂಡ ವ್ಯಕ್ತಿ

ಮೀರತ್, ಮಾರ್ಚ್​ 15: ಕುಡಿದ ಮತ್ತಲ್ಲಿ ತಂದೆಯನ್ನು ಕೊಂದಿದ್ದಲ್ಲದೇ ತನ್ನ ಮಣಿಕಟ್ಟನ್ನೇ ವ್ಯಕ್ತಿ ಕೊಯ್ದುಕೊಂಡಿರುವ ಘಟನೆ ಉತ್ತರ ಪ್ರದೇಶದ ಮೀರತ್​​ನಲ್ಲಿ ನಡೆದಿದೆ. ಸಿವಿಲ್ ಲೈನ್ಸ್ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಇಟ್ಟಿಗೆಯಿಂದ ತಂದೆಯ ತಲೆಗೆ ಹೊಡೆದು ಹತ್ಯೆ ಮಾಡಿದ್ದಾನೆ. ಪೊಲೀಸರ ಪ್ರಕಾರ, ದಾಳಿಯ ನಂತರ ಆರೋಪಿಯು ಚಾಕುವಿನಿಂದ ತನ್ನ ಮಣಿಕಟ್ಟನ್ನು  ತಾನೇ ಕೊಯ್ದುಕೊಂಡಿದ್ದಾನೆ. ಪೊಲೀಸರು ಸ್ಥಳಕ್ಕೆ ಬಂದಾಗ ಆತನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ತಂದೆ ಮತ್ತು ಮಗ ಒಟ್ಟಿಗೆ ಮದ್ಯಪಾನ ಮಾಡುತ್ತಿದ್ದಾಗ ಅವರ ನಡುವೆ ವಾಗ್ವಾದ ನಡೆಯಿತು ಎಂದು ಪೊಲೀಸರು ತಿಳಿಸಿದ್ದಾರೆ….

Read More

ಸರ್ಕಾರದಿಂದ ಎಲ್​ಪಿಜಿ ಪೂರೈಕೆ ನಿಯಮದಲ್ಲಿ ಬದಲಾವಣೆ; ಈ ಕುಟುಂಬಗಳಿಗೆ ಎಲ್​ಪಿಜಿ ಗ್ಯಾಸ್ ಸಿಗಲ್ಲ

ನವದೆಹಲಿ, ಮಾರ್ಚ್ 15: ಸರ್ಕಾರವು ಎಲ್​ಪಿಜಿ ಪೂರೈಕೆಯಲ್ಲಿ ತೊಂದರೆ ಆಗಿಲ್ಲ ಎಂದು ಹೇಳುತ್ತಿದ್ದರೂ ಗ್ಯಾಸ್ ಸಿಲಿಂಡರ್ (LPG cylinder) ಸಿಗುವುದು ತಡವಾಗುತ್ತಿರುವುದು ಹೌದು. ಜನರೂ ಕೂಡ ಎಂದಿಗಿಂತ ಹೆಚ್ಚು ಬೇಗ ಎಲ್​ಪಿಜಿ ಗ್ಯಾಸ್ ಬುಕಿಂಗ್ ಮಾಡುತ್ತಿರುವುದೂ ಹೌದು. ಇದೇ ವೇಳೆ, ಎಲ್​ಪಿಜಿ ಪೂರೈಕೆ ಮತ್ತು ವಿತರಣೆ ನಿಯಂತ್ರಣ ಆದೇಶದಲ್ಲಿ (LPG supply and distribution order) ಸರ್ಕಾರ ಬದಲಾವಣೆ ಮಾಡಿದೆ. ಪೈಪ್ಡ್ ಗ್ಯಾಸ್ ಅಥವಾ ಪಿಎನ್​ಜಿ (PNG- Piped Natural Gas) ಸೌಲಭ್ಯ ಹೊಂದಿರುವ ಜನರಿಗೆ ಎಲ್​ಪಿಜಿ…

Read More