ಒಂಟಿ ದಂತದ ಕಾಡಾನೆ ಹಾವಳಿಗೆ ಕಾಡಂಚಿನ ಗ್ರಾಮಸ್ಥರು ಹೈರಾಣು: ಒಂದೇ ಏಟಿಗೆ ಕಬ್ಬಿಣದ ಗೇಟ್ ಛಿದ್ರ
ಚಾಮರಾಜನಗರ, ಮಾರ್ಚ್ 15: ಒಂಟಿ ದಂತದ ಆನೆ ಹಾವಳಿಗೆ ಕಾಡಂಚಿನ ಗ್ರಾಮಸ್ಥರು ಹೈರಾಣಾಗಿದ್ದಾರೆ. ಒಂಟಿ ಸಲಗನ ಏಟಿಗೆ ಕಬ್ಬಿಣದ ಗೇಟ್ ಛಿದ್ರವಾದ ಘಟನೆ ಚಾಮರಾಜನಗರದ ಗಡಿಗ್ರಾಮ ತಮಿಳುನಾಡಿನ ಅರಳವಾಡಿಯಲ್ಲಿ ನಡೆದಿದೆ. ವಾಹನವೊಂದು ಬರುತ್ತಿದ್ದನ್ನು ಕಂಡ ಒಂಟಿದಂತದ ಕಾಡಾನೆ ಸಲೀಸಾಗಿ ಗೇಟ್ ಮುರಿದು ತೋಟಕ್ಕೆ ನುಗ್ಗಿ ಬೆಳೆ ಮೇಯ್ದಿದೆ. ಕಾಡಾನೆ ಗೇಟ್ ಮುರಿದು ಒಳನುಗ್ಗುವ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆ ಆಗಿದೆ. ಸದ್ಯ ಕರ್ನಾಟಕ ಮತ್ತು ತಮಿಳುನಾಡಿನ ಜನರಿಗೆ ಕಾಡಾನೆ ತಲೆನೋವಾಗಿದೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್…