April 2026 Rules Changes: ಡಿಜಿಟಲ್ ಪಾವತಿ, ಪ್ಯಾನ್ ಇತ್ಯಾದಿ ನಿಯಮಗಳಲ್ಲಿ ಬದಲಾವಣೆ; ಆರ್ಬಿಐಯಿಂದ ಹೊಸ ಗೈಡ್ಲೈನ್ಸ್ ತಿಳಿದಿರಿ
ನವದೆಹಲಿ, ಮಾರ್ಚ್ 31: ನಾಳೆ ಹೊಸ ಹಣಕಾಸು ವರ್ಷದ ಆರಂಭ. ಏಪ್ರಿಲ್ 1ರಿಂದ ಡಿಜಿಟಲ್ ಪೇಮೆಂಟ್, ಪ್ಯಾನ್ ಕಾರ್ಡ್, ಕ್ರೆಡಿಟ್ ಕಾರ್ಡ್, ಎಟಿಎಂ ಬಳಕೆ ಇತ್ಯಾದಿ ಕೆಲ ನಿಯಮಗಳಲ್ಲಿ ಬದಲಾವಣೆ ಇರಲಿದೆ. ಎಚ್ಡಿಎಫ್ಸಿ ಬ್ಯಾಂಕ್ ಸೇರಿದಂತೆ ಹಲವು ಬ್ಯಾಂಕುಗಳು ಎಟಿಎಂ ವಿತ್ಡ್ರಾಯಲ್, ಲಾಕರ್, ಎಫ್ಡಿ, ಸಾಲ ಇತ್ಯಾದಿಗಳ ದರಗಳನ್ನು ಪರಿಷ್ಕರಿಸಿವೆ. ಕೆಲ ಕ್ರೆಡಿಟ್ ಕಾರ್ಡ್ಗಳ ರಿವಾರ್ಡ್ ಪಾಯಿಂಟ್ಸ್ ನಿಯಮಗಳಲ್ಲಿ ಬದಲಾವಣೆ ಇದೆ. ಏಪ್ರಿಲ್ 1ರಿಂದ ಕೆಲ ಮಹತ್ವದ ಹಣಕಾಸು ನಿಯಮಗಳ (Financial Rules) ಬದಲಾವಣೆ ಏನೇನು ಎನ್ನುವ…