ಫಾರ್ಮುಲಾ-1 ರೇಸ್ಗೂ ತಟ್ಟಿದ ಯುದ್ಧದ ಬಿಸಿ!
ಬಹ್ರೇನ್ ಮತ್ತು ಸೌದಿ ಅರೇಬಿಯಾ ಗ್ರ್ಯಾಂಡ್ ಪ್ರಿಕ್ಸ್ ರೇಸ್‌ಗಳು ಏಪ್ರಿಲ್ ತಿಂಗಳಲ್ಲಿ ನಡೆಯುವುದಿಲ್ಲ ಎಂದು ಫಾರ್ಮುಲಾ ಒನ್ ಮ್ಯಾನೇಜ್ಮೆಂಟ್ (FOM) ಮತ್ತು ಇಂಟರ್ನ್ಯಾಷನಲ್ ಆಟೋಮೊಬೈಲ್ ಫೆಡರೇಶನ್ (FIA) ಅಧಿಕೃತವಾಗಿ ಘೋಷಿಸಿವೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ ಮತ್ತು ಕ್ಷಿಪಣಿ ದಾಳಿಗಳ ಭೀತಿಯಿಂದಾಗಿ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಫ್ಐಎ ತಿಳಿಸಿದೆ. ಇತ್ತ ಎರಡು ರೇಸ್‌ಗಳು ಕ್ಯಾನ್ಸಲ್ ಆದರೂ ಬದಲಿಗೆ ಈ ಸೀಸನ್ನಲ್ಲಿ ಯಾವುದೇ ಹೊಸ ರೇಸ್‌ಗಳನ್ನು ಸೇರಿಸಲಾಗುತ್ತಿಲ್ಲ ಎಂಬುದನ್ನು ಸಹ ಸ್ಪಷ್ಟಪಡಿಸಲಾಗಿದೆ. ಇದರಿಂದಾಗಿ 2026ರ ಸೀಸನ್ 24…