ಕಿಡ್ನಿ ವೈಫಲ್ಯಕ್ಕೆ ಟ್ರಾನ್ಸ್‌ಪ್ಲಾಂಟ್ ಯಾವಾಗ ಅಗತ್ಯ ಎಂಬುದನ್ನು ಡಾ. ರವಿಶಂಕರ್ ಅವರಿಂದ ತಿಳಿದುಕೊಳ್ಳಿ – Kannada News | End Stage Renal Disease Treatment: Signs You May Need A Kidney Transplant
ದೀರ್ಘಕಾಲದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿರುವ ಅನೇಕರಿಗೆ ಡಯಾಲಿಸಿಸ್ ಅನಿವಾರ್ಯವಾಗುತ್ತದೆ. ಇದು ಹಾನಿಗೊಳಗಾದ ಕಿಡ್ನಿ (Kidney) ಮಾಡಲಾಗದ ಕೆಲಸವನ್ನು ಮಾಡುತ್ತದೆ. ದೇಹದಲ್ಲಿನ ವಿಷಕಾರಿ ಅಂಶಗಳನ್ನು ಹೊರಹಾಕಲು ಮತ್ತು ದ್ರವಗಳ ಸಮತೋಲನ, ಹಾಗೂ ಆರೋಗ್ಯವನ್ನು ಕಾಪಾಡಲು ಇದು ಸಹಕಾರಿ. ಆದರೆ, ಡಯಾಲಿಸಿಸ್ ಕೇವಲ ಚಿಕಿತ್ಸೆಯಲ್ಲ, ಇದು ವ್ಯಕ್ತಿಯ ವೃತ್ತಿ, ಸಂಬಂಧಗಳು ಮತ್ತು ವೈಯಕ್ತಿಕ ಸ್ವಾತಂತ್ರ್ಯವನ್ನೇ ಬದಲಾಯಿಸುತ್ತದೆ. ವೈದ್ಯರ ಪ್ರಕಾರ, ಡಯಾಲಿಸಿಸ್ ಅಂತಿಮ ಹಂತ ಎಂದು ಪರಿಗಣಿಸುವುದು ಸರಿಯಲ್ಲ, ಬದಲಿಗೆ ರೋಗಿಗಳಿಗೆ ಹೊಸ ಜೀವನದ ದಾರಿ ಎಂದು ಪರಿಗಣಿಸಬೇಕು. ಆದರೆ ಹಲವು…