IPL ಆಡಿದ್ದ 11 ಪಾಕಿಸ್ತಾನಿ ಆಟಗಾರರು ಯಾರು ಗೊತ್ತಾ?
2008 ರಿಂದ ಆರಂಭವಾದ ಇಂಡಿಯನ್ ಪ್ರೀಮಿಯರ್ ಲೀಗ್ (IPL 2023) ನಿಸ್ಸಂದೇಹವಾಗಿ ವಿಶ್ವದ ಅತ್ಯಂತ ಶ್ರೀಮಂತ ಲೀಗ್. ಯುವ ಪ್ರತಿಭೆಗಳನ್ನು ಸ್ಟಾರ್ ಆಟಗಾರರನ್ನಾಗಿ ವಿಶ್ವಕ್ಕೆ ಪರಿಚಯಿಸಿದ ಕೀರ್ತಿ ಕೂಡ ಐಪಿಎಲ್ಗೆ ಸಲ್ಲಬೇಕು. ಅನೇಕ ಆಟಗಾರರು ಐಪಿಎಲ್ ಮೂಲಕವೇ ರಾಷ್ಟ್ರೀಯ ತಂಡದಲ್ಲೂ ಸ್ಥಾನ ಪಡೆದಿದ್ದಾರೆ. ಇದೇ ಕಾರಣದಿಂದಾಗಿ ಯುವ ಆಟಗಾರರು ಕೂಡ ಐಪಿಎಲ್ನಲ್ಲಿ ಭಾಗವಹಿಸುವುದನ್ನು ಎದುರು ನೋಡುತ್ತಿರುತ್ತಾರೆ. ಅದರಂತೆ ಐಸಿಸಿ ಸ್ಥಾನಮಾನ ಹೊಂದಿರುವ ಬಹುತೇಕ ರಾಷ್ಟ್ರಗಳ ಆಟಗಾರರು ಐಪಿಎಲ್ನಲ್ಲಿ ಕಾಣಿಸಿಕೊಂಡಿದ್ದಾರೆ. ಅದರಲ್ಲೂ ಪಾಕಿಸ್ತಾನದ 11 ಸ್ಟಾರ್ ಆಟಗಾರರು 2008ರ…