ಸೋಷಿಯಲ್ ಮೀಡಿಯಾದಿಂದ ದೂರ ಉಳಿಯಲು ನಿರ್ಧರಿಸಿದ ನಟಿ ರಿಯಾ ಚಕ್ರವರ್ತಿ – Kannada News | Rhea Chakraborty announces social media break and acting comeback Family Business
ಸುಶಾಂತ್ ಸಿಂಗ್ ರಜಪೂತ್ (Sushant Singh Rajput) ಮಾಜಿ ಗೆಳತಿ, ಬಾಲಿವುಡ್ ನಟಿ ರಿಯಾ ಚಕ್ರವರ್ತಿ ಅವರು ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಿಂದ ತಾತ್ಕಾಲಿಕವಾಗಿ ದೂರ ಉಳಿಯುವುದಾಗಿ ಘೋಷಿಸಿದ್ದಾರೆ. ಡಿಜಿಟಲ್ ಲೋಕದಲ್ಲಿನ ನಿರಂತರವಾದ ಗದ್ದಲ ಮತ್ತು ಒತ್ತಡಗಳು ತಮ್ಮ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿರುವುದರಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ರಿಯಾ ಚಕ್ರವರ್ತಿ (Rhea Chakraborty) ಅವರು ತಿಳಿಸಿದ್ದಾರೆ. ತಮ್ಮ 3.6 ಮಿಲಿಯನ್ ಫಾಲೋವರ್ಸ್ ಹೊಂದಿರುವ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಭಾವುಕ ಪೋಸ್ಟ್ ಒಂದನ್ನು ಹಂಚಿಕೊಂಡಿರುವ ರಿಯಾ, ಆನ್‌ಲೈನ್…