Video: ಅಪ್ಪ ನೀನು ಸುಮ್ನೆ ಇರ್ತಿಯಾ; ತನ್ನದೇ ಭಾಷೆಯಲ್ಲಿ ತಂದೆಗೆ ಬೈಯುತ್ತಿರುವ ಪುಟಾಣಿ – Kannada News | A little girl scolding her parents in her own language
ಅಪ್ಪ ಅಂದ್ರೆ ಹೆಣ್ಣು ಮಕ್ಕಳಿಗೆ (daughter) ತುಂಬಾನೇ ಇಷ್ಟ. ಮನೆಯಲ್ಲಿ ಹೆಣ್ಣು ಮಗುವಿದ್ದರೆ ತಾಯಿಗಿಂತ ತಂದೆಯನ್ನೇ ಹೆಚ್ಚು ಹಚ್ಚಿಕೊಂಡು ಬಿಡುವುದಿದೆ. ಇದೀಗ ಪುಟ್ಟ ಮಗುವೊಂದು ಹೆತ್ತವರ ಮೇಲೆ ಕೋಪಗೊಂಡಂತಿದೆ. ಹೀಗಾಗಿ ಅಪ್ಪನ ಮುಂದೆ ನಿಂತು ತನ್ನದೇ ಭಾಷೆಯಲ್ಲಿ ಬೈಯುತ್ತಿದ್ದು, ಈ ಮುದ್ದಾದ ವಿಡಿಯೋ ಇಂಟರ್ನೆಟ್‌ನಲ್ಲಿ ವೈರಲ್ ಆಗಿದೆ. ಈ ದೃಶ್ಯ ನೋಡಿ ನೆಟ್ಟಿಗರು ಪುಟಾಣಿಯ ಕ್ಯೂಟ್ ನೆಸ್‌ಗೆ ಫುಲ್ ಫಿದಾ ಆಗಿದ್ದಾರೆ. Alpha Culture ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಪುಟಾಣಿಯ ಮುದ್ದಾದ ಬೈಗುಳದ ದೃಶ್ಯ…