ವಿಶ್ವನಾಥ್ ಹಣಕಾಸಿನ ವ್ಯವಹಾರದ ಪಿನ್ ಟು ಪಿನ್ ಡೀಟೈಲ್ಸ್ ಬಿಚ್ಚಿಟ್ಟ ಮಹದೇವ್ – Kannada News | Mysuru complainer Mahadev revels Financial Business With BJP MLC H Vishwanath
ಮೈಸೂರು, (ಮೇ 20): ಹಣಕಾಸಿನ Financial) ವಿಚಾರಕ್ಕೆ ಸಂಬಂಧಿಸಿದಂತೆ ಜೆಪಿ ವಿಧಾನಪರಿಷತ್ ಸದಸ್ಯ ಎಚ್ ವಿಶ್ವನಾಥ್ (H Vishwanath) ವಿರುದ್ಧ ಎಫ್ಐಆರ್ ದಾಖಲಾಗಿದೆ. ಮಹದೇವ್ ಎನ್ನುವ ವ್ಯಕ್ತಿ ಎಂಟಿಬಿ ನಾಗರಾಜ್ ಅವರ ಮೂಲಕ ವಿಶ್ವನಾಥ್ ಅವರಿಗೆ ಸಾಲ ಕೊಡಿಸಿದ್ದರು. ಬಳಿಕ ಆ ಹಣವನ್ನು ವಾಪಸ್ ಕೇಳಿದ್ದಕ್ಕೆ ಹಲ್ಲೆ ಮಾಡಿದ್ದಾರೆಂದು ಆರೋಪಿಸಿದ್ದು, ಈ ಸಂಬಂಧ ನ್ಯಾಯಾಲದ ಮೊರೆ ಹೋಗಿದ್ದರು. ಇದೀಗ ಕೋರ್ಟ್ ಆದೇಶದ ಮೇರೆಗೆ ವಿಶ್ವನಾಥ್ ವಿರುದ್ಧ ಮೈಸೂರಿನ (Mysuru) ದೇವರಾಜ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಈ…