‘ಇದು ನಾಯಕತ್ವವಲ್ಲ, ನೌಟಂಕಿ’: ಇಟಲಿ ಪ್ರಧಾನಿಗೆ ಮೋದಿ ಗಿಫ್ಟ್ ಬಗ್ಗೆ ರಾಹುಲ್ ಗಾಂಧಿ ಟೀಕೆ – Kannada News | This Is Not Leadership, It’s A Farce: Rahul Gandhi Slams Modi’s Chocolate Gift To Italian PM Meloni
ಪ್ರಧಾನಿ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ ನವದೆಹಲಿ/ ರಾಯ್‌ಬರೇಲಿ, ಮೇ 20: ಬಿಜೆಪಿ, ಆರೆಸ್ಸೆಸ್, ನರೇಂದ್ರ ಮೋದಿ (Narendra Modi), ಅಮಿತ್ ಶಾರಿಂದ ಹಿಡಿದು ಅದಾನಿ ವಿರುದ್ಧವೂ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ತೀವ್ರ ವಾಗ್ದಾಳಿ ನಡೆಸಿದ್ದಾರೆ. ರೋಮ್ ಪ್ರವಾಸದಲ್ಲಿರುವ ಮೋದಿ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ (Giorgia Meloni) ಅವರಿಗೆ ಉಡುಗೊರೆಯಾಗಿ ಮೆಲೋಡಿ ಚಾಕೊಲೇಟ್ ನೀಡಿದ ವಿಚಾರದ ಬಗ್ಗೆಯೂ ಟೀಕಿಸಿದ ಅವರು ಇದು ನಾಯಕತ್ವವಲ್ಲ, ನೌಟಂಕಿ ಎಂದು ತಿವಿದಿದ್ದಾರೆ. ಎಕ್ಸ್ ಪೋಸ್ಟ್…