ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿಎಂ ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ – Kannada News | BJP MLC H Vishwanath Makes Serious Allegations Against Yathindra Siddaramaiah Over Loan Assault Case
ಮೈಸೂರು, (ಮೇ 20):ಸಾಲದ ಹಣ ವಾಪಸ್ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಬಿಜೆಪಿ ವಿಧಾನಪರಿಷತ್ ಸದಸ್ಯ ಎಚ್ ವಿಶ್ವನಾಥ್ (H Vishwanath) ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮಹದೇವ್ ಎನ್ನುವ ವ್ಯಕ್ತಿ ಎಂಟಿಬಿ ನಾಗರಾಜ್ ಅವರ ಮೂಲಕ ವಿಶ್ವನಾಥ್ ಅವರಿಗೆ ಸಾಲ ಕೊಡಿಸಿದ್ದರು. ಬಳಿಕ ಆ ಹಣವನ್ನು ವಾಪಸ್ ಕೇಳಿದ್ದಕ್ಕೆ ಹಲ್ಲೆ ಮಾಡಿದ್ದಾರೆಂದು ಆರೋಪಿಸಿದ್ದು, ಈ ಸಂಬಂಧ ನ್ಯಾಯಾಲದ ಮೊರೆ ಹೋಗಿದ್ದರು. ಇದೀಗ ಕೋರ್ಟ್ ಆದೇಶದ ಮೇರೆಗೆ ವಿಶ್ವನಾಥ್ ವಿರುದ್ಧ ದೇವರಾಜ ಠಾಣೆಯಲ್ಲಿ…