19 ವರ್ಷಗಳಲ್ಲೇ ಮೊದಲ ಬಾರಿ… CSK ಪಾಲಿಗೆ ಇದು ಅಂತಿಂಥ ಸೋಲಲ್ಲ!
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ ಮೂರನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ (RR) ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡ ಸೋಲನುಭವಿಸಿದೆ. ಆದರೆ ಇದು ಅಂತಿಂಥ ಸೋಲಲ್ಲ. ಬದಲಾಗಿ 19 ವರ್ಷಗಳ ಕಂಡಂತಹ ಅತ್ಯಂತ ಹೀನಾಯ ಸೋಲು. ಗುವಾಹಟಿಯ ಬರ್ಸಪಾರಾ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್ಆರ್ ತಂಡದ ನಾಯಕ ರಿಯಾನ್ ಪರಾಗ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ 19.4 ಓವರ್ಗಳಲ್ಲಿ 127 ರನ್ಗಳಿಸಿ ಆಲೌಟ್…