ವೈಭವ್ ಸೂರ್ಯವಂಶಿ ಆರ್ಭಟಕ್ಕೆ ತತ್ತರಿಸಿದ ಲಕ್ನೋ ಸೂಪರ್ ಜೈಂಟ್ಸ್ – Kannada News | IPL 2026: Rajasthan Royals vs Lucknow Super Giants Match Highlights
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 64ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿ ಯುವ ದಾಂಡಿಗ ವೈಭವ್ ಸೂರ್ಯವಂಶಿ. ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ಪರ ಮಿಚೆಲ್ ಮಾರ್ಚ್ (96) ಅಬ್ಬರಿಸಿದರು. ಈ ಅಬ್ಬರದೊಂದಿಗೆ ಲಕ್ನೋ ಸೂಪರ್ ಜೈಂಟ್ಸ್ 20 ಓವರ್ಗಳಲ್ಲಿ ಬರೋಬ್ಬರಿ 220 ರನ್ ಕಲೆಹಾಕಿತು. ಈ ಕಠಿಣ ಗುರಿ ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ವೈಭವ್ ಸೂರ್ಯವಂಶಿ…