ಇಳಯರಾಜಾ ಬಗ್ಗೆ ವ್ಯಂಗ್ಯ: ಕ್ಷಮೆಯಾಚಿಸಿದ ‘ಕರುಪ್ಪು’ ಚಿತ್ರತಂಡ – Kannada News | Karuppu movie team apology to ilaiyaraaja for mocking him
ತಮಿಳು ಸ್ಟಾರ್ ನಟ ಸೂರ್ಯ (Suriya) ನಟಿಸಿ, ಬಾಲಾಜಿ ನಿರ್ದೇಶನ ಮಾಡಿರುವ ‘ಕರುಪ್ಪು’ ಸಿನಿಮಾ ಇತ್ತೀಚೆಗಷ್ಟೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದ್ದು ಉತ್ತಮ ಪ್ರದರ್ಶನ ಕಾಣುತ್ತಿದ್ದು, ಸಿನಿಮಾ ಈಗಾಗಲೇ 100 ಕೋಟಿ ಗಳಿಕೆಯ ಗಡಿ ದಾಟಿದೆ. ಸಿನಿಮಾ ಆಕ್ಷನ್ ಜೊತೆಗೆ ಕಾಮಿಡಿಯನ್ನೂ ಒಳಗೊಂಡಿದ್ದು, ಸಿನಿಮಾದ ನಿರ್ದೇಶಕ ಬಾಲಾಜಿ, ಸೂರ್ಯ ಅವರ ಕೆಲವು ಹಳೆಯ ಸಿನಿಮಾದ ಸೀನ್ಗಳನ್ನು ತಮಾಷೆಯ ರೀತಿಯಲ್ಲಿ ರೀಕ್ರಿಯೇಟ್ ಮಾಡಿದ್ದಾರೆ. ಜೊತೆಗೆ ಸೋಷಿಯಲ್ ಮೀಡಿಯಾ ಟ್ರೆಂಡ್ಗಳನ್ನು ಆಧರಿಸಿ ಕೆಲ ಹಾಸ್ಯ ಸಂಭಾಷಣೆಗಳನ್ನು ಸಹ ಬಳಸಿಕೊಂಡಿದ್ದಾರೆ. ಆದರೆ ಈಗ…