ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವತಿಯನ್ನ ಮನೆಗೆ ಕರೆದೊಯ್ದಿದ್ದ ಯುವಕ ಸಿಕ್ಕಿಬಿದ್ದ – Kannada News | Another Love Jihad Case In Hubballi, Muslim youth attacked by right wing activists
ಹುಬ್ಬಳ್ಳಿ (ಮೇ 19): ಛೋಟಾ ಮುಂಬೈ ಎಂದೇ ಖ್ಯಾತಿ ಪಡೆದುಕೊಂಡಿರುವ ಹುಬ್ಬಳ್ಳಿಯಲ್ಲಿ (Hubballi) ಮತ್ತೊಂದು ಲವ್ ಜಿಹಾದ್ ಪ್ರಕರಣ (Love Jihad Case) ಬೆಳಕಿಗೆ ಬಂದಿದೆ. ಸಾಜಿದ್ ಉಣಕಲ್ ಎಂಬ ಯುವಕ ಹಿಂದೂ ಯುವತಿಯ ಬ್ರೈನ್ವಾಶ್ ಮಾಡಿ ಹುಬ್ಬಳ್ಳಿಯ ಸಾಗರ್ ಕಾಲೋನಿಯಲ್ಲಿರುವ ಮನೆಗೆ ಕರೆದೊಯ್ದ ಮಾದಕವಸ್ತು ನೀಡಿ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ವಿಷಯ ತಿಳಿಯುತ್ತಿದ್ದಂತೆಯೇ ಬಜರಂಗದಳ, ಹಿಂದೂ ಸಂಘಟನೆ ಕಾರ್ಯಕರ್ತರು ತೆರಳಿ ಯುವಕನಿಗೆ ಥಳಿಸಿ ಯುವತಿಯನ್ನು ಮನೆಗೆ ಕಳುಹಿಸಿದ್ದಾರೆ. ಇನ್ನು ಸಾಜಿದ್ ನನ್ನು…