ಒತ್ತಡ, ಸ್ಕ್ರೀನ್ ಸಮಯದ ಹೆಚ್ಚಳದಿಂದ ಉಂಟಾಗುತ್ತಿದೆ ನಿದ್ರೆ ಸಮಸ್ಯೆ: ನಗರದ ಜನರಿಗೆ ವೈದ್ಯರ ಎಚ್ಚರಿಕೆ
ನಿದ್ರೆ (Sleep) ದೇಹಕ್ಕೆ ಎಷ್ಟು ಮುಖ್ಯ ಎಂಬುದು ತಿಳಿದಿರುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಎಲ್ಲರಲ್ಲಿಯೂ ಹೆಚ್ಚುತ್ತಿರುವ ಒತ್ತಡ, ಅತಿಯಾದ ಸ್ಕ್ರೀನ್ ಬಳಕೆ ಮತ್ತು ಜೀವನಶೈಲಿಯಲ್ಲಿ ಮಾಡಿಕೊಂಡಿರುವ ಬದಲಾವಣೆಗಳಿಂದ ನಿದ್ರೆ ಹಾಳಾಗುತ್ತಿದೆ. ಅಷ್ಟೇಅಲ್ಲ, ಬೆಂಗಳೂರು ಸೇರಿದಂತೆ ಮಹಾನಗರಗಳಲ್ಲಿ ದೈನಂದಿನ ಅಭ್ಯಾಸಗಳಲ್ಲಿ ಮಾಡಿಕೊಂಡ ಬದಲಾವಣೆ, ರಾತ್ರಿ ಹೊತ್ತು ಕೆಲಸ ಮಾಡುವುದು ಮತ್ತು ಡಿಜಿಟಲ್ ಅಭ್ಯಾಸಗಳಿಂದ ಎಲ್ಲಾ ವಯೋಮಾನದವರಲ್ಲಿಯೂ ನಿದ್ರೆ ಸಂಬಂಧಿತ ಸಮಸ್ಯೆಗಳ ಹೆಚ್ಚಳಕ್ಕೆ ಕಾರಣವಾಗುತ್ತಿದೆ. ಅದರಲ್ಲಿಯೂ ಈ ರೀತಿಯ ಸಮಸ್ಯೆ ನಗರ ನಿವಾಸಿಗಳಲ್ಲಿಯೇ ಹೆಚ್ಚಾಗಿ ಕಂಡುಬರುತ್ತಿದೆ. ಅದಕ್ಕಾಗಿಯೇ ಈ ಬಗ್ಗೆ…