ಟೀಮ್ ಇಂಡಿಯಾದಿಂದ 9 ಆಟಗಾರರು ಔಟ್..!
ಅಫ್ಘಾನಿಸ್ತಾನ್ ವಿರುದ್ಧದ ಸರಣಿಗಾಗಿ ಭಾರತ ತಂಡವನ್ನು ಘೋಷಿಸಲಾಗಿದೆ. 14 ಸದಸ್ಯರುಗಳ ಈ ತಂಡಗಳ ನಾಯಕನಾಗಿ ಶುಭ್ಮನ್ ಗಿಲ್ ಕಾಣಿಸಿಕೊಂಡರೆ, ಉಪನಾಯಕರುಗಳಾಗಿ ಕೆಎಲ್ ರಾಹುಲ್ (ಟೆಸ್ಟ್) ಹಾಗೂ ಶ್ರೇಯಸ್ ಅಯ್ಯರ್ (ಏಕದಿನ) ಆಯ್ಕೆಯಾಗಿದ್ದಾರೆ. ಇನ್ನು ಕಳೆದ ಬಾರಿ ತಂಡದಲ್ಲಿದ್ದ ಕೆಲ ಪ್ರಮುಖ ಆಟಗಾರರು ಈ ಬಾರಿ ಸ್ಥಾನ ಪಡೆದಿಲ್ಲ. ಆ ಆಟಗಾರರು ಯಾರೆಂದರೆ… (PC: gettyimages) ಅಕ್ಷರ್ ಪಟೇಲ್: ಭಾರತ ಏಕದಿನ ಹಾಗೂ ಟೆಸ್ಟ್ ತಂಡಗಳಲ್ಲಿ ಖಾಯಂ ಸದಸ್ಯನಾಗಿ ಕಾಣಿಸಿಕೊಂಡಿದ್ದ ಅಕ್ಷರ್ ಪಟೇಲ್ ಅವರನ್ನು ಈ ಬಾರಿ ಆಯ್ಕೆ…