ಭಾರತ ಏಕದಿನ ಹಾಗೂ ಟೆಸ್ಟ್ ತಂಡಗಳು ಪ್ರಕಟ – Kannada News | India Squad For Afghanistan Series
ಅಫ್ಘಾನಿಸ್ತಾನ್ ವಿರುದ್ಧದ ಸರಣಿಗಾಗಿ ಭಾರತ ಏಕದಿನ ಹಾಗೂ ಟೆಸ್ಟ್ ತಂಡಗಳನ್ನು ಪ್ರಕಟಿಸಲಾಗಿದೆ. ಈ ಎರಡೂ ತಂಡಗಳ ನಾಯಕನಾಗಿ ಶುಭ್ಮನ್ ಗಿಲ್ ಮುಂದುವರೆದರೆ ಟೆಸ್ಟ್ ತಂಡದ ಉಪನಾಯಕನಾಗಿ ಕೆಎಲ್ ರಾಹುಲ್ ಕಾಣಿಸಿಕೊಂಡಿದ್ದಾರೆ. ಇನ್ನು ಏಕದಿನ ತಂಡದ ವೈಸ್ ಕ್ಯಾಪ್ಟನ್ ಆಗಿ ಶ್ರೇಯಸ್ ಅಯ್ಯರ್ ಆಯ್ಕೆಯಾಗಿದ್ದಾರೆ. ಟೆಸ್ಟ್ ತಂಡದಲ್ಲಿ ಹೊಸ ಮುಖಗಳು: ಮಾನವ್ ಸುತಾರ್ (ಸ್ಪಿನ್ನರ್) ಗುರ್ನೂರ್ ಬ್ರಾರ್ (ವೇಗದ ಬೌಲರ್). ಏಕದಿನ ತಂಡದಲ್ಲಿ ಹೊಸ ಮುಖಗಳು: ಗುರ್ನೂರ್ ಬ್ರಾರ್ (ವೇಗದ ಬೌಲರ್) ಪ್ರಿನ್ಸ್ ಯಾದವ್ (ವೇಗದ ಬೌಲರ್) ಹರ್ಷ್…