Karnataka MLC Elections: ವಿಧಾನಸೌಧದಲ್ಲಿ ಮತದಾನಕ್ಕೂ ಮುನ್ನ ಜೆಡಿಎಸ್ ಮೀಟಿಂಗ್! – Kannada News | JDS MLAs Meet in Vidhana Soudha Ahead of MLC Elections to Prevent Cross Voting
ಬೆಂಗಳೂರು, ಜೂನ್ 18: ಕರ್ನಾಟಕ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ, ಮತದಾನಕ್ಕೂ ಮುನ್ನ ಜೆಡಿಎಸ್ ಶಾಸಕರ ಸಭೆಯು ವಿಧಾನಸೌಧದಲ್ಲಿ ನಡೆಯಿತು. ಈ ಸಭೆಯಲ್ಲಿ ಪಕ್ಷದ ಎಲ್ಲಾ ಶಾಸಕರು ಭಾಗಿಯಾಗಿದ್ದರು. ಜೆಡಿಎಸ್ ತನ್ನ ಶಾಸಕರ ಮೇಲೆ ವಿಶೇಷ ನಿಗಾ ವಹಿಸಿದ್ದು, ಪಕ್ಷದ ಅಭ್ಯರ್ಥಿ ಗೆಲ್ಲುವುದು ಒಂದು ಭಾಗವಾದರೆ, ಅತಿ ಮುಖ್ಯವಾಗಿ ಅಡ್ಡ ಮತದಾನ ನಡೆಯದಂತೆ ನೋಡಿಕೊಳ್ಳುವುದು ಪಕ್ಷದ ಪ್ರಮುಖ ಉದ್ದೇಶವಾಗಿತ್ತು. ಜೆಡಿಎಸ್‌ನ ಲೆಕ್ಕಾಚಾರದ ಪ್ರಕಾರ, ಪಕ್ಷದಲ್ಲಿ ಒಗ್ಗಟ್ಟು ಮೂಡಿಸುವುದು, ಎಲ್ಲಾ ಜೆಡಿಎಸ್ ಮತಗಳು ತಮ್ಮ ಅಭ್ಯರ್ಥಿಗೆ ಬೀಳುವಂತೆ ಮಾಡುವುದು…