Video: ಮಾನಸಿಕ ಒತ್ತಡವೇ ಕೆಲಸ ಬಿಡಲು ಕಾರಣ; 20 ಲಕ್ಷ ರೂ ಸಂಬಳದ ಉದ್ಯೋಗ ತೊರೆದ ಯುವಕ – Kannada News | A young man quits a job that pays Rs 20 lakh
ಕೈಯಲ್ಲಿ ಒಂದು ಉದ್ಯೋಗವಿದ್ರೆ (Job) ಮರ್ಯಾದೆ. ಆದರೆ ಕೆಲಸ ಮಾಡುವ ಸ್ಥಳದಲ್ಲಿಯೇ ನೆಮ್ಮದಿ ಅನ್ನೋದೇ ಇಲ್ಲವಾದರೆ ಏನು ಮಾಡೋದು. ಪ್ರತಿಷ್ಠಿತ ಕಂಪನಿಗಳಲ್ಲಿ ಕೆಲಸ ಗಿಟ್ಟಿಸಿಕೊಳ್ಳೋದು ಸಾಹಸ ಆದ್ರೆ, ಇಂತಹ ಸ್ಥಳದಲ್ಲಿ ಎಷ್ಟು ದುಡಿದ್ರು ಬೆಲೆಯೇ ಇಲ್ಲ. ಆದರೆ ಇಲ್ಲೊಬ್ಬ 25 ವರ್ಷದ ಯುವಕನಿಗೂ ಅದೇ ರೀತಿಯ ಅನುಭವ ಆಗಿದೆ. ಇಂಜಿನಿಯರ್ ಆಗಿರುವ ಸೌರಭ್ ಮಿತ್ತಲ್ (Sourabh Mittal) 22ನೇ ವಯಸ್ಸಿನಲ್ಲಿ ವರ್ಷಕ್ಕೆ 20 ಲಕ್ಷ ರೂ ಸಂಬಳದೊಂದಿಗೆ ಬಿಪಿಸಿಎಲ್ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಕೆಲಸಕ್ಕೆ…