Headlines

nagaraj11081993

ಇತಿಹಾಸಕ್ಕೆ ಮರುಜೀವ ನೀಡಿದ ಪಾಕ್: ವಿಭಜನೆ ಪೂರ್ವದ ಹಿಂದೂ-ಸಿಖ್ ಹೆಸರುಗಳು ಲಾಹೋರ್ ಬೀದಿಗಳಿಗೆ ವಾಪಸ್, ಇಸ್ಲಾಂಪುರ ಈಗ ಕೃಷ್ಣ ನಗರ – Kannada News | Lahore Revives Several Pre Partition Street Names in Heritage Move

ಲಾಹೋರ್, ಮೇ 19: ಭಾರತ ಮತ್ತು ಪಾಕಿಸ್ತಾನ(Pakistan) ವಿಭಜನೆಯಾಗಿ 79 ವರ್ಷಗಳ ನಂತರ, ಪಾಕಿಸ್ತಾನ ಸರ್ಕಾರವು ಲಾಹೋರ್​ನ ಇತಿಹಾಸವನ್ನು ಪುನಃ ಬರೆಯುವ ಮಹತ್ವದ ಸಾಹಸಕ್ಕೆ ಕೈಹಾಕಿದೆ. ದಶಕಗಳ ಹಿಂದೆ ಇಸ್ಲಾಮೀಕರಣದ ಭಾಗವಾಗಿ ಬದಲಾಗಿದ್ದ ರಸ್ತೆಗಳು, ಚೌಕಗಳು ಮತ್ತು ಐತಿಹಾಸಿಕ ಸ್ಥಳಗಳ ಹೆಸರುಗಳನ್ನು ತೆಗೆದುಹಾಕಿ, ಅವುಗಳ ಮೂಲ ಹಿಂದೂ, ಸಿಖ್ ಮತ್ತು ಬ್ರಿಟಿಷ್ ಯುಗದ ಹೆಸರುಗಳ ಸೈನ್ ಬೋರ್ಡ್​ ಮರುಸ್ಥಾಪಿಸುತ್ತಿದೆ. ಕೇವಲ ಎರಡು ತಿಂಗಳ ಅವಧಿಯಲ್ಲಿ ಲಾಹೋರ್‌ನ ಪ್ರಮುಖ ಒಂಬತ್ತು ಸ್ಥಳಗಳು ತಮ್ಮ ಮೂಲ ಗುರುತನ್ನು ಮರಳಿ ಪಡೆದಿವೆ….

Read More

ಮಾಡಿದ್ದುಣ್ಣೋ ಮಹಾರಾಯ, ಬೆಕ್ಕಿಗೆ ಒದ್ದ ಮಹಿಳೆಗೆ ಏನಾಯ್ತು ನೋಡಿ

ಭದ್ರತೆ ದೃಷ್ಟಿಯಿಂದ ಬಹುತೇಕ ಎಲ್ಲಾ ಅಪಾರ್ಟ್​ಮೆಂಟ್​ಗಳಲ್ಲಿ ಈಗ ಸಿಸಿಟಿವಿ ಇರುವುದು ಸಾಮಾನ್ಯ, ಈ ಕ್ಯಾಮರಾಗಳ ಕಣ್ಣಲ್ಲಿ ಕೆಲವೊಂದು ಹಾಸ್ಯಮಯ ಸನ್ನಿವೇಶಗಳು ಕೂಡ ಸೆರೆಯಾಗುತ್ತವೆ. ವೈರಲ್ ಆಗಿರುವ ವಿಡಿಯೋದಲ್ಲಿ ಮಹಿಳೆಯೊಬ್ಬರು ಕಟ್ಟಡದ ಮೆಟ್ಟಿಲು ಹತ್ತುವಾಗ ಅಲ್ಲೇ ಮಲಗಿದ್ದ ಬೆಕ್ಕಿಗೆ ಒದೆಯುತ್ತಾರೆ. ಇನ್ನೇನು ಮೆಟ್ಟಿಲು ಹತ್ತಲು ಶುರು ಮಾಡುವಾಗ ಎಡವಿ ಬೀಳುತ್ತಾರೆ. ನಾವು ಬೇರೆಯವರಿಗೆ ಏನು ಮಾಡುತ್ತೀವೋ ವಿಧಿಯೂ ನಮಗೆ ಅದನ್ನೇ ಮಾಡುತ್ತದೆ ಎಂಬುದಕ್ಕೆ ಇದು ಸಾಕ್ಷಿ. ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

Horoscope Today: ಇಂದು ಈ ರಾಶಿಯವರ ವಿವಾಹ ವಿಷಯದಲ್ಲಿ ಮನ್ನಣೆ!

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 19, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ಶುಭ ದಿನವು ಪರಾಭವನಾ ಸಂವತ್ಸರ, ಉತ್ತರಾಯಣ, ಅಧಿಕ ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷ, ತದಿಗೆ ತಿಥಿ, ಮೃಗಶಿರಾ ನಕ್ಷತ್ರ, ಧೃತಿ ಯೋಗ ಮತ್ತು ತೈತುಲ ಕರಣದಿಂದ ಕೂಡಿದೆ. ರವಿ ಮತ್ತು ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುತ್ತಿದ್ದು, ಇದು ಗ್ರಹಗತಿಗಳ ಮೇಲೆ ಪ್ರಮುಖ ಪರಿಣಾಮ ಬೀರಲಿದೆ. ರಾಹುಕಾಲವು…

Read More

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು, ಮೇ 19: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪತ್ನಿ ಸಮೇತ ಮಂಗಳವಾರ ತಿರುಪತಿ ತಿಮ್ಮಪ್ಪನ ದರ್ಶನ ಪಡೆದರು. ಕರ್ನಾಟಕ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು 3 ವರ್ಷಗಳಾದ ದಿನವೇ ಡಿಸಿಎಂ ದೇವರ ದರ್ಶನ ಪಡೆದರು. ಡಿಕೆಶಿ ಆಪ್ತ, ಕುಣಿಗಲ್ ಶಾಸಕ ರಂಗನಾಥ್ ಕೂಡ ಜತೆಗಿದ್ದರು. ಏತನ್ಮಧ್ಯೆ, ತುಮಕೂರಿನಲ್ಲಿ ಇಂದು ಇಂದು ರಾಜ್ಯ ಸರ್ಕಾರದ ಸಾಧನಾ ಸಮಾವೇಶ ನಡೆಯುತ್ತಿದೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

Tulasi Puja: ಮನೆಯಲ್ಲಿ ತುಳಸಿ ಪೂಜೆ ಮಾಡಿದ್ರೂ ನೆಮ್ಮದಿ ಇಲ್ವಾ? ಹಾಗಾದ್ರೆ ನೀವು ತಿಳಿಯದೇ ಮಾಡ್ತಿರೋ ಈ ತಪ್ಪುಗಳೇ ಕಾರಣ! – Kannada News | Tulasi Puja Mistakes: Avoid These for Home Peace and Prosperity!

ಸನಾತನ ಧರ್ಮದಲ್ಲಿ ತುಳಸಿ ಗಿಡಕ್ಕೆ ಅತ್ಯಂತ ಪವಿತ್ರ ಹಾಗೂ ದೈವಿಕ ಸ್ಥಾನವಿದೆ. ಪ್ರತಿ ಮನೆಯ ಅಂಗಳದಲ್ಲಿರುವ ತುಳಸಿಗೆ, ಬೆಳಿಗ್ಗೆ ಮತ್ತು ಸಂಜೆ ದೀಪ ಹಚ್ಚಿ ಪೂಜಿಸುವುದು ತಲೆಮಾರುಗಳಿಂದ ನಡೆದುಕೊಂಡು ಬಂದಿರುವ ಶ್ರೇಷ್ಠ ಸಂಪ್ರದಾಯವಾಗಿದೆ. ತುಳಸಿ ಇರುವ ಮನೆಯಲ್ಲಿ ಸಾಕ್ಷಾತ್ ಮಹಾಲಕ್ಷ್ಮಿ ದೇವಿ ನೆಲೆಸುತ್ತಾಳೆ ಮತ್ತು ಆ ಮನೆ ಯಾವಾಗಲೂ ಸುಖ-ಸಂಪತ್ತಿನಿಂದ ತುಂಬಿರುತ್ತದೆ ಎಂಬುದು ಹಿರಿಯರ ನಂಬಿಕೆ. ಆದಾಗ್ಯೂ, ಕೆಲವು ಮನೆಗಳಲ್ಲಿ ತುಳಸಿ ಗಿಡವನ್ನು ಎಷ್ಟೇ ಭಕ್ತಿಯಿಂದ ಪೂಜಿಸಿದರೂ, ಎಷ್ಟೇ ಸುಂದರವಾಗಿ ಬೆಳೆಸಿದರೂ ಶಾಂತಿ ಇರುವುದಿಲ್ಲ. ನಿರಂತರ ಜಗಳಗಳು,…

Read More

ಧೋನಿ ಸ್ಟೈಲ್​​ನಲ್ಲಿ ಸ್ಟಂಪಿಂಗ್; ಸಂಜು-ಕ್ಲಾಸನ್ ಮಧ್ಯೆ ಫುಲ್ ಕಿರಿಕ್

ಹೈದರಾಬಾದ್ ಹಾಗೂ ಚೆನ್ನೈ ನಡುವಿನ ಪಂದ್ಯದಲ್ಲಿ ಒಂದು ಡ್ರಾಮಾ ನಡೆಯಿತು. ಹೈದರಾಬಾದ್ ತಂಡದ ಬ್ಯಾಟಿಂಗ್ ವೇಳೆ, 15ನೇ ಓವರ್‌ನ ಮೂರನೇ ಎಸೆತದಲ್ಲಿ ಒಂದು ಘಟನೆ ನಡೆಯಿತು. ನೂರ್ ಅಹ್ಮದ್ ಅವರ ಗೂಗ್ಲಿ ಎಸೆತವನ್ನು ಸಿಕ್ಸರ್ ಬಾರಿಸಲು ಕ್ಲಾಸನ್ ಮುಂದಾದರು. ಆದರೆ ಬಾಲ್ ಬ್ಯಾಟ್‌ಗೆ ಸಿಗದೆ ವಿಕೆಟ್‌ಕೀಪರ್ ಕೈ ಸೇರಿತು. ಈ ವೇಳೆ ವಿಕೆಟ್‌ಕೀಪರ್ ಸಂಜು ಸ್ಯಾಮ್ಸನ್, ಮಾಜಿ ನಾಯಕ ಎಂ.ಎಸ್. ಧೋನಿ ಶೈಲಿಯಲ್ಲಿ ಅತಿ ವೇಗವಾಗಿ ಸ್ಟಂಪಿಂಗ್ ಮಾಡಿದರು. ಈ ಮೂಲಕ 47 ರನ್ ಗಳಿಸಿ ಅಪಾಯಕಾರಿಯಾಗಿದ್ದ…

Read More

‘ವಿಸಿಲ್ ಹೊಡೆದು ಮನೆಗೆ ಹೋಗಿ’; ವೈಲ್ಡ್ ಸೆಲೆಬ್ರೇಷನ್ ಮಾಡಿದ ಇಶಾನ್ ಕಿಶನ್ – Kannada News | Ishan Kishan Mocks CSK After Win; SRH Qualifies for IPL Playoffs

ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಸೋಮವಾರ (ಮೇ 18) ನಡೆದ ಪ್ರಮುಖ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ (SRH) ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 5 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಸೋಲಿನೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ಲೇಆಫ್ ಹಾದಿ ಬಹುತೇಕ ಮುಚ್ಚಲ್ಪಟ್ಟಿದ್ದು, ಟೂರ್ನಿಯಿಂದ ಹೊರಬೀಳುವುದು ಖಚಿತವಾಗಿದೆ. ಮತ್ತೊಂದೆಡೆ ಎಸ್‌ಆರ್‌ಎಚ್ ತಂಡವು ಅಧಿಕೃತವಾಗಿ ಪ್ಲೇಆಫ್‌ಗೆ ಲಗ್ಗೆ ಇಟ್ಟಿದೆ. ಚೆಪಾಕ್‌ನ ನಿಧಾನಗತಿಯ ಪಿಚ್‌ನಲ್ಲಿ ಸಿಎಸ್‌ಕೆ ನೀಡಿದ್ದ 181 ರನ್‌ಗಳ ಸವಾಲನ್ನು ಬೆನ್ನಟ್ಟಿದ ಹೈದರಾಬಾದ್ ತಂಡಕ್ಕೆ ಇಶಾನ್…

Read More

Bengaluru Air Quality: ಮಳೆ ಹೊಡೆತಕ್ಕೆ ಮಾಲಿನ್ಯ ಗಾಯಬ್, ಸಿಲಿಕಾನ್ ಸಿಟಿಯಲ್ಲಿ ಶುದ್ಧ ಗಾಳಿ! – Kannada News | Bengaluru AQI Today: Air Quality Remains Satisfactory After Heavy Rains

ಮಳೆ ಹೊಡೆತಕ್ಕೆ ಮಾಲಿನ್ಯ ಗಾಯಬ್, ಸಿಲಿಕಾನ್ ಸಿಟಿಯಲ್ಲಿ ಶುದ್ಧ ಗಾಳಿ! ಬೆಂಗಳೂರು, ಮೇ 18: ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು ಗಾಳಿಯ ಗುಣಮಟ್ಟ ಸೂಚ್ಯಂಕ (AQI) ಒಟ್ಟಾರೆಯಾಗಿ ‘ಉತ್ತಮ’ ಹಾಗೂ ‘ಸಾಧಾರಣ’ ಮಟ್ಟದಲ್ಲಿದೆ. ಇತ್ತೀಚೆಗೆ ನಗರದಲ್ಲಿ ಸುರಿದ ಭಾರೀ ಮಳೆಯು ವಾಯುಮಾಲಿನ್ಯವನ್ನು ನಿಯಂತ್ರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ತಜ್ಞರು ತಿಳಿಸಿದ್ದಾರೆ. ಮುಖ್ಯಾಂಶಗಳು ಬೆಂಗಳೂರಿನಲ್ಲಿ ಇಂದಿನ ಗಾಳಿಯ ಗುಣಮಟ್ಟ ಸೂಚ್ಯಂಕ ಸಾಧಾರಣ ಮಟ್ಟದಲ್ಲಿದೆ. ಇತ್ತೀಚಿನ ಭಾರೀ ಮಳೆಯಿಂದಾಗಿ ವಾಯುಮಾಲಿನ್ಯ ಗಣನೀಯವಾಗಿ ನಿಯಂತ್ರಣಕ್ಕೆ ಬಂದಿದೆ….

Read More

Adhika Jyeshtha Masa 2026: 3 ವರ್ಷಕ್ಕೊಮ್ಮೆ ಬರುವ ‘ಅಧಿಕ ಜ್ಯೇಷ್ಠ ಮಾಸ’ ರಹಸ್ಯವೇನು? ಈ ಸಮಯದಲ್ಲಿ ಏನು ಮಾಡಬೇಕು ಮತ್ತು ಏನು ಮಾಡಬಾರದು? – Kannada News | Adhika Jyeshtha Masa 2026: Dates, Significance and Rituals for Spiritual Growth

ಹಿಂದೂ ಪಂಚಾಂಗದಲ್ಲಿ ಪ್ರತಿ ಮೂರು ವರ್ಷಗಳಿಗೊಮ್ಮೆ ಬರುವ ‘ಅಧಿಕ ಮಾಸ’ಕ್ಕೆ ಅತ್ಯಂತ ವಿಶಿಷ್ಟವಾದ ಸ್ಥಾನವಿದೆ. ಈ ಬಾರಿ 2026ರಲ್ಲಿ ಜ್ಯೇಷ್ಠ ತಿಂಗಳಿನಲ್ಲಿ ಈ ಹೆಚ್ಚುವರಿ ಮಾಸ ಬಂದಿರುವುದರಿಂದ, ಇದನ್ನು ‘ಅಧಿಕ ಜ್ಯೇಷ್ಠ ಮಾಸ’ ಎಂದು ಕರೆಯಲಾಗುತ್ತದೆ. ಭಗವಾನ್ ವಿಷ್ಣುವಿನ ಕೃಪೆಗೆ ಪಾತ್ರರಾಗಲು ಪ್ರಕೃತಿ ನಮಗೆ ಕರುಣಿಸಿರುವ ಈ ಪವಿತ್ರ ಮಾಸದ ಹಿನ್ನೆಲೆ, ಮಹತ್ವ ಮತ್ತು ಈ ವರ್ಷದ ನಿಖರ ದಿನಾಂಕಗಳ ವಿವರ ಇಲ್ಲಿದೆ. ಅಧಿಕ ಮಾಸ ಎಂದರೇನು? ಇದು ಹೇಗೆ ಸಂಭವಿಸುತ್ತದೆ? ಸಂಪ್ರದಾಯದಲ್ಲಿ ಸೌರಮಾನ (ಸೂರ್ಯನ ಚಲನೆ)…

Read More

Daily Devotional: ಮದುವೆಗೆ ಹೋಗುವಾಗ ಬರಿಗೈಯಲ್ಲಿ ಹೋಗಬಾರದು ಯಾಕೆ? ಆಧ್ಯಾತ್ಮಿಕ ಕಾರಣ ಇಲ್ಲಿದೆ – Kannada News | Wedding Assistance: Understanding the Merits and Spiritual Rewards

ಮದುವೆಗೆ ಬರಿಗೈಯಲ್ಲಿ ಹೋಗಬಾರದು ಯಾಕೆ?Image Credit source: Pinterest ಪ್ರಾಚೀನ ಕಾಲದಿಂದಲೂ ಭಾರತೀಯ ಸಂಸ್ಕೃತಿಯಲ್ಲಿ ವಿವಾಹಕ್ಕೆ ಸಹಾಯ ಮಾಡುವುದು ಒಂದು ಮಹತ್ವದ ಮತ್ತು ಪುಣ್ಯದ ಕಾರ್ಯವೆಂದು ಪರಿಗಣಿಸಲಾಗಿದೆ. ದಾನಂ ದಹತಿ ಪಾಪಂ ಎಂಬಂತೆ, ಮದುವೆಗೆ ನೀಡುವ ಯಾವುದೇ ರೀತಿಯ ಸಹಾಯವು ಅನೇಕ ಶುಭ ಫಲಗಳನ್ನು ತರುತ್ತದೆ ಎಂಬ ನಂಬಿಕೆ ಇದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಹಿಂದಿನ…

Read More