Headlines

nagaraj11081993

ಸಿಲ್ಕ್ ಬೋರ್ಡ್ ಟ್ರಾಫಿಕ್​ಗೆ ಶೀಘ್ರ ಮುಕ್ತಿ: ಡಬಲ್ ಡೆಕ್ಕರ್ ಫ್ಲೈಓವರ್ ಮತ್ತೊಂದು ಭಾಗ ಲೋಕಾರ್ಪಣೆಗೆ ಮುಹೂರ್ತ ಫಿಕ್ಸ್

ಬೆಂಗಳೂರು, ಮಾರ್ಚ್ 13: ಬೆಂಗಳೂರಿನ (Bangalore) ಅತ್ಯಂತ ದಟ್ಟಣೆಯ ಮತ್ತು ಟ್ರಾಫಿಕ್ ಸಮಸ್ಯೆಗೆ ಕುಪ್ರಸಿದ್ಧವಾದ ಪ್ರದೇಶಗಳಲ್ಲಿ ಸಿಲ್ಕ್ ಬೋರ್ಡ್ ಜಂಕ್ಷನ್ ಪ್ರಮುಖವಾಗಿದೆ. ಈ ಭಾಗದಲ್ಲಿ ವಾಹನ ಸವಾರರು ಗಂಟೆಗಟ್ಟಲೆ ಟ್ರಾಫಿಕ್‌ನಲ್ಲಿ ಸಿಲುಕುವುದು ಸಾಮಾನ್ಯವಾಗಿದೆ. ಆದರೆ ಈಗ ಈ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ ಸಿಗುವ ಸಾಧ್ಯತೆ ಇದ್ದು, ಈ ಭಾಗದ ಸವಾರರಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಶುಭ ಸುದ್ದಿ ನೀಡಿದೆ. ಸಿಲ್ಕ್ ಬೋರ್ಡ್ ಭಾಗದ ಬಹುನಿರೀಕ್ಷಿತ ಡಬಲ್ ಡೆಕ್ಕರ್ ಫ್ಲೈಓವರ್‌ನ ಇನ್ನೊಂದು ಭಾಗವನ್ನು ಸಂಚಾರಕ್ಕೆ ತೆರೆಯಲು…

Read More

‘ನನಗೆ ಕನ್ನಡ ಚಿತ್ರರಂಗದಲ್ಲಿ ಅಪ್ಪು ಮೊದಲ ಫ್ರೆಂಡ್’; ಸಾಯಿ ಪಲ್ಲವಿ ಪ್ರೀತಿಯ ಮಾತು

ಪುನೀತ್ ರಾಜ್​​ಕುಮಾರ್ (Puneeth) ಹುಟ್ಟಿದ್ದು ಮಾರ್ಚ್ 17ರಂದು. ಅವರು ಇಂದು ನಮ್ಮ ಜೊತೆ ಇಲ್ಲ ಅಂಬ ನೋವು ಅಭಿಮಾನಿಗಳನ್ನು ಕಾಡಿದೆ. ಅವರು ಅನೇಕರಿಗೆ ಮಾದರಿ. ಕನ್ನಡದವರಿಗೆ ಮಾತ್ರವಲ್ಲ, ಪರಭಾಷೆಯವರಿಗೂ ಪುನೀತ್ ಅವರು ಇಷ್ಟು. ಅನುಪಮಾ ಪರಮೇಶ್ವರನ್, ಅದಾ ಶರ್ಮಾ ಸೇರಿದಂತೆ ಅನೇಕರು ಪುನೀತ್ ಬಗ್ಗೆ ಮೆಚ್ಚುಗೆ ಸೂಚಿಸಿದ್ದನ್ನು ನೀವು ಕಾಣಬಹುದು. ಈಗ ಸಾಯಿ ಪಲ್ಲವಿ ಅವರ ಹೊಸ ವಿಡಿಯೋ ವೈರಲ್ ಆಗಿದೆ. ಸಾಯಿ ಪಲ್ಲವಿ ಅವರು ಇತ್ತೀಚೆಗೆ ಪುನೀತ್ ರಾಜ್​​ಕುಮಾರ್ ಬಗ್ಗೆ ಮಾತನಾಡಿದರು. ಸಂದರ್ಶನ ಒಂದರಲ್ಲಿ ಈ…

Read More

Daily Devotional: ಇಂದಿನಿಂದ ಶನಿ ಅಸ್ತಂಗತ, ಯಾವ ರಾಶಿ ಮೇಲೆ ಪರಿಣಾಮ?

ಬೆಂಗಳೂರು, ಮಾರ್ಚ್​​ 1 3​​: ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಇಂದಿನಿಂದ ಶನಿ ಅಸ್ತಂಗತ, ಯಾವ ರಾಶಿ ಮೇಲೆ ಪರಿಣಾಮ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಸೂರ್ಯನಿಗೆ ಹತ್ತಿರ ಬಂದಾಗ ಶನಿ ಗ್ರಹವು ತನ್ನ ಸಂಪೂರ್ಣ ಶಕ್ತಿಯನ್ನು ಕಳೆದುಕೊಳ್ಳುವುದನ್ನು “ಅಸ್ತಂಗತ” ಎಂದು ಕರೆಯಲಾಗುತ್ತದೆ. ಸುಮಾರು 40 ದಿನಗಳ ಈ ಅವಧಿಯಲ್ಲಿ ಶನಿ ಗ್ರಹದ ಪ್ರಭಾವ ಕಡಿಮೆಯಾಗಿರುತ್ತದೆ. ಈ ಶನಿ ಅಸ್ತಂಗತವು ಭೂಗೋಳದ ಮೇಲೆ ಹಾಗೂ ದ್ವಾದಶ ರಾಶಿಗಳ ಮೇಲೆ ಪರಿಣಾಮ ಬೀರಲಿದೆ. ಜಾಗತಿಕವಾಗಿ ಯುದ್ಧಗಳು, ಗ್ಯಾಸ್ ಸಿಲಿಂಡರ್‌ಗಳ…

Read More

ಓಪನ್ ಆಯ್ತು ಅಲ್ಲು ಸಿನಿಮಾಸ್; ಅಲ್ಲು ಅರ್ಜುನ್​ಗೆ ಹಾಲಿವುಡ್ ಸಿನಿಮಾ ಮಾಡಿ ಎಂದ ಸಿಎಂ

ಟಾಲಿವುಡ್ ಸ್ಟಾರ್ ಹೀರೋಗಳು ತಮ್ಮದೇ ಆದ ಮಲ್ಟಿಪ್ಲೆಕ್ಸ್ ಚೈನ್​​ಗಳನ್ನು ಹೊಂದುತ್ತಿದ್ದಾರೆ. ವಿಜಯ್ ದೇವರಕೊಂಡ, ಮಹೇಶ್ ಬಾಬು ತಮ್ಮದೇ ಆದ ಮಲ್ಟಿಪ್ಲೆಕ್ಸ್ ಹೊಂದಿದ್ದಾರೆ. ಈಗ ಅಲ್ಲು ಅರ್ಜುನ್ (Allu Arjun) ಕೂಡ ಈ ಉದ್ಯಮದಲ್ಲಿ ಹೊಸ ಹೆಜ್ಜೆ ಇಟ್ಟಿದ್ದು, ಹೈದರಾಬಾದ್​ ಅಲ್ಲಿ ಅಲ್ಲು ಸಿನಿಮಾಸ್ ಆರಂಭಿಸಿದ್ದಾರೆ. ಗುರುವಾರ (ಮಾರ್ಚ್ 12) ಇದರ ಉದ್ಘಾಟನೆ ಆಗಿದೆ. ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರು ಇದನ್ನು ಲೋಕಾರ್ಪಣೆ ಮಾಡಿದರು. ಅಲ್ಲು ಅರ್ಜುನ್ ಅವರನ್ನು ಸಿಎಂ ಹೊಗಳಿದ್ದಾರೆ. ‘ಅಲ್ಲು ಅರ್ಜುನ್ ಭವಿಷ್ಯದಲ್ಲಿ ಪ್ಯಾನ್…

Read More

Video: ಬಸ್ಸಿನ ಹಿಂಭಾಗದಲ್ಲಿ ನೇತಾಡುತ್ತಾ ಶಾಲೆಗೆ ಹೊರಟ ಬಾಲಕ

ಶಿಕ್ಷಣವೆಂಬ ಕನಸಿನ ಬೆನ್ನೇರಿದಾಗ ಅಡ್ಡ ಬರುವ ಕಷ್ಟಗಳೆಲ್ಲಾ ನಗಣ್ಯ, ಹಿಂದಿನ ಕಾಲದವರು ಹೇಳಿದಂತೆ ಮಳೆ ಬರಲಿ, ಹೊಳೆ ಕಟ್ಟಲಿ ಸಾಧಿಸುವ ಛಲ ಬಿಡಬಾರದು. ಹಾಗೆಯೇ ಮಂಡಿಯಲ್ಲಿ ಬಾಲಕನೊಬ್ಬ ತನ್ನ ಕನಸನ್ನು ಸಾಕಾರ ಮಾಡಿಕೊಳ್ಳಲು ಬಸ್ಸಿನ ಹಿಂಭಾಗದಲ್ಲಿ ನೇತಾಡುತ್ತಾ ಹೋಗುತ್ತಿರುವ ವಿಡಿಯೋ ವೈರಲ್ ಆಗಿದೆ. ಆದರೆ ಒಂದು ಸಣ್ಣ ತಪ್ಪು ಸಂಭವಿಸಿದರೂ, ಸರ್ಕಾರ, ಶಾಲೆ , ಬಸ್ ಚಾಲಕ, ವ್ಯವಸ್ಥೆ ಯಾರು ಹೊಣೆ ಎನ್ನುವ ಪ್ರಶ್ನೆಯೂ ಕಾಡುತ್ತಿದೆ.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ   …

Read More

Horoscope Today 13​​​​​​​th​​ March​: ಇಂದು ಈ ರಾಶಿಯವರಿಗೆ ಉದ್ಯೋಗದಲ್ಲಿ ಶುಭ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 13​​​​​​​​, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣ ಪಕ್ಷ, ದಶಮಿ, ಪೂರ್ವಾಷಾಢ ನಕ್ಷತ್ರ, ವ್ಯತೀಪಾತ ಯೋಗ ಮತ್ತು ವಣಿಜ ಕರಣದ ವಿಶೇಷತೆಗಳನ್ನು ತಿಳಿಸಲಾಗಿದೆ. ಇಂದು ಸಂಜೆ 7:13 ರಿಂದ ಶನಿ ಗ್ರಹವು 40 ದಿನಗಳ ಕಾಲ ಅಸ್ತಂಗತ ಸ್ಥಿತಿಗೆ ಪ್ರವೇಶಿಸಲಿದೆ. ಏಪ್ರಿಲ್ 22 ರವರೆಗೆ…

Read More

66ನೇ ವರ್ಷಕ್ಕೆ ಪ್ರೆಗ್ನೆಂಟ್ ಆದ ನೀನಾ ಗುಪ್ತಾ? ಖುಷಿಯಾಗುತ್ತಿದೆ ಎಂದ ನಟಿ

ಇತ್ತೀಚೆಗೆ ಸೋಶಿಯಲ್ ಮೀಡಿಯಾ ತುಂಬಾನೇ ವೇಗ ಪಡೆದುಕೊಂಡಿದೆ. ಒಂದು ಸಣ್ಣ ಫೋಟೋದಿಂದ ದೊಡ್ಡ ವಿವಾದ ಹಾಗೂ ಗುಲ್ಲು ಹಬ್ಬಿ ಬಿಡುತ್ತದೆ. ಈಗ ನೀನಾ ಗುಪ್ತಾಗೂ (Neena Gupta) ಹಾಗೆಯೇ ಆಗಿದೆ. ಅವರು ಕಾರ್ಯಕ್ರಮ ಒಂದರಲ್ಲಿ ಕಾಣಿಸಿಕೊಂಡಾಗ, ಹೊಟ್ಟೆ ಹಿಡಿದುಕೊಂಡಿದ್ದರು. ಹೊಟ್ಟೆ ದೊಡ್ಡದಾಗಿ ಕಾಣಿಸುತ್ತಾ ಇತ್ತು. ಈ ಕಾರಣದಿಂದ ಅವರು ಪ್ರೆಗ್ನೆಂಟ್ ಎಂಬ ವಿಷಯ ಹಬ್ಬಿತ್ತು. ಇದಕ್ಕೆ ಉತ್ತರಿಸಿರೋ ಅವರು, ‘ನನಗೆ ಬೇಕಾಗಿರಿದೋ ಇಷ್ಟೇ, ನಿಜ ಜೀವನದ ಬಧಾಯಿ ಹೋ’ ಎಂದಿದ್ದಾರೆ. ‘ಯಾವುದೇ ಖುಷಿ ಸುದ್ದಿ ಇಲ್ಲ. ನಾನು…

Read More

ಡಿಕೆಶಿ ಮಾಸ್ಟರ್ ಪ್ಲಾನ್, ರೆಸಾರ್ಟ್ ರಾಜಕೀಯ ಶುರು: ಬಿಡದಿಯ ವಂಡರ್ ಲಾ ರೆಸಾರ್ಟ್​ನತ್ತ 14 ಕಾಂಗ್ರೆಸ್ ಶಾಸಕರು!

ಬೆಂಗಳೂರು, ಮಾರ್ಚ್ 13: ಒಡಿಶಾದಲ್ಲಿ (Odisha) ನಡೆಯಲಿರುವ ರಾಜ್ಯಸಭಾ ಚುನಾವಣೆಯ (Rajyasabha Election) ಹಿನ್ನೆಲೆಯಲ್ಲಿ ಅಡ್ಡ ಮತದಾನದ ಭೀತಿ ಹೆಚ್ಚಾಗಿರುವ ನಡುವೆ ಕಾಂಗ್ರೆಸ್ (Congress) ತನ್ನ ಶಾಸಕರನ್ನು ಸುರಕ್ಷಿತವಾಗಿ ಇರಿಸಲು ರೆಸಾರ್ಟ್ ರಾಜಕೀಯಕ್ಕೆ ಮುಂದಾಗಿದೆ. ಈ ಹಿನ್ನೆಲೆ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಒಡಿಶಾದ ಕಾಂಗ್ರೆಸ್ ಶಾಸಕರನ್ನು ಬೆಂಗಳೂರಿಗೆ ಕರೆಸಿಕೊಳ್ಳಲಾಗಿದೆ. ಗುರುವಾರ ರಾತ್ರಿ ಭುವನೇಶ್ವರದಿಂದ ಇಂಡಿಗೋ ವಿಮಾನದ ಮೂಲಕ ಒಡಿಶಾದ ಕಾಂಗ್ರೆಸ್ ಶಾಸಕರು ಮತ್ತು ನಾಯಕರು ಬೆಂಗಳೂರಿಗೆ ಆಗಮಿಸಿದರು. ರಾತ್ರಿ ಸುಮಾರು 11 ಗಂಟೆ ವೇಳೆಗೆ ಕೆಂಪೇಗೌಡ…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ನೋವನ್ನು ಹಂಚಿಕೊಳ್ಳುವವರು ಸಿಗರು

ಮೇಷ ರಾಶಿ: ಇಂದು ನಿರೀಕ್ಷಿತ ಉಡುಗೊರೆಯಿಂದ ಸಂತೋಷವು ಸಿಗುವುದು. ಶಾಂತಿಯುತ ಪರಿಹಾರವನ್ನು ಕಂಡುಹಿಡಿಯುವುದು ಮುಖ್ಯ. ವ್ಯಾಪಾರ ಚಟುವಟಿಕೆಗಳು ಸುಗಮವಾಗಿ ನಡೆಯಲಿವೆ. ತಂಡವಾಗಿ ಕೆಲಸ ಮಾಡಿದರೆ ಗೆಲವು. ಕಾರ್ಯದಲ್ಲಿ ಉಂಟಾದ ತೊಂದರೆಯನ್ನು ನೀವು ಲೆಕ್ಕಿಸದೇ ಮುನ್ನಡೆಯುವಿರಿ. ಅಶಿಸ್ತಿನ ಕಾರ್ಯಕ್ಕೆ ಅಪಹಾಸ್ಯ ಮಾಡಬಹುದು. ನೌಕರರನ್ನು ಯೋಗ್ಯ ರೀತಿಯಲ್ಲಿ ಕಂಡುಕೊಂಡು ಬೇಕಾದುದನ್ನು ಮಾಡಿಸಿಕೊಳ್ಳುವಿರಿ.‌ ನಿಮ್ಮ ಬಗ್ಗೆ ಯಾರು ಏನೇ ಎಂದರೂ ಸ್ವಭಾವವನ್ನು ಬದಲಿಸಲಾರಿರಿ. ವೃಷಭ ರಾಶಿ: ಇಂದು ಸಂಗಾತಿಯು ನಿಮ್ಮ ನಿಜವಾದ ಭಾವನೆಯನ್ನು ಅರ್ಥಮಾಡಿಕೊಳ್ಳಬಹುದು. ಆರ್ಥಿಕತೆಯು ದುರ್ಬಲವಾಗಿದ್ದು ಇದೇ ದೊಡ್ಡ ಚಿಂತೆಯಾಗಬಹುದು….

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 13ರ ದಿನಭವಿಷ್ಯ

ಇಂದು ಲಕ್ಷ್ಮಿ ನಾರಾಯಣ ಪೂಜೆ ಮಾಡಿ. ಹಳದಿ ಬಣ್ಣದ ಹೂವುಗಳನ್ನು ವಿಷ್ಣುವಿಗೆ ಅರ್ಪಿಸಿ. ಬಾಕಿ ಹಣ ವಾಪಸ್ ಬರಲು ಇದು ಸಹಕಾರಿ ಆಗುತ್ತದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಇನ್ನು ಸಾಕು ಎಂದು ನಿರ್ಧಾರ ಮಾಡಿ ನೀವಾಗಿಯೇ ಕೆಲವು ಸಂಬಂಧ, ಸ್ನೇಹದಿಂದ ದೂರವಾಗುವುದಕ್ಕೆ ಪ್ರಯತ್ನ ಮಾಡಲಿದ್ದೀರಿ. ಅದರಲ್ಲೂ ನಿಮ್ಮಲ್ಲಿ ಕೆಲವರು ಸಂಬಂಧಪಟ್ಟವರಿಗೆ ನೇರವಾಗಿ ಈ ಬಗ್ಗೆ ಹೇಳಿಯೇ ದೂರವಾಗಲಿದ್ದೀರಿ. ಮುಖ್ಯವಾಗಿ ನಿಮಗೆ ಹಳೇ ಸಂಗತಿಗಳು ವಿಪರೀತ ಕಾಡಲಿವೆ….

Read More