ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ತಾಪಮಾನ ಹೆಚ್ಚಳದೊಂದಿಗೆ ಶುಷ್ಕ ವಾತಾವರಣ
ಬೆಂಗಳೂರು, ಮಾರ್ಚ್ 13: ಹಲವು ದಿನಗಳಿಂದ ರಾಜ್ಯದೆಲ್ಲೆಡೆ ಹೆಚ್ಚಾದ ತಾಪಮಾನದೊಂದಿಗೆ ಒಣ ಹವೆ (Weather Forecast) ಆವರಿಸಿದ್ದು, ಇಂದೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೂ ಕೆಲ ದಿನ ಇದೇ ರೀತಿಯ ಶುಷ್ಕ ವಾತಾವರಣ ಇರಬಹುದೆಂದು ಹವಾಮಾನ ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಒಣ ಹವೆ? ಇಂದಿನಿಂದ ಕೆಲ ದಿನ ರಾಜ್ಯದಲ್ಲಿ ಶುಷ್ಕ ವಾತಾವರಣವೇ ಇರಲಿದೆ ಎಂದು ಇಲಾಖೆ ತಿಳಿಸಿದ್ದು, ದಕ್ಷಿಣ ಒಳನಾಡಿನ ಬಳ್ಳಾರಿ,…