ದಿನ ಭವಿಷ್ಯ: ಇಂದು ಈ ರಾಶಿಯವರ ನೋವನ್ನು ಹಂಚಿಕೊಳ್ಳುವವರು ಸಿಗರು
ಮೇಷ ರಾಶಿ: ಇಂದು ನಿರೀಕ್ಷಿತ ಉಡುಗೊರೆಯಿಂದ ಸಂತೋಷವು ಸಿಗುವುದು. ಶಾಂತಿಯುತ ಪರಿಹಾರವನ್ನು ಕಂಡುಹಿಡಿಯುವುದು ಮುಖ್ಯ. ವ್ಯಾಪಾರ ಚಟುವಟಿಕೆಗಳು ಸುಗಮವಾಗಿ ನಡೆಯಲಿವೆ. ತಂಡವಾಗಿ ಕೆಲಸ ಮಾಡಿದರೆ ಗೆಲವು. ಕಾರ್ಯದಲ್ಲಿ ಉಂಟಾದ ತೊಂದರೆಯನ್ನು ನೀವು ಲೆಕ್ಕಿಸದೇ ಮುನ್ನಡೆಯುವಿರಿ. ಅಶಿಸ್ತಿನ ಕಾರ್ಯಕ್ಕೆ ಅಪಹಾಸ್ಯ ಮಾಡಬಹುದು. ನೌಕರರನ್ನು ಯೋಗ್ಯ ರೀತಿಯಲ್ಲಿ ಕಂಡುಕೊಂಡು ಬೇಕಾದುದನ್ನು ಮಾಡಿಸಿಕೊಳ್ಳುವಿರಿ. ನಿಮ್ಮ ಬಗ್ಗೆ ಯಾರು ಏನೇ ಎಂದರೂ ಸ್ವಭಾವವನ್ನು ಬದಲಿಸಲಾರಿರಿ. ವೃಷಭ ರಾಶಿ: ಇಂದು ಸಂಗಾತಿಯು ನಿಮ್ಮ ನಿಜವಾದ ಭಾವನೆಯನ್ನು ಅರ್ಥಮಾಡಿಕೊಳ್ಳಬಹುದು. ಆರ್ಥಿಕತೆಯು ದುರ್ಬಲವಾಗಿದ್ದು ಇದೇ ದೊಡ್ಡ ಚಿಂತೆಯಾಗಬಹುದು….