ಟಾಲಿವುಡ್ ಬಗ್ಗೆ ಅಸಮಾಧಾನ? ಜೂ ಎನ್ಟಿಆರ್-ನೀಲ್ ಸಿನಿಮಾ ಆಫರ್ ತಿರಸ್ಕರಿಸಿದ ನಟ
ಒಂದು ಚಿತ್ರರಂಗದ (Movie Industry) ದೊಡ್ಡ ಸ್ಟಾರ್ಗಳು ಮತ್ತೊಂದು ಚಿತ್ರರಂಗದ ಸ್ಟಾರ್ ನಟರ ಸಿನಿಮಾಗಳಲ್ಲಿ ನಟಿಸುವುದು ತೀರಾ ಸಾಮಾನ್ಯ. ಹಲವು ದಶಕಗಳಿಂದಲೂ ಇದು ನಡೆಯುತ್ತಿದೆ. ಪ್ಯಾನ್ ಇಂಡಿಯಾ ಸಿನಿಮಾ ಹವಾ ಹೆಚ್ಚಾದ ಬಳಿಕ ಈ ಸಂಪ್ರದಾಯ ಇನ್ನೂ ಹೆಚ್ಚಾಗಿದೆ. ಅದರಲ್ಲೂ ಮಲಯಾಳಂ ಚಿತ್ರರಂಗದ ಸ್ಟಾರ್ ನಟರನ್ನು ಬೇರೆ ಬೇರೆ ಭಾಷೆಯ ಚಿತ್ರರಂಗದವರು ತುಸು ಹೆಚ್ಚಾಗಿಯೇ ಬಳಸಿಕೊಳ್ಳುತ್ತಿದ್ದಾರೆ. ಪೃಥ್ವಿರಾಜ್ ಸುಕುಮಾರನ್, ದುಲ್ಕರ್ ಸಲ್ಮಾನ್, ಫಹಾದ್ ಫಾಸಿಲ್, ಮೋಹನ್ಲಾಲ್ ಇನ್ನೂ ಹಲವು ನಟರು ಪರ ಭಾಷೆಯ ಸ್ಟಾರ್ ನಟರುಗಳೊಡನೆ ನಟಿಸಿದ್ದಾರೆ….