RCB ತಂಡದ ಗೆಲುವಿನ ಗುಟ್ಟು ರಟ್ಟು ಮಾಡಿದ ಜಿತೇಶ್ ಶರ್ಮಾ – Kannada News | Jitesh Sharma’s post match interview After RCB vs PBKS Match
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ 9 ಪಂದ್ಯಗಳನ್ನು ಗೆಲ್ಲುವ ಮೂಲಕ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಪ್ಲೇಆಫ್ಗೆ ಲಗ್ಗೆಯಿಟ್ಟಿದೆ. ಧರ್ಮಶಾಲಾದಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಕೊನೆಯ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್ಸಿಬಿ 20 ಓವರ್ಗಳಲ್ಲಿ 222 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ 20 ಓವರ್ಗಳಲ್ಲಿ 199 ರನ್ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಆರ್ಸಿಬಿ ತಂಡ 23 ರನ್ಗಳ ಗೆಲುವು ಸಾಧಿಸಿದೆ. ಈ…