ಪೇಟಿಎಂನಲ್ಲಿ ಹೊಸ ಫೀಚರ್; ಪೋಷಕರಿಂದ ಮಕ್ಕಳು ಪಡೆಯಬಹುದು ಆನ್ಲೈನ್ ಪಾಕೆಟ್ ಮನಿ – Kannada News | Paytm ‘Pocket Money’ UPI Feature for children, with certain spending limit
ನವದೆಹಲಿ, ಮೇ 18: ಯುಪಿಐ ಬಳಸಬೇಕೆಂದರೆ ಬ್ಯಾಂಕ್ ಖಾತೆ ಹೊಂದಿರಬೇಕು. ಅಪ್ರಾಪ್ತ ವಯಸ್ಸಿನ ಮಕ್ಕಳು ಮತ್ತು ವಿದ್ಯಾರ್ಥಿಗಳು ಆನ್ಲೈನ್ ಪೇಮೆಂಟ್ ಮಾಡಲು ಪೋಷಕರನ್ನು ಅವಲಂಬಿಸಬೇಕು. ಪೇಟಿಎಂ (Paytm) ಇದಕ್ಕೊಂದು ಪರಿಹಾರ ಹುಡುಕಿದೆ. ಪಾಕೆಟ್ ಮನಿ (Pocket Money) ಎನ್ನುವ ಹೊಸ ಫೀಚರ್ ಜಾರಿಗೆ ತಂದಿದೆ. ಬ್ಯಾಂಕ್ ಖಾತೆ ಹೊಂದಿಲ್ಲದ ಅಪ್ರಾಪ್ತ ವಯಸ್ಕರು ಮತ್ತು ವಿದ್ಯಾರ್ಥಿಗಳು ಸಹ ತಮ್ಮ ಮೊಬೈಲ್ ಮೂಲಕವೇ ಸ್ವತಂತ್ರವಾಗಿ ಯುಪಿಐ (UPI) ಪಾವತಿ ಮಾಡಲು ಈ ಪೇಟಿಎಂ ಪಾಕೆಟ್ ಮನಿ ಅನುಕೂಲ ಮಾಡಿಕೊಡುತ್ತದೆ. ಈ…