Headlines

nagaraj11081993

BCCI Awards: ಕನ್ನಡಿಗ ರಾಹುಲ್ ದ್ರಾವಿಡ್​ಗೆ ಜೀವಮಾನ ಸಾಧನೆ ಪ್ರಶಸ್ತಿ

ಟೀಂ ಇಂಡಿಯಾದ ಮಾಜಿ ನಾಯಕ, ಕೋಚ್ ಹಾಗೂ ಕನ್ನಡಿಗ ರಾಹುಲ್ ದ್ರಾವಿಡ್ ಕರ್ನಲ್ ಸಿ.ಕೆ. ನಾಯುಡು ಜೀವಮಾನ ಸಾಧನೆ ಪ್ರಶಸ್ತಿ ಲಭಿಸಿದೆ. ಆಟಗಾರನಾಗಿ ಆ ಬಳಿಕ ತಂಡದ ನಾಯಕನಾಗಿ ತಂಡವನ್ನು ಅನೇಕ ಸ್ಮರಣೀಯ ಗೆಲುವುಗಳತ್ತ ಮುನ್ನಡೆಸಿದ್ದ ರಾಹುಲ್ ದ್ರಾವಿಡ್, ನಿವೃತ್ತಿಯ ಬಳಿಕ ತಂಡದ ಮುಖ್ಯ ಕೋಚ್ ಆಗಿಯೂ ಸೇವೆ ಸಲ್ಲಿಸಿದ್ದರು. ದ್ರಾವಿಡ್ ಅವರ ಕೋಚಿಂಗ್​ನಡಿಯಲ್ಲಿ ಟೀಂ ಇಂಡಿಯಾ 2024 ರ ಟಿ20 ವಿಶ್ವಕಪ್ ಗೆದ್ದಿತ್ತು. ಹಾಗೆಯೇ ಅವರ ಕೋಚಿಂಗ್​ನಲ್ಲಿ ಸಾಕಷ್ಟು ಪ್ರತಿಭಾವಂತ ಆಟಗಾರರು ಟೀಂ ಇಂಡಿಯಾಕ್ಕೆ ಎಂಟ್ರಿಕೊಟ್ಟಿದ್ದು,…

Read More

ಹಾರ್ಮುಜ್ ಜಲಸಂಧಿ ದಾಟಿ ಮುಂಬೈ ಬಂದರು ತಲುಪಿದ ಭಾರತದ ಮೊದಲ ತೈಲ ಟ್ಯಾಂಕರ್

ಮುಂಬೈ, ಮಾರ್ಚ್ 12: ಸೌದಿ ಅರೇಬಿಯಾದಿಂದ ಇಂಧನವನ್ನು ಸಾಗಿಸುತ್ತಿದ್ದ ಕಚ್ಚಾ ತೈಲ ಟ್ಯಾಂಕರ್ ಇಂದು ಹಾರ್ಮುಜ್ ಜಲಸಂಧಿಯ (Strait Of Hormuz) ಮೂಲಕ ಸಾಗಿ ಸುರಕ್ಷಿತವಾಗಿ ಮುಂಬೈ ಬಂದರಿಗೆ ಆಗಮಿಸಿದೆ. ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚುತ್ತಲೇ ಇರುವುದರಿಂದ ತೈಲ ಟ್ಯಾಂಕರ್ ಸಾಗಣೆಗೆ ಭಾರತ ಇರಾನ್​ನ ಅನುಮತಿ ಕೋರಿತ್ತು. ಶೆನ್ಲಾಂಗ್ ಸೂಯೆಜ್‌ಮ್ಯಾಕ್ಸ್ ಎಂಬ ಈ ಹಡಗನ್ನು ಭಾರತೀಯರೊಬ್ಬರು ಮುನ್ನಡೆಸಿದ್ದಾರೆ. ಸೌದಿ ಅರೇಬಿಯಾದ ಪ್ರಮುಖ ತೈಲ ರಫ್ತು ಟರ್ಮಿನಲ್‌ಗಳಲ್ಲಿ ಒಂದಾದ ರಾಸ್ ತನುರಾದಿಂದ ಲೋಡ್ ಮಾಡಲಾದ ಕಚ್ಚಾ ತೈಲವನ್ನು ಅವರು…

Read More

IOCL Recruitment 2026: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನಲ್ಲಿ 405 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಯುವಜನರಿಗೆ ಮಹತ್ವದ ಅವಕಾಶವನ್ನು ತೆರೆದಿದೆ. ಕಂಪನಿಯು ತನ್ನ ಮಾರ್ಕೆಟಿಂಗ್ ವಿಭಾಗದ ಪಶ್ಚಿಮ ಪ್ರದೇಶದಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಡ್ರೈವ್ ಮೂಲಕ ಒಟ್ಟು 405 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಪ್ರತಿಷ್ಠಿತ ಸರ್ಕಾರಿ ಕಂಪನಿಯಲ್ಲಿ ಸೇರುವ ಮೂಲಕ ತರಬೇತಿ ಪಡೆಯಲು ಮತ್ತು ತಮ್ಮ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ಬಯಸುವ ಯುವಕರಿಗೆ ಇದು ಒಂದು ಸುವರ್ಣಾವಕಾಶವಾಗಿದೆ. ಯಾವ ಹುದ್ದೆಗಳಿಗೆ ತರಬೇತಿ ಲಭ್ಯವಿರುತ್ತದೆ? ಈ ನೇಮಕಾತಿ ಡ್ರೈವ್ ಮೂರು ವಿಭಾಗಗಳಲ್ಲಿ ಹುದ್ದೆಗಳನ್ನು ನೀಡುತ್ತದೆ. ತಂತ್ರಜ್ಞ…

Read More

ಹರಾಜಿಗೂ ಮುನ್ನ ಶಾಹೀನ್ ಅಫ್ರಿದಿ ಔಟ್: ಆದ್ರೂ ಸಿಗಲಿದೆ 17 ಲಕ್ಷ ರೂ.

ಪಾಕಿಸ್ತಾನದ ಏಕದಿನ ಕ್ರಿಕೆಟ್ ತಂಡದ ನಾಯಕ ಶಾಹೀನ್ ಶಾ ಅಫ್ರಿದಿ, ದಿ ಹಂಡ್ರೆಡ್ (The Hundred) 2026 ಟೂರ್ನಿಯ ಆಟಗಾರರ ಹರಾಜಿನಿಂದ ಹಿಂದೆ ಸರಿದಿದ್ದಾರೆ. ಲಂಡನ್‌ನಲ್ಲಿ ಹರಾಜು ಪ್ರಕ್ರಿಯೆ ಆರಂಭವಾಗಲು ಕೆಲವೇ ಗಂಟೆಗಳ ಮೊದಲು ಅವರು ತಮ್ಮ ಹೆಸರನ್ನು ಹಿಂಪಡೆದಿದ್ದಾರೆ. ಪಾಕಿಸ್ತಾನ ತಂಡದ ಮುಂಬರುವ ಅಂತಾರಾಷ್ಟ್ರೀಯ ಪಂದ್ಯಗಳಿಗೆ (ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿ) ಆದ್ಯತೆ ನೀಡಲು ಅಥವಾ ಗ್ಲೋಬಲ್ ಟಿ20 ಲೀಗ್‌ನಲ್ಲಿ ಭಾಗವಹಿಸಲು ಅವರು ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ. ಇನ್ನು ಶಾಹೀನ್ ಅಫ್ರಿದಿ…

Read More

ಕಾಡಾನೆ ದಾಳಿಗೆ ಕೊಡಗಲ್ಲಿ ಮತ್ತೊಂದು ಬಲಿ: ದಾರುಣವಾಗಿ ಮೃತಪಟ್ಟ ಕಾಫಿ ಬೆಳೆಗಾರ

ಮಡಿಕೇರಿ, ಮಾರ್ಚ್​​ 12: ಕೊಡಗು ಜಿಲ್ಲೆಯಲ್ಲಿ ಕಾಡಾನೆಗಳ ಅಟ್ಟಹಾಸ ಮುಂದುವರಿದಿದ್ದು, ನಂಜರಾಯಪಟ್ಟಣ ಗ್ರಾಮ ಪಂಚಾಯತ್​​ ಮಾಜಿ ಸದಸ್ಯೆಯ ಸಾವು ಮಾಸುವ ಮುನ್ನವೇ ಮತ್ತೊಂದು ಬಲಿಯಾಗಿದೆ. ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪ ಹೈಸ್ಕೂಲ್ ಪೈಸಾರಿಯಲ್ಲಿ ಕಾಫಿ ತೋಟಕ್ಕೆ ತೆರಳಿದ್ದ ಬೆಳೆಗಾರನ ಮೇಲೆ ಸಲಗ ಅಟ್ಯಾಕ್​​ ಮಾಡಿದ ಪರಿಣಾಮ ಗಣಪತಿ (49) ಮೃತಪಟ್ಟಿದ್ದಾರೆ. ಹಾಡಹಗಲೇ ಕಾಫಿ ತೋಟದಲ್ಲಿ ಕಾಡಾನೆ ಕಾಣಿಸಿಕೊಂಡ ಪರಿಣಾಮ ಸ್ಥಳಕ್ಕೆ ಪೊಲೀಸರು, ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾಲು ಸಾಲು ಸಾವು ಕಾಡಾನೆ ದಾಳಿಗೆ…

Read More

Gold Rates: ಚಿನ್ನ, ಬೆಳ್ಳಿ ಬೆಲೆಗಳೆರಡೂ ಇಳಿಕೆ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಮಾರ್ಚ್ 12: ಸತತ ಎರಡು ದಿನ ಏರಿಕೆಯಾಗಿದ್ದ ಚಿನ್ನದ ಬೆಲೆ (Gold Rates) ಇವತ್ತು ಗುರುವಾಗ ಕಡಿಮೆಗೊಂಡಿದೆ. ಗ್ರಾಮ್​ಗೆ 100 ರೂನಷ್ಟು ಬೆಲೆ ಇಳಿಕೆ ಆಗಿದೆ. ಮೊನ್ನೆ 65 ರೂ ಹೆಚ್ಚಿದ್ದ ಇದರ ಬೆಲೆ ನಿನ್ನೆ 95 ರೂ ಹಿಗ್ಗಿತ್ತು. ಇವತ್ತು ಭಾರತದಲ್ಲಿ ಮಾತ್ರವಲ್ಲ, ಹೆಚ್ಚಿನ ದೇಶಗಳಲ್ಲೂ ಚಿನ್ನದ ಬೆಲೆ ತಗ್ಗಿದೆ. ಬೆಳ್ಳಿ ಬೆಲೆ ಒಂದೇ ದಿನ ಗ್ರಾಮ್​​ಗೆ 10 ರೂ ಕಡಿಮೆಗೊಂಡಿದೆ. ಮೊನ್ನೆ ಇದರ ಬೆಲೆ 10 ರೂ ಹೆಚ್ಚಿತ್ತು. ಭಾರತದಲ್ಲಿ ಸದ್ಯ 10…

Read More

ಬಾಲಿವುಡ್ ಅನ್ನು ಕೊಳಕಿಗೆ ಹೋಲಿಸಿದ ಪ್ರಿಯಾಂಕಾ ಚೋಪ್ರಾ: ಹೇಳಿದ್ದೇನು?

ಪ್ರಿಯಾಂಕಾ ಚೋಪ್ರಾ (Priyanka Chopra) ಈಗ ಹಾಲಿವುಡ್ ನಟಿ. ಬಾಲಿವುಡ್​​ನಲ್ಲಿ ಹಲವು ವರ್ಷ ಸ್ಟಾರ್ ನಟಿಯಾಗಿ ಮೆರೆದ ಬಳಿಕ 2015 ರ ಸುಮಾರಿಗೆ ಅವರು ಹಾಲಿವುಡ್​​ಗೆ ಎಂಟ್ರಿ ನೀಡಿದರು. ಆಗಿನಿಂದ ಅವರು ಬಾಲಿವುಡ್ ಜೊತೆಗೆ ಸಂಪರ್ಕನ್ನೇ ಕಡಿದುಕೊಂಡರು. 2019 ರಲ್ಲಿ ಒಂದು ಹಿಂದಿ ಸಿನಿಮಾನಲ್ಲಿ ನಟಿಸಿದ್ದು ಬಿಟ್ಟರೆ ಅದಾದ ಬಳಿಕ ಅವರು ಯಾವೊಂದು ಹಿಂದಿ ಸಿನಿಮಾನಲ್ಲಿಯೂ ನಟಿಸಿಲ್ಲ. ಇದೀಗ ಅವರು ತೆಲುಗಿನ ‘ವಾರಣಾಸಿ’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೆ ಅವರ ನಟನೆಯ ‘ದಿ ಬ್ಲಫ್’ ಹೆಸರಿನ ಸಿನಿಮಾ ಬಿಡುಗಡೆ…

Read More

ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ

ರಾಜ್​​ಕುಮಾರ್ ಅವರು ಆಹಾರ ಪ್ರಿಯರು. ಅದರಲ್ಲೂ ನಾನ್ ವೆಜ್ ಪ್ರಿಯರು. ವಿಶೇಷ ಸ್ಥಗಳಿಗೆ ತೆರಳಿ ಅವರು ಊಟ ಮಾಡುತ್ತಿದ್ದರು. ಅದರಲ್ಲಿ ಮೈಸೂರಿನ ಲಕ್ಷ್ಮಣ್ ಮೆಸ್ ಕೂಡ ಒಂದು. ಈ ಹೋಟೆಲ್​ ನಾನ್ ವೆಜ್​​​ಗೆ ಫೇಮಸ್ ಆದ ಸ್ಥಳ. ಈಗ ಕಮರ್ಷಿಯಲ್ ಗ್ಯಾಸ್ ಶಾರ್ಟೇಜ್ ಕಾರಣಕ್ಕೆ ಮೈಸೂರಿನ ಈ ಹೋಟೆಲ್​​ಗೆ ಬೀಗ ಬಿದ್ದಿದೆ. ಆ ಸಂದರ್ಭದ ವಿಡಿಯೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಮಧ್ಯಪ್ರಾಚ್ಯ ಯುದ್ಧದಿಂದ ಯಾದಗಿರಿಯ ಅಕ್ಕಿ ಉದ್ಯಮಕ್ಕೂ ಹೊಡೆತ!

ಯಾದಗಿರಿ, ಮಾರ್ಚ್​ 12: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದ ಯಾದಗಿರಿ ಜಿಲ್ಲೆಯ ಅಕ್ಕಿ ಉದ್ಯಮಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಗಲ್ಫ್ ರಾಷ್ಟ್ರಗಳಿಗೆ ಯಾದಗಿರಿಯಿಂದ ರಫ್ತಾಗುತ್ತಿದ್ದ ಅಕ್ಕಿ ಸಂಪೂರ್ಣ ಸ್ಥಗಿತಗೊಂಡಿದ್ದು, ಜಿಲ್ಲೆಯ ಅನೇಕ ರೈಸ್ ಮಿಲ್‌ಗಳು ಬಂದ್ ಆಗಿವೆ.ಯಾದಗಿರಿಯ ಸೋನಾ ಮಸೂರಿ ಅಕ್ಕಿಗೆ ಸೌದಿ, ದುಬೈ, ಕುವೈತ್, ಕತಾರ್ ಸೇರಿದಂತೆ ಅನೇಕ ಗಲ್ಫ್ ರಾಷ್ಟ್ರಗಳಲ್ಲಿ ಭಾರಿ ಬೇಡಿಕೆಯಿತ್ತು. ನಿತ್ಯ 3 ಸಾವಿರಕ್ಕೂ ಹೆಚ್ಚು ಕ್ವಿಂಟಾಲ್ ಅಕ್ಕಿ ಇಲ್ಲಿಂದ ರಫ್ತಾಗುತ್ತಿತ್ತು. ಆದರೆ ಇರಾನ್ ಮತ್ತು ಇಸ್ರೇಲ್ ನಡುವಿನ ಭೀಕರ ಯುದ್ಧದಿಂದಾಗಿ ಗಲ್ಫ್…

Read More

ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಗೆ ಉಸಿರುಕೊಟ್ಟ ರಸ್ತೆಗುಂಡಿ

ಲಕ್ನೋ, ಮಾರ್ಚ್​ 12:ರಸ್ತೆಗುಂಡಿ(Pothole)ಗಳು ಜೀವವನ್ನು ತೆಗೆದಿರುವ ನಿದರ್ಶನಗಳೇ ಹೆಚ್ಚು, ಆದರೆ ಇಲ್ಲಾಗಿದ್ದೇ ಬೇರೆ ಹೋದ ಜೀವ ರಸ್ತೆಗುಂಡಿಯಿಂದ ಮತ್ತೆ ಬಂದಿದೆ. ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ ರಸ್ತೆಗುಂಡಿಯಿಂದಾಗಿ ಮತ್ತೆ ಉಸಿರಾಡಿದ್ದಾರೆ. ಈ ಘಟನೆ ಬರೇಲಿ-ಹರಿದ್ವಾರ ರಾಷ್ಟ್ರೀಯ ಹೆದ್ದಾರಿ-74ರಲ್ಲಿ ನಡೆದಿದೆ. ಫೆಬ್ರವರಿ 22ರಂದು ಮನೆಯಲ್ಲಿ ಏನೋ ಕೆಲಸ ಮಾಡುತ್ತಿದ್ದಾಗ ವಿನೀತಾ ಶುಕ್ಲಾ ಎಂಬುವವರು ಹಠಾತ್ತನೆ ಮೂರ್ಛೆ ಹೋಗಿದ್ದರು. ಅವರ ಮೆದುಳು ನಿಷ್​ಕ್ರಿಯಗೊಂಡಿದೆ ಬದುಕುಳಿಯುವ ಯಾವುದೇ ಭರವಸೆ ಇಲ್ಲ ಎಂದು ಆಸ್ಪತ್ರೆ ವೈದ್ಯರು ಹೇಳಿದ ಬಳಿಕ ಫೆಬ್ರವರಿ 24ರಂದು ಆಕೆಯ ಅಂತ್ಯಕ್ರಿಯೆಗಾಗಿ…

Read More