ಯುದ್ಧ ನಿಲ್ಲಿಸಲು ಇರಾನ್ನ 3 ಷರತ್ತುಗಳು; ಭಾರತದ ಆರ್ಥಿಕತೆ ಮೇಲೇನು ಪರಿಣಾಮ? ಇಲ್ಲಿದೆ ಸಾಧ್ಯಾಸಾಧ್ಯತೆ
ನವದೆಹಲಿ, ಮಾರ್ಚ್ 12: ಪಶ್ಚಿಮ ಏಷ್ಯಾದಲ್ಲಿ (West Asia crisis) ನಡೆಯುತ್ತಿರುವ ಯುದ್ಧ ನಿರೀಕ್ಷೆಮೀರಿ ಮುಂದುವರಿಯುತ್ತಿದೆ. ಇಸ್ರೇಲ್, ಅಮೆರಿಕದ ಜಂಟಿ ದಾಳಿಗಳಿಗೆ ಇರಾನ್ ಪ್ರತಿರೋಧ ಮುಂದುವರಿದಿದೆ. ಪ್ರತಿರೋಧ ಮಾತ್ರವಲ್ಲ, ಇರಾನ್ನಿಂದ ಮಾರಕವಾದ ಪ್ರತಿದಾಳಿಗಳೂ ಆಗುತ್ತಿವೆ. ಜಾಗತಿಕ ತೈಲ ಮಾರುಕಟ್ಟೆ ಭಾರೀ ವ್ಯತ್ಯಯ ಕಾಣುತ್ತಿದೆ. ಇಡೀ ಜಗತ್ತಿಗೆ ಮಾರಕವಾದ ಈ ಯುದ್ಧವನ್ನು ಆರಂಭಿಸಿದಷ್ಟು ಸುಲಭವಾಗಿ ನಿಲ್ಲಿಸಲು ಆಗುತ್ತಿಲ್ಲ. ಇರಾನ್ ಈ ಯುದ್ಧ ನಿಲ್ಲಿಸುವ ಅವಕಾಶಕ್ಕೆ ಸಿದ್ಧ ಇದೆ. ಆದರೆ, ಮೂರು ಷರತ್ತುಗಳನ್ನು ಹಾಕಿದೆ. ಈ ಷರತ್ತುಗಳು ಹೀಗಿವೆ: ಅಮೆರಿಕ…