Video: ದುಡಿಮೆಯಲ್ಲಿ ಖುಷಿ ಕಾಣುವ ಹಿರಿಜೀವಕ್ಕೆ ಹೆಗಲಾದ ಶ್ವಾನ
ನಿಯತ್ತು ಎಂದರೆ ಮೊದಲು ನೆನಪಾಗುವುದೇ ಈ ಶ್ವಾನ (dog). ಮನುಷ್ಯರಿಗೆ ನಾಯಿಗಿಂತ ಹೆಚ್ಚು ಆಪ್ತರು ಬೇರಾರೂ ಇರಲಿಕ್ಕೆ ಸಾಧ್ಯವಿಲ್ಲ. ಶ್ವಾನಗಳು ಸ್ವಾಮಿ ನಿಷ್ಠೆಗೆ ಹೆಸರುವಾಸಿಯಾದ ಪ್ರಾಣಿ. ಮನೆಯ ಸದಸ್ಯರಂತೆ ಇರುವ ಈ ಶ್ವಾನವು ಒಂದು ತುತ್ತು ಹಾಕಿದ್ರೆ ಸಾಕು, ಜೀವನ ಪರ್ಯಂತ ಮಾಲೀಕನಿಗೆ ಋಣಿಯಾಗಿರುತ್ತದೆ ಎನ್ನುವುದಕ್ಕೆ ಈ ದೃಶ್ಯವೇ ಸಾಕ್ಷಿ. ತನ್ನ ಮೇಲೆ ಕಾಳಜಿ ತೋರುವ ವ್ಯಕ್ತಿ ಹೂವಿನ ಮಾಲೆ ಮಾರುತ್ತಿದ್ದರೆ, ಶ್ವಾನವು ಆ ಹಿರಿಜೀವಕ್ಕೆ ಸಹಾಯ ಮಾಡಿದೆ. ಈ ಹೃದಯ ಸ್ಪರ್ಶಿ ವಿಡಿಯೋ ನೆಟ್ಟಿಗರ ಕಣ್ಣಂಚಲಿ…