Headlines

nagaraj11081993

ICC T20I Rankings: ಐಸಿಸಿ ಟಿ20 ಬ್ಯಾಟರ್​ಗಳ ರ‍್ಯಾಂಕಿಂಗ್‌ ಪ್ರಕಟ

ICC T20I Rankings: ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಐಸಿಸಿ ಟಿ20 ಬ್ಯಾಟರ್​ಗಳ ನೂತನ ರ‍್ಯಾಂಕಿಂಗ್‌ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿಯ ಟಾಪ್-10 ಪಟ್ಟಿಯಲ್ಲಿ ಟೀಮ್ ಇಂಡಿಯಾದ ನಾಲ್ವರು ಬ್ಯಾಟರ್​ಗಳು ಸ್ಥಾನ ಪಡೆದಿದ್ದಾರೆ. ಅವರಲ್ಲಿರಿಬ್ಬರು ಅಗ್ರಸ್ಥಾನಗಳಲ್ಲಿರುವುದು ವಿಶೇಷ. ಐಸಿಸಿ ಟಿ20 ಬ್ಯಾಟರ್​ಗಳ ನೂತನ ಶ್ರೇಯಾಂಕ ಪಟ್ಟಿ ಈ ಕೆಳಗಿನಂತಿದೆ… 1- ಅಭಿಷೇಕ್ ಶರ್ಮಾ: ಟೀಮ್ ಇಂಡಿಯಾದ ಯುವ ದಾಂಡಿಗ ಅಭಿಷೇಕ್ ಶರ್ಮಾ ಈ ಬಾರಿ ಕೂಡ ಅಗ್ರಸ್ಥಾನವನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಟಿ20 ವಿಶ್ವಕಪ್​ನಲ್ಲಿನ ಕಳಪೆ ಪ್ರದರ್ಶನದ…

Read More

ಬೆಂಗಳೂರಿಗರೇ ಗಮನಿಸಿ: ಫ್ರೀಡಂ ಪಾರ್ಕ್​​ ಸುತ್ತಮುತ್ತ ಇಂದು ಸಂಚಾರ ಮಾರ್ಗ ಬದಲಾವಣೆ

ಬೆಂಗಳೂರು, ಮಾರ್ಚ್​​ 12: ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣಾ ಸರಹದ್ದಿನ ಫ್ರೀಡಂ ಪಾರ್ಕ್​​​ನಲ್ಲಿ ಪ್ರತಿಭಟನೆ ಹಿನ್ನೆಲೆ ಶೇಷಾದ್ರಿ ರಸ್ತೆಯ ಮೂಲಕ ಜನರು ಮತ್ತು ವಾಹನಗಳು ಹೆಚ್ಚಾಗಿ ಆಗಮಿಸುವ ಕಾರಣ ಫ್ರೀಡಂ ಪಾರ್ಕ್ ಸುತ್ತ ಮುತ್ತ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಫ್ರೀಡಂಪಾರ್ಕ್​ ಸುತ್ತಮುತ್ತ ತಾತ್ಕಾಲಿಕ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಈ ಬಗ್ಗೆ ಬೆಂಗಳೂರು ಟ್ರಾಫಿಕ್​​ ಪೊಲೀಸರು ಮಾಹಿತಿ ನೀಡಿದ್ದು, ಶಾಂತಲಾ ಜಂಕ್ಷನ್, ಖೋಡ್ ಸರ್ಕಲ್​ನಿಂದ ಆನಂದ ರಾವ್ ಫ್ಲೈಓವರ್​, ಓಲ್ಡ್ JDS ಕಚೇರಿ…

Read More

ಮದ್ಯದ ನಶೆಯಲ್ಲಿದ್ದವ ಹರಿಸಿದ್ದು ರಕ್ತದಕೋಡಿ: ಡಬಲ್​​ ಮರ್ಡರ್​​ಗೆ ಬೆಚ್ಚಿಬಿದ್ದ ಭಾಗಮಂಡಲ

ಮಡಿಕೇರಿ/ ಚಿಕ್ಕಮಗಳೂರು, ಮಾರ್ಚ್​​ 12: ಮದ್ಯದ ನಶೆಯಲ್ಲಿ ವ್ಯಕ್ತಿಯೋರ್ವ ಅಣ್ಣ, ತಂಗಿಯನ್ನ ಬರ್ಬರವಾಗಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಭಾಗಮಂಡಲದಲ್ಲಿ ನಡೆದಿದೆ. ಯಶೋಧಾ(45), ಕುಂಞರಾಮ(47) ಮೃತ ದುರ್ದೈವಿಗಳಾಗಿದ್ದು, ಆರೋಪಿ ಚಂದು(65) ಎಂಬಾತನನ್ನು ಬಂಧಿಸಲಾಗಿದೆ. ಕುಡಿದ ಮತ್ತಿನಲ್ಲಿ ಮಾರಕಾಸ್ತ್ರದಿಂದ ಕೊಚ್ಚಿ ಒಡ ಹುಟ್ಟಿದವರನ್ನು ಆರೋಪಿ ಕೊಂದಿದ್ದು, ಸ್ಥಳಕ್ಕೆ ಕೊಡಗು ಎಸ್​​ಪಿ ಬಿಂದುಮಣಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಭಾಗಮಂಡಲ‌ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅವಳಿ ಕೊಲೆ ಆರೋಪಿಗೆ ಮರಣದಂಡನೆ ಮಹಿಳೆಯೋರ್ವಳ…

Read More

ರಶ್ಮಿಕಾ ಜೊತೆ ಡ್ಯಾನ್ಸ್ ಮಾಡಿದ ವಿಜಯ್ ಸಹೋದರ

ರಶ್ಮಿಕಾ ಮಂದಣ್ಣ ಅವರು ವಿಜಯ್ ದೇವರಕೊಂಡ ಸಹೋದರ ಆನಂದ್ ಜೊತೆ ಒಳ್ಳೆಯ ಬಾಂಧವ್ಯ ಹೊಂದಿದ್ದಾರೆ. ಆನಂದ್ ಜೊತೆ ರಶ್ಮಿಕಾ ಅವರು ಆಗಾಗ ಪೋಸ್ ಕೊಡುತ್ತಾ ಇರುತ್ತಾರೆ. ಈಗ ಅವರ ಹೊಸ ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗಿವೆ. ಇದರಲ್ಲಿ ರಶ್ಮಿಕಾ ಮಂದಣ್ಣ ಹಾಗೂ ಆನಂದ್ ಅವರು ಸಖತ್ ಆಗಿ ಡ್ಯಾನ್ಸ್ ಮಾಡಿದ್ದಾರೆ. ಈ ವಿಡಿಯೋ ಗಮನ ಸೆಳೆದಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.   Source link

Read More

ಅಮ್ಮಾ ನೀನು ಅಷ್ಟು ವರ್ಷ ನನ್ನ ಹೊತ್ತಿಲ್ವಾ, ಈಗ ನನ್ನ ಸರದಿ

ವಯಸ್ಸಾದ ಮೇಲೆ ದೊಡ್ಡವರು ಕೂಡ ಮಕ್ಕಳ ರೀತಿ ಎಂಬುದು ಸುಳ್ಳಲ್ಲ, ಹೇಗೆ ಚಿಕ್ಕವರಿದ್ದಾಗ ಸ್ವಲ್ಪ ದೂರ ನಡೆದಾಕ್ಷಣ ಅಮ್ಮಾ ಎತ್ಕೋ ನಡಿಯೋಕೆ ಆಗ್ತಿಲ್ಲ ಎಂದು ಮಕ್ಕಳು ಹೇಳ್ತಾರೋ ಹಾಗೆಯೇ ವೃದ್ಧಾಪ್ಯದಲ್ಲಿ ಕೂಡ ಪೋಷಕರಿಗೆ ಹಾಗೆಯೇ ಆಗುತ್ತೆ. ಆಗ ಮಕ್ಕಳು ಕೂಡ ಅವರ ಕಷ್ಟವನ್ನು ಅರ್ಥ ಮಾಡಿಕೊಳ್ಳಬೇಕು. ವ್ಯಕ್ತಿಯೊಬ್ಬರು ರೈಲ್ವೆ ನಿಲ್ದಾಣದಲ್ಲಿ ತಾಯಿಯನ್ನು ಬೆನ್ನ ಮೇಲೆ ಹೊತ್ತು ನಡೆಯುತ್ತಿರುವ ಹೃದಯಸ್ಪರ್ಶಿ ವಿಡಿಯೋ ವೈರಲ್ ಆಗಿದೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

ಅವರೇನಾ ಇವರು? ವಿಶ್ವಕಪ್ ಗೆದ್ದ ಬೆನ್ನಲ್ಲೇ ರೈಲು ಹತ್ತಿ ಬಂದ ಶಿವಂ ದುಬೆ!

ಟಿ20 ವಿಶ್ವಕಪ್​ ಗೆದ್ದ ಬಳಿಕ ಟೀಮ್ ಇಂಡಿಯಾ ಆಟಗಾರರು ಅಹಮದಾಬಾದ್​ನ ವಿಮಾನ ನಿಲ್ದಾಣದತ್ತ ಮುಖ ಮಾಡಿದ್ದರು. ಆದರೆ ಶಿವಂ ದುಬೆ ಮಾತ್ರ ರೈಲು ನಿಲ್ದಾಣದತ್ತ ತೆರಳಿದ್ದರು. ಅಷ್ಟೇ ಅಲ್ಲದೆ ಮುಂಜಾನೆ ಟ್ರೈನ್ ಹತ್ತುವ ಮೂಲಕ ಮುಂಬೈಗೆ ಬಂದಿಳಿದಿದ್ದರು. ಅಂದರೆ ವಿಶ್ವಕಪ್ ಗೆದ್ದ ಬಳಿಕ ದುಬೆ ಯಾರಿಗೂ ಗೊತ್ತಾಗದಂತೆ ರೈಲಿನಲ್ಲಿ ಪ್ರಯಾಣಿಸಿರುವುದು ಇದೀಗ ಬಹಿರಂಗವಾಗಿದೆ. ನ್ಯೂಝಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ 96 ರನ್​ಗಳ ಅಮೋಘ ಜಯ ಸಾಧಿಸಿದ ಬಳಿಕ ಟೀಮ್ ಇಂಡಿಯಾ ಆಟಗಾರರು ಸಂಭ್ರಮದಲ್ಲಿದ್ದರು. ಅದರಲ್ಲೂ ಟ್ರೋಫಿಯೊಂದಿಗೆ ಹೋಟೆಲ್…

Read More

ವಿಜಯಲಕ್ಷ್ಮೀಗೆ ಅವಾಚ್ಯವಾಗಿ ಬೈದವರಲ್ಲಿದ್ದಾರೆ ಸುದೀಪ್ ಫ್ಯಾನ್ಸ್; ಚಾರ್ಜ್​​ಶೀಟ್​​ನಲ್ಲಿ ಶಾಕಿಂಗ್ ವಿಷಯ

ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು (Vijayalaxmi) ತಮಗೆ ಸೋಶಿಯಲ್ ಮೀಡಿಯಾದಲ್ಲಿ ಬರುತ್ತಿದ್ದ ಅಶ್ಲೀಲ ಕಾಮೆಂಟ್ ವಿರುದ್ಧ ಸಮರ ಸಾರಿದ್ದಾರೆ. ಈ ಸಂಬಂಧ ಅವರು ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು. ಅದಕ್ಕೆ ಬೇಕಾದ ಸಾಕ್ಷ್ಯ ಕೂಡ ನೀಡಿದ್ದರು. ಈ ಸಂಬಂಧ ತನಿಖೆ ನಡೆಸಿ ಪೊಲೀಸರು, ಹಲವರನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಈಗ ಚಾರ್ಜ್​​ಶೀಟ್ ಸಲ್ಲಿಕೆ ಮಾಡಿದ್ದು, ಕೆಲವು ಶಾಕಿಂಗ್ ವಿಷಯಗಳು ಬೆಳಕಿಗೆ ಬಂದಿದೆ. ಸಿಸಿಬಿ ಸೈಬರ್ ಕ್ರೈಂ ಪೊಲೀಸರು 45ನೇ ಎಸಿಎಂಎಂ ನ್ಯಾಯಾಲಯಕ್ಕೆ ಆರು…

Read More

Bengaluru Air Quality: ಮೈಸೂರಿನ ಏರ್ ಕ್ವಾಲಿಟಿಯಲ್ಲಿ ತೀವ್ರ ಕುಸಿತ

ಬೆಂಗಳೂರು, ಮಾರ್ಚ್​ 12: ಈ ನಡುವೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವಾಯು ಗುಣಮಟ್ಟ  (Bengaluru Air Quality) ಕುಸಿತ ಕಂಡಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಕಳಪೆ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರು, ಕಲಬುರ್ಗಿ, ಬಳ್ಳಾರಿ ಸೇರಿದಂತೆ ಹಲವೆಡೆ ಇಂದು ವಾಯು ಗುಣಮಟ್ಟ 150 ದಾಟಿದೆ. ರಾಜ್ಯದೆಲ್ಲೆಡೆ ಬಿಸಿಲಿನ ಬೇಗೆ ಹೆಚ್ಚಾಗಿದ್ದು ಈ ತಿಂಗಳು ಪೂರ್ತಿ ಇದೇ ವಾತಾವರಣ ಇರಲಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಇಂದೂ ಮುಂದುವರೆದ ಒಣ ಹವೆ

ಬೆಂಗಳೂರು, ಮಾರ್ಚ್​ 12: ಹಲವು ದಿನಗಳಿಂದ ರಾಜ್ಯದೆಲ್ಲೆಡೆ ಹೆಚ್ಚಾದ ತಾಪಮಾನದೊಂದಿಗೆ ಒಣ ಹವೆ (Weather Forecast) ಆವರಿಸಿದ್ದು, ಇಂದೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ ಹೆಚ್ಚಿದ್ದು, ಕೆಲ ದಿನಗಳಿಂದ ಒಣ ಹವೆಯ ವಾತಾವರಣವೇ ಕಂಡುಬಂದಿದೆ. ಎಲ್ಲೆಲ್ಲಿ ಒಣ ಹವೆ? ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ…

Read More

ಬೆಸ್ಟ್​ಫ್ರೆಂಡ್ ಪತಿಯನ್ನೇ ಮದುವೆ ಆಗಿದ್ದ ಹನ್ಸಿಕಾ; ನಟಿಯ ಸ್ಪಷ್ಟನೆ ಏನಾಗಿತ್ತು?

ಪುನೀತ್ ರಾಜ್ಕುಮಾರ್ ನಟನೆಯ ‘ಬಿಂದಾಸ್’ ಚಿತ್ರದಲ್ಲಿ ನಟಿಸಿದ್ದ ಹನ್ಸಿಕಾ ಮೋಟ್ವಾನಿ (Hansika) ಈಗ ಸುದ್ದಿಯಲ್ಲಿದ್ದಾರೆ. ಅವರು ಉದ್ಯಮಿ ಸೊಹೈಲ್ ಕತುರಿಯಾ ಜತೆ ಡಿವೋರ್ಸ್ ಪಡೆದಿದ್ದಾರೆ. ಕೋರ್ಟ್ ಅವರಿಗೆ ಡಿವೋರ್ಸ್ ನೀಡಲು ಒಪ್ಪಿಗೆ ಕೊಟ್ಟಿದೆ 2022ರಲ್ಲಿ ಸಾಕಷ್ಟು ಅದ್ದೂರಿಯಾಗಿ ಈ ಮದುವೆ ಕಾರ್ಯ ನಡೆದಿತ್ತು. ಸೋಹೈಲ್ ಈ ಮೊದಲು ಮದುವೆ ಆಗಿದ್ದರು. ಅವರ ಮಾಜಿ ಪತ್ನಿಯ ಹೆಸರು ರಿಂಕಿ. ರಿಂಕಿ ಮತ್ತು ಹನ್ಸಿಕಾ ಫ್ರೆಂಡ್ಸ್ ಆಗಿದ್ದರು. ಸೋಹೈಲ್ ಹಾಗೂ ರಿಂಕಿ ಮದುವೆಯಲ್ಲಿ ಹನ್ಸಿಕಾ ಕೂಡ ಭಾಗಿ ಆಗಿದ್ದರು. ಸೋಹೈಲ್…

Read More